Mysore

ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ…

ಮತದಾನ ಜಾಗೃತಿಗೆ ಆಮಂತ್ರಣ ಪತ್ರಿಕೆ…ಮದುವೆ ಮಾದರಿಯಲ್ಲಿ ಮುದ್ರಿಸಿ ಹಕ್ಕು ಚಲಾಯಿಸಲು ಆಹ್ವಾನ… ಮೈಸೂರು,ಮೇ9,Tv10 ಕನ್ನಡ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದೆ.ಉತ್ತಮ ಸರ್ಕಾರ ಆಯ್ಕೆ ಮತದಾರರ ಕೈಲಿದೆ.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹಕ್ಕು ಚಲಾಯಿಸುವ ಮೂಲಕ ಉತ್ತಮ ಸರ್ಕಾರ ರಚಿಸಲು ಸಾಧ್ಯ.ಈ ಹಿನ್ನಲೆ ಮತದಾನದಲ್ಲಿ ಭಾಗವಹಿಸುವಂತೆ ಕೆ
Read More

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ…

ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ… ಮೈಸೂರು,ಮೇ9,Tv10 ಕನ್ನಡನಾಳೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ಪ್ರಜಾಪ್ರಭುತ್ವದ ಹಬ್ಬವನ್ನ ವಿಜೃಂಭಣೆಯಿಂದ ಆಚರಿಸುವಂತೆ ಮತದಾರರಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಕರೆ ನೀಡಿದ್ದಾರೆ.ಬೆಳಿಗ್ಗೆ 7 ಗಂಟೆಯಿಂದ ಸಂಜೆ
Read More

ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ..

ವಿಧಾನಸಭಾ ಚುನಾವಣೆ 2023…ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ…ಪರಿಶೀಲನೆ.. ಮೈಸೂರು,ಮೇ9,Tv10 ಕನ್ನಡ ನಾಳೆ(ಬುಧುವಾರ 10) ನಡೆಯಲಿರುವ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಮತದಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತಗಟ್ಟೆ ಅಧಿಕಾರಿಗಳು ಮತ್ತು ಮೈಕ್ರೋ ಅಬ್ಸರ್ವ್ ರ್
Read More

ಮತದಾನಕ್ಕೆ ಕ್ಷಣಗಣನೆ…48 ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ…

ಮೈಸೂರು,ಮೇ9,Tv10 ಕನ್ನಡಕರ್ನಾಟಕ ವಿಧಾನಸಭಾ ಚುನಾವಾಣೆಗೆ ಮೇ 10 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನ ಮುಕ್ತಾಯ ಸಮಯದ ಪೂರ್ವ 48 ಗಂಟೆ ಅವಧಿಯಲ್ಲಿ ಅಂದರೆ (ಮೇ 08ರ ಸಾಯಂಕಾಲ 6 ಗಂಟೆಯಿಂದ ಮೇ 10ರ ಸಾಯಂಕಾಲ 6.30 ರವರೆಗೆ ಚುನಾವಣೆಗೆ ಸಂಬಂಧಿಸಿದಂತೆ
Read More

ಪ್ರೀತಿಸಿ ಮದುವೆಯಾದ ಹುಡುಗಿ ನೇಣಿಗೆ…ವರದಕ್ಷಿಣೆ ಕಿರುಕುಳ ಆರೋಪ…ಗಂಡ,ಅತ್ತೆ,ಮಾವ ಅಂದರ್…

ಸಾಲಿಗ್ರಾಮ,ಮೇ8,Tv10 ಕನ್ನಡಪ್ರೀತಿಸಿ ಮದುವೆಯಾದ ಹುಡುಗಿ ಮೂರು ವರ್ಷಕ್ಕೇ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮದ ಮಲುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ದೀಪಿಕಾ(21) ಮೃತ ದುರ್ದೈವಿ.ವರದಕ್ಷಿಣೆ ಕಿರುಕುಳ ಆರೋಪದ ಹಿನ್ನಲೆ ಗಂಡ ನಾಗರಾಜ್,ಮಾವ ತಮ್ಮಯ್ಯ,ಅತ್ತೆ ಪೊಲೀಸರ ಅತಿಥಿಯಾಗಿದ್ದಾರೆ.ದೀಪಿಕಾ ಹಾಗೂ ನಾಗರಾಜ್ ದೂರದ ಸಂಭಂಧವಾಗಿದ್ದರೂ ವರಸೆಯಲ್ಲಿ
Read More

ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್…

ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್… ಮೈಸೂರು,ಮೇ೮,ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ಪೊಲೀಸರು ಶಾಂತಿಯುತ ಮತದಾನಕ್ಕಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆಗೆ ಹೆಜ್ಜೆ ಇಟ್ಟಿದ್ದಾರೆ.ಈಗಾಗಲೇ ಹಲವು ರೌಡಿ ಶೀಟರ್
Read More

ಸಾ.ರಾ.ಮಹೇಶ್ ಪುತ್ರನ ಕಾರಿಗೆ ಕಲ್ಲು ತೂರಾಟ…ಕೆ.ಆರ್.ನಗರದಲ್ಲಿ ಉದ್ವಿಘ್ನ ಸ್ಥಿತಿ…

ಹುಣಸೂರು,ಮೇ8,Tv10 ಕನ್ನಡವಿಧಾನಸಭಾ ಚುನಾವಣಾ ಮತದಾನಕ್ಕೆ ಕೇವಲ ಎರಡು ದಿನಗಳ ಬಾಕಿ ಇದೆ.ಬಹುತೇಕ ಕ್ಷೇತ್ರಗಳಲ್ಲಿ ಚುನಾವಣಾ ಕಾವು ಮುಗಿಲುಮುಟ್ಟಿದೆ.ಕೆ.ಆರ್. ಜೆಡಿಎಸ್ ಅಭ್ಯರ್ಥಿ ಸಾ.ರಾ.ಮಹೇಶ್ ಪುತ್ರ ಸಾ.ರಾ.ಧನುಷ್ ಕಾರಿಗೆ ಕಲ್ಲು ತೂರಾಟವಾಗಿದೆ.ಈ ಪರಿಣಾಮ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿದೆ.ಬೀಚನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.ಮತಯಾಚನೆ ವೇಳೆ
Read More

ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಸೌಮ್ಯ ಸ್ವಭಾವಿ ಬಲರಾಮ ಇನ್ನಿಲ್ಲ. ಇಂತಹ ಸುಂದರ, ಮೃದು ಸ್ವಭಾವಿ ಆನೆ

ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಸೌಮ್ಯ ಸ್ವಭಾವಿ ಬಲರಾಮ ಇನ್ನಿಲ್ಲ. ಇಂತಹ ಸುಂದರ, ಮೃದು ಸ್ವಭಾವಿ ಆನೆ ಸಿಗುವುದೇ ಅಪರೂಪ. ಮೃತ ಆನೆಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸೋಣ.🙏
Read More

ಚುನಾವಣಾ ಗೀತೆಗಳನ್ನ ಹಾಡುವ ಮೂಲಕ ಮತದಸನ ಜಾಗೃತಿ…

ಮೈಸೂರು,ಮೇ8,Tv10 ಕನ್ನಡಮಾನಸ ಗಂಗೋತ್ರಿ ಆವರಣದಲ್ಲಿನ ಕುವೆಂಪು ಪ್ರತಿಮೆ ಮುಂಭಾಗ ಪ್ರಜಾಪ್ರಭುತ್ವಕ್ಕಾಗಿ ಮಾನವ ಸರಪಳಿ ನಿರ್ಮಿಸಿ ಹಾಗೂ ಚುನಾವಣಾ ಕುರಿತು ಪುನೀತ್ ರಾಜ್‍ಕುಮಾರ್ ಮತ್ತು ವಿಜಯ್ ಪ್ರಕಾಶ್ ಅವರ ವಿಡಿಯೋ, ಆಡಿಯೋ ಪ್ರಸಾರ‌ ಮತ್ತು ಶಿಕ್ಷಕರಿಂದ ಚುನಾವಣಾ ಗೀತೆಗಳ ಹಾಡುವುದರ ಮೂಲಕ ಮೇ.10
Read More

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಮತಯಾಚಿಸಿದ ನಟ ವಸಿಷ್ಠಿಸಿಂಹ ದಂಪತಿ…

ಮೈಸೂರು,ಮೇ7,Tv10 ಕನ್ನಡಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀವತ್ಸ ಪರ ಚಿತ್ರನಟರಾದ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಮೈಸೂರಿನಲ್ಲಿ ಮತಯಾಚಿಸಿದರು.ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ್ದ ವೇಳೆ ದಂಪತಿ ಸಮೇತ ಮತಯಾಚಿಸಿದರು.ಇದೇ ಸಂಧರ್ಭದಲ್ಲಿ ವಸಿಷ್ಠ ಸಿಂಹ ರವರು ಮಾತನಾಡಿ ಪ್ರಜಾಪ್ರಭುತ್ವದಲ್ಲಿ
Read More