ಪ್ರತಾಪ್ ಸಿಂಹ ವಿರುದ್ದ ಅವಹೇಳನಾಕಾರಿ ಪೋಸ್ಟ್…ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಸಸ್ಪೆಂಡ್…
ಮೈಸೂರು,ಜು1,Tv10 ಕನ್ನಡಸಂಸದ ಪ್ರತಾಪ್ ಸಿಂಹ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾಕಾರಿಯಾಗಿ ಪೋಸ್ಟ್ ಮಾಡಿದ ಮೈಸೂರು ವಿ ವಿ ಪುರಂ ಪೊಲೀಸ್ Traffic ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಪ್ರಕಾಶ್ ಅಮಾನತಾಗಿದ್ದಾರೆ.ಪ್ರತಾಪ್ ಸಿಂಹ ರವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ…
Read More