Mysore

ಗಂಡು ಮಗು ಹೆತ್ತಿಲ್ಲವೆಂದು ವರದಕ್ಷಿಣೆ ನೆಪದಲ್ಲಿ ಪತ್ನಿಗೆ ಟಾರ್ಚರ್…ಹಿಗ್ಗಾಮುಗ್ಗ ಥಳಿಸಿದ ಪತಿ…ಜೀವಭಯದಲ್ಲಿ ಗೃಹಿಣಿ…

ಕೆ.ಆರ್.ನಗರ,ಆ2,Tv10 ಕನ್ನಡ ಗಂಡು ಮಗು ಹೆತ್ತಿಲ್ಲವೆಂದು ವರದಕ್ಷಿಣೆ ನೆಪವೊಡ್ಡಿ ಪತಿರಾಯ ಪತ್ನಿಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಸಾಲಿಗ್ರಾಮ ತಾಲೂಕು ದಡದಹಳ್ಳಿ ಗ್ರಾಮದಲ್ಲಿ ನಡೆದಿದೆ.ಪತಿ ಕ್ರೂರತನಕ್ಕೆ ಗಾಯಗೊಂಡ ಪತ್ನಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ವರದಕ್ಷಿಣೆ ಹಾಗೂ ಗಂಡುಮಗುವಿನ ವ್ಯಾಮೋಹಕ್ಕೆ ಒಳಗಾದ ಪತಿಯ ಹಿಂಸೆ
Read More

ಪ್ರವಾಹದ ನೀರಿಗೆ ಪಂಪ್ ಹೌಸ್ ಜಲಾವೃತ… ಕುಡಿಯುವ ನೀರಿಗೆ ಸಂಕಷ್ಟ…

ನಂಜನಗೂಡು,ಆ1,Tv10 ಕನ್ನಡಕೇರಳದ ವೈನಾಡು ಪ್ರದೇಶದಲ್ಲಿ ಭಾರಿ ಮಳೆ ಹಿನ್ನಲೆ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ.ಈಗಾಗಲೇ 70 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ಸ್ ನೀರು ಕಪಿಲಾ ನದಿಗೆ ಬಿಡುಗಡೆಮಾಡಲಾಗಿದೆ.ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ಬಿಡುಗಡೆ ಪ್ರಮಾಣ 80 ಸಾವಿರ ಕ್ಯೂಸೆಕ್ಸ್ ದಾಟುವ ಸಾಧ್ಯತೆ
Read More

ಅಪರಿಚತನಿಗೆ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ…ಮಾನವೀಯತೆ ತೋರಿದ್ದೇ ತಪ್ಪಾಯ್ತು…!

ಮೈಸೂರು,ಆ1,Tv10 ಕನ್ನಡ ಅಪರಿಚಿತನ ಅಸಹಾಯಕತೆಗೆ ಮರುಗಿ ಲಿಫ್ಟ್ ಕೊಡಲು ಹೋದ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ರಿಂಗ್ ರಸ್ತೆ ಬಳಿ ನಡೆದಿದೆ.ಚಾಮರಾಜನಗರ ಮೂಲದ ಶಿವು ಎಂಬುವರೇ ಹಲ್ಲೆಗೊಳಗಾದವರು.ಅಪರಿಚತನಿಂದ ಹಲ್ಲೆಗೆ ಒಳಗಾದ ಶಿವು
Read More

ಡಾ.ಬಾಬು ಜಗಜೀವನ್ ರಾಮ್ ಭವನಕ್ಕೆ ಕಾಯ್ದಿರಿಸಿದ್ದ ಜಾಗ ಒತ್ತುವರಿ…ತೆರುವುಗೊಳಿಸಿ ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಜು31,Tv10 ಕನ್ನಡಒತ್ತುವರಿಯಾಗಿದ್ದ ಡಾ.ಬಾಬು ಜಗಜೀವನ್ ರಾಮ್ ಭವನ ಕಟ್ಟಡ ನಿರ್ಮಾಣಕ್ಕಾಗಿಕಾಯ್ದಿರಿಸಿದ್ದ ಜಾಗವನ್ನ ತಾಲೂಕು ಆಡಳಿತ ತೆರುವುಗೊಳಿಸಿದೆ.ಸುಮಾರು ಒಂದು ಕೋಟಿ ಬೆಲೆ ಬಾಳುವ ಜಾಗವನ್ನ ತೆರುವುಗೊಳಿಸಿ ವಶಕ್ಕೆ ಪಡೆದು ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲಾಗಿದೆ.ಮೈಸೂರು ತಾಲೂಕು ಕಸಬ ಹೋಬಳಿ ಬಂಡೀಪಾಳ್ಯ ಗ್ರಾಮದ ಸರ್ವೆ
Read More

ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…

ಮೈಸೂರು,ಜು31,Tv10 ಕನ್ನಡ ಮುಡಾ ವಿವಾದ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.ಅಧಿವೇಶನದಲ್ಲೂ ಸಹ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.ವಿವಾದವೊಂದು ಸಿಎಂ ಗೂ ಕಂಟಕವಾಗಿ ನಿಂತಿದೆ.ಈ ಎಲ್ಲಾ ಹಿನ್ನಲೆ ಸರ್ಕಾರ ಈ ಹಿಂದೆ ಕೆಲವು ಷರತ್ತುಗಳನ್ನ ಹೇರಿದೆ.ಯಾವುದೇ ಸಭೆಗಳನ್ನ ನಡೆಸಬಾರದು,ಕಡತಗಳ ವಿಲೇವಾರಿ ಮಾಡಬಾರದು,ಈ ಹಿಂದೆ ಸಾಮಾನ್ಯ
Read More

ಕಾಳಜಿ ಕೇಂದ್ರಕ್ಕೆ ವಿಪ್ಪತ್ತು ನಿರ್ವಹಣೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಭೇಟಿ…ನಿರಾಶ್ರಿತರ ಸಮಸ್ಯೆಗೆ ಸ್ಪಂದನೆ…

ಮೈಸೂರು,ಜು31,Tv10 ಕನ್ನಡಕಾವೇರಿ ಪ್ರವಾಹಕ್ಕೆ ಟಿ.ನರಸೀಪುರ ತಾಲೂಕಿನ ನದಿ ಪಾತ್ರದ ಜನತೆ ನಲುಗಿದ್ದಾರೆ.ಕಾವೇರಿಯ ಆರ್ಭಟಕ್ಕೆ ಸಾಕಷ್ಟು ಮಂದಿನಿರಾಶ್ರಿತರಾಗಿದ್ದಾರೆ.ಜಿಲ್ಲಾಡಳಿತ ಸಮರೋಪಾದಿಯಲ್ಲಿ ನಿರಾಶ್ರಿತರ ನೆರವಿಗೆ ಧಾವಿಸಿದೆ.ಅಲ್ಲಲ್ಲಿ ಕಾಳಜಿ ಕೇಂದ್ರಗಳನ್ನ ಸ್ಥಾಪಿಸಿ ನಿರಶ್ರಿತರಿಗೆ ನೆರವಾಗಿದ್ದಾರೆ.ಟಿ.ನರಸೀಪುರ ತಾಲೂಕಿನ ತಲಕಾಡು ಹೋಬಳಿ ತಡಿಮಾಲಂಗಿ ಗ್ರಾಮದಲ್ಲಿ ಸ್ಥಾಪನೆಯಾದ ನಿರಾಶ್ರಿತರ ಕಾಳಜಿ ಕೇಂದ್ರಕ್ಕೆ
Read More

ಬಿಡಾಡಿ ದನಗಳು ಪಿಂಜರಾಪೋಲ್ ವಶಕ್ಕೆ…ಪಾಲಿಕೆ ನಿರ್ಧಾರ…ಕಾರ್ಯಾಚರಣೆ ಯಾವಾಗ…?

ಮೈಸೂರು,ಆ1,Tv10,ಕನ್ನಡಬಿಡಾಡಿ ದನಗಳ ಉಪಟಳದಿಂದ ಸಂಚಾರ ಮುಕ್ತಗೊಳಿಸಲು ಮೈಸೂರು ಮಹಾನಗರ ಪಾಲಿಕೆ ನಿರ್ಧರಿಸಿದೆ.ರಸ್ತೆಗಳ ಮಧ್ಯೆ ನಿಂತ ವಾಹನ ಸಂಚಾರಕ್ಕೆ ಕಿರಿಕಿರಿ ಉಂಟುಮಾಡುವ ದನಗಳನ್ನ ವಶಕ್ಕೆ ಪಡೆದು ದಂಡ ವಿಧಿಸಿ ನಂತರ ಎಚ್ಚೆತ್ತುಕೊಳ್ಳದಿದ್ದಲ್ಲಿ ಪಿಂಜರಾಪೋಲ್ ವಶಕ್ಕೆ ನೀಡಲು ನಿನ್ನೆ ನಡೆದ ಪಾಲಿಕೆ ಸಭೆಯಲ್ಲಿ ನಿರ್ಣಯ
Read More

ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ…ಸಿಸಿಬಿ ಪೊಲೀಸರ ದಾಳಿ…3 ಮಹಿಳೆಯರ ರಕ್ಷಣೆ…ಆ್ಯಾಪ್ ಮೂಲಕ ಗ್ರಾಹಕರ ಸೆಳೆತ…

ಮೈಸೂರು,ಜು30,Tv10 ಕನ್ನಡ ಸ್ಪಾ ಹೆಸರಲ್ಲಿ ವೇಶ್ಯಾವಟಿಕೆ ನಡೆಸುತ್ತಿದ್ದ ದಂಧೆಗೆ ಸಿಸಿಬಿ ಪೊಲೀಸರು ಬ್ರೇಕ್ ಹಾಕಿದ್ದಾರೆ. ಸ್ಪಾ ಮೇಲೆ ದಾಳಿ ನಡೆಸಿ ಮೂವರು ಮಹಿಳೆಯರನ್ನ ರಕ್ಷಿಸಿ ಮಾಲೀಕರನ್ನ ಬಂಧಿಸಿದ್ದಾರೆ.ಮೂವರು ಗ್ರಾಹಕರನ್ನ ವಶಕ್ಕೆ ಪಡೆದಿದ್ದಾರೆ.ಸ್ಪಾ ಹೆಸರಲ್ಲಿ ನಡೆಯುತ್ತಿದ್ದ ಹೈಟೆಕ್ ದಂಧೆಗೆ ಸಿಸಿಬಿ ಪೊಲೀಸರು ಕಡಿವಾಣ
Read More

ಸಾಲಗಾರರಿಗೆ ಹೆದರಿ ಡೆತ್ ನೋಟ್ ಬರೆದು ನಾಪತ್ತೆಯಾದ ಆಟೋ ಡ್ರೈವರ್ ಶವವಾಗಿ ಪತ್ತೆ…ಆತ್ಮಹತ್ಯೆ ಶಂಕೆ…

ಹುಣಸೂರು,ಜುಲೈ 27,Tv10 ಕನ್ನಡ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ನಾಪತ್ತೆಯಾದ ಆಟೋಡ್ರೈವರ್ ಶವವಾಗಿ ಪತ್ತೆಯಾಗಿದ್ದಾರೆ.ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದಿಂದ ಜುಲೈ 20 ರಂದು ಕಾಣೆಯಾಗಿದ್ದ ಪ್ರಸಾದ್ ಹೆಚ್.ಡಿ.ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ
Read More

ಚಾಮುಂಡಿ ಬೆಟ್ಟ ಹತ್ತುವ ಮಹಿಳೆಯರಿಗೆ ಬಾಗಿನ…ಶ್ರೀ ದುರ್ಗಾ ಫೌಂಡೇಷನ್ ನಿಂದ ಕಾರ್ಯಕ್ರಮ…

ಮೈಸೂರು,ಜು27,Tv10 ಕನ್ನಡಚಾಮುಂಡೇಶ್ವರಿ ದೇವಿ ವರ್ದಂತಿ ಅಂಗವಾಗಿ ಬೆಟ್ಟಕ್ಕೆ ಮೆಟ್ಟಿಲು ಮಾರ್ಗವಾಗಿ ತೆರಳುವಮಹಿಳೆಯರಿಗೆ ಬೆಟ್ಟದ ಪಾದದಲ್ಲಿ ಅರಿಶಿಣ, ಕುಂಕುಮ, ಬಳೆಗಳೊಂದಿಗೆ ಬಾಗಿನ ನೀಡುವ ಕಾರ್ಯಕ್ರಮ ನೆರವೇರಿತು. ಶ್ರೀ ದುರ್ಗಾ ಫೌಂಡೇಶನ್ ವತಿಯಿಂದ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸಿದ ಮುತ್ತೈದೆ ಮಹಿಳೆಯರಿಗೆ ಅರಿಶಿಣ ,ಕುಂಕುಮ ,ಬಳೆಗಳಿರುವ
Read More