ನಿಗೂಢ ಕೊಲೆ ರಹಸ್ಯ ಬಯಲು…ಪ್ರಿಯಕರ ಅಂದರ್…ಅಕ್ರಮ ಸಂಭಂಧ ಹಿನ್ನಲೆ ಕೊಲೆ…ಸಾಲ ಹಿಂದಿರುಗಿಸುವಂತೆ ಒತ್ತಡ ಹೇರಿದ್ದಕ್ಕೆ ಹತ್ಯೆ…
ನಂಜನಗೂಡು,ಏ18,Tv10 ಕನ್ನಡಮಹಿಳೆಯ ನಿಗೂಢ ಕೊಲೆ ರಹಸ್ಯ ಭೇಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ.ಅಕ್ರಮ ಸಂಭಂದ ಇರಿಸಿಕೊಂಡಿದ್ದ ಪ್ರಿಯತಮ ಅಂದರ್ ಆಗಿದ್ದಾನೆ.ಸಾಲವಾಗಿ ಕೊಟ್ಟ ಹಣ ವಾಪಸ್ ಕೇಳಿದ ಪ್ರಿಯತಮೆಯನ್ನ ಪ್ರಿಯಕರ ಬರ್ಭರವಾಗಿ ಕೊಲೆ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.ಮಳವಳ್ಳಿಯ ನಿವಾಸಿ ಶ್ಯಾಂಪ್ರಸಾದ್ ಬಂಧಿತ
Read More