Mysore

ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಮೈಸೂರು,ಆ1,Tv10,ಕನ್ನಡಬಿಡಾಡಿ ದನಗಳ ಉಪಟಳದಿಂದ ಸಂಚಾರ ಮುಕ್ತಗೊಳಿಸಲು ಮೈಸೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.ರಸ್ತೆಗಳ ಮಧ್ಯೆ ನಿಂತ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ದನಗಳನ್ನ ವಶಕ್ಕೆ ಪಡೆದು ದಂಡ ವಿಧಿಸಿ ನಂತರ ಎಚ್ಚೆತ್ತುಕೊಳ್ಳದಿದ್ದಲ್ಲಿ ಪಿಂಜರಾಪೋಲ್ ವಶಕ್ಕೆ ನೀಡಲು ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ
Read More

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಸಿಸಿಬಿ ಪೊಲೀಸರ ದಾಳಿ…3 ಮಹಿಳೆಯರ ರಕ್ಷಣೆ…ಆ್ಯಾಪ್ ಮೂಲಕ ಗ್ರಾಹಕರ ಸೆಳೆತ…

ಮೈಸೂರು,ಜು30,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ದಂಧೆಗೆ ಸಿಸಿಬಿ ಪೊಲೀಸರು ಬ್ರೇಕ್ ಹಾಕಿದ್ದಾರೆ. ಸ್ಪಾ ಮೇಲೆ ದಾಳಿ ನಡೆಸಿ ಮೂವರು ಮಹಿಳೆಯರನ್ನ ರಕ್ಷಿಸಿ ಮಾಲೀಕರನ್ನ ಬಂಧಿಸಿದ್ದಾರೆ.ಮೂವರು ಗ್ರಾಹಕರನ್ನ ವಶಕ್ಕೆ ಪಡೆದಿದ್ದಾರೆ.ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ಹೈಟೆಕ್ ದಂಧೆಗೆ ಸಿಸಿಬಿ ಪೊಲೀಸರು ಕಡಿವಾಣ
Read More

ಸಾಲಗಾರರಿಗೆ ಹೆದರಿ ಡೆತ್ ನೋಟ್ ಬರೆದು ನಾಪತ್ತೆಯಾದ ಆಟೋ ಡ್ರೈವರ್ ಶವವಾಗಿ ಪತ್ತೆ…ಆತ್ಮಹತ್ಯೆ ಶಂಕೆ…

ಹುಣಸೂರು,ಜುಲೈ 27,Tv10 ಕನ್ನಡ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ನಾಪತ್ತೆಯಾದ ಆಟೋಡ್ರೈವರ್ ಶವವಾಗಿ ಪತ್ತೆಯಾಗಿದ್ದಾರೆ.ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದಿಂದ ಜುಲೈ 20 ರಂದು ಕಾಣೆಯಾಗಿದ್ದ ಪ್ರಸಾದ್ ಹೆಚ್.ಡಿ.ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ
Read More

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮುತ್ತೈದೆ ಮಹಿಳೆಯರಿಗೆ ಅರಿಶಿಣ ,ಕುಂಕುಮ ,ಬಳೆಗಳಿರುವ
Read More

ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…

ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ.ಈ ಸಂಭಂಧ ನಿಯಮಾನುಸಾರ ಪರಿಶೀಲನೆ ನಡೆಸದೆ ಕರ್ತವ್ಯ
Read More

ಸರ್ಕಾರಿ ಜಮೀನು ಒತ್ತುವರಿ ತೆರುವು…ತಾಲೂಕು ಆಡಳಿತದಿಂದ ಕಾರ್ಯಾಚರಣೆ…

ಮೈಸೂರು,ಜು26,Tv10ಕನ್ನಡ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡ ಖಾಸಗಿ ವ್ಯಕ್ತಿಗಳಿಗೆ ತಾಲೂಕು ಆಡಳಿತ ಚಾಟಿ ಬೀಸಿದೆ.ಸರ್ಕಾರಿ ಜಮೀನಿನಲ್ಲಿ ನಿರ್ಮಿಸಲಾದ ರಸ್ತೆ ಹಾಗೂ ಕಟ್ಟಡಗಳನ್ನ ತೆರುವುಗೊಳಿಸಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಮೈಸೂರು ತಾಲೂಕು ವರುಣ ಹೋಬಳಿ ಚೋರನಹಳ್ಳಿ ಗ್ರಾಮದ ಸರ್ವೆ ನಂ.77,86,88,89 ಸರ್ಕಾರಿ(ಗೋಮಾಳ ಮತ್ತು ಹಳ್ಳ)
Read More

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಜಾಗದಲ್ಲಿ ನಿರ್ಮಿಸಿದ ಕಟ್ಟಡ ನೆಲಸಮ…ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ…

ಮೈಸೂರು,ಜು25,Tv10 ಕನ್ನಡಬೆಳ್ಳಂಬೆಳಗ್ಗೆ ಮೈಸೂರಿನಲ್ಲಿ ಭೂಗಳ್ಳರಿಗೆ ತಹಸೀಲ್ದಾರ್ ಮಹೇಶ್ ಕುಮಾರ್ ಶಾಕ್ ಕೊಟ್ಟಿದ್ದಾರೆ.ಸರ್ಕಾರಿ ಜಾಗವನ್ನ ಕಬಳಿಸಿ ಅಕ್ರಮವಾಗಿ ವಾಣಿಜ್ಯ ಮಳಿಗೆಗಳನ್ನ ನಿರ್ಮಿಸಿದ್ದ ಖದೀಮರಿಗೆ ಚಾಟಿಬೀಸಿದ್ದಾರೆ.ಸುಮಾರು 10 ರಿಂದ 12 ವಾಣಿಜ್ಯ ಮಳಿಗೆಗಳನ್ನ ತೆರುವುಗೊಳಿಸಿ ಕೋಟ್ಯಾಂತರ ಬೆಲೆಬಾಳುವ ಭೂಮಿಯನ್ನ ಸರ್ಕಾರದ ವಶಕ್ಕೆ ಪಡೆದಿದ್ದಾರೆ.ತಹಸೀಲ್ದಾರ್ ಮಹೇಶ್
Read More

ಚಾಮುಂಡಿ ಬೆಟ್ಟ ಅನ್ನದಾಸೋಹ ಭವನಕ್ಕೆ ಶುದ್ಧ ನೀರಿನ RO plant ಸಮರ್ಪಣೆ…

ಮೈಸೂರು,ಜು25,Tv10 ಕನ್ನಡಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಮತ್ತು ಪ್ರವಾಸಿಗರ ಅನೂಕಲಕ್ಕಾಗಿ ಶುದ್ಧ ಕುಡಿಯುವ ನೀರಿನ ಘಟಕವನ್ನ ವಿ-ಗಾರ್ಡ್ ಕಂಪನಿ ವತಿಯಿಂದ ಅನ್ನದಾಸೋಹ ಭವನದಲ್ಲಿ ಸ್ಥಾಪಿಸಿ ಇಂದು ಹಸ್ತಾಂತರಿಸಲಾಯಿತು.ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿಟಿ.ದೇವೆಗೌಡ ರವರು ಚಾಮುಂಡಿ ಬೆಟ್ಟಕ್ಕೆ ಮೂಲಭೂತ ಸೌಲಭ್ಯಗಳನ್ನ ಶಾಶ್ವತವಾಗಿ ಒದಗಿಸಲು
Read More

ಸಾಲಭಾಧೆ…ವಿಷ ಸೇವಿಸಿ ರೈತ ಆತ್ಮಹತ್ಯೆ…

ಮಂಡ್ಯ,ಜು24,Tv10 ಕ‌ನ್ನಡ ಸಾಲಭಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆ ತಂಗಳಗೆರೆ ಗ್ರಾಮದಲ್ಲಿ ನಡೆದಿದೆ. ಚಂದ್ರಶೇಖರ್(34) ಮೃತ ರೈತ.ಚಂದ್ರಶೇಖರ್ ಸಾಲ ಮಾಡಿ ಬೋರ್ ವೆಲ್ ಕೊರೆಸಿದ್ದರು.ಕಳೆದ ವರ್ಷ ಮಳೆ, ಬೆಳೆ ಇಲ್ಲದೇ ನಷ್ಟವುಂಟಾಗಿತ್ತು. ಕೃಷಿಗಾಗಿ, ಮನೆ ಕಟ್ಟಲು, ಬ್ಯಾಂಕಿನಿಂದ ಹಾಗೂ
Read More

ಮೃತಪಟ್ಟ ವ್ಯಕ್ತಿ ಖಾತೆಗೆ 3 ವರ್ಷಗಳ ನಂತರ ಅನುದಾನ ಬಿಡುಗಡೆ ಪ್ರಕರಣ…ಪಿಡಿಓ ಎಡವಟ್ಟು ಸಾಬೀತು…ಸಮಿತಿಯಿಂದ ವರದಿ ಸಲ್ಲಿಕೆ…Tv10 ಕನ್ನಡ ವರದಿ

ಮೃತಪಟ್ಟ ವ್ಯಕ್ತಿ ಖಾತೆಗೆ 3 ವರ್ಷಗಳ ನಂತರ ಅನುದಾನ ಬಿಡುಗಡೆ ಪ್ರಕರಣ…ಪಿಡಿಓ ಎಡವಟ್ಟು ಸಾಬೀತು…ಸಮಿತಿಯಿಂದ ವರದಿ ಸಲ್ಲಿಕೆ…Tv10 ಕನ್ನಡ ವರದಿ ಇಂಪ್ಯಾಕ್ಟ್…ನಂಜನಗೂಡು,ಜು23,Tv10 ಕನ್ನಡಫಲಾನುಭವಿ ಮೃತಪಟ್ಟು ಮೂರು ವರ್ಷಗಳ ನಂತರ ಅನುದಾನ ಬಿಡುಗಡೆ ಮಾಡಿದ ಪ್ರಕರಣದ ವರದಿಯನ್ನ ಜಿಲ್ಲಾ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ
Read More