ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…
ಮೈಸೂರು,ಜು16,Tv10 ಕನ್ನಡಮೃತಪಟ್ಟ ತಾಯಿ ಅಂತ್ಯ ಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ ನಗದು ದೋಚಿಪರಾರಿಯಾಗಿದ್ದಾರೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಘಟನೆ ನಡೆದಿದೆ.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಬಸವರಾಜುಎಂಬುವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ.
Read More