Mysore

ಭಾರಿ ಮಳೆ ಎಫೆಕ್ಟ್…ಸಿಡಿಲು ಬಡಿದು ರೈತ ಸಾವು…

ಹುಣಸೂರು,ಮೇ22,Tv10 ಕನ್ನಡಸಿಡಿಲು ಬಡಿದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಸಾವನ್ನಪ್ಪಿದ ಘಟನದಹುಣಸೂರು ತಾಲೂಕಿನ ಮಂಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹರೀಶ್(42) ಮೃತ.ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಸುರಿದಿದೆ.ಜಮೀನನಲ್ಲಿದ್ದ ಗುಡಿಸಲ ಬಳಿ ಹರೀಶ್ ಆಶ್ರಯ ಪಡೆದಿದ್ದರು.ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬಿಳಿಕೆರೆ
Read More

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್… ಮೈಸೂರು,ಮೇ21,Tv10 ಕನ್ನಡಮೈಸೂರು ಮಹಾನಗರ ಪಾಲಿಕೆ ರೂಪಿಸಿದ ಹಳೇ ವಸ್ತುಗಳ ಮರು ಬಳಕೆಯ ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಯಶಸ್ಸಿಗೆ ಮೈಸೂರಿನ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ ಕೈ ಜೋಡಿಸಿದೆ. ಅನುಪಯುಕ್ತ
Read More

ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್…

ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್… ಮೈಸೂರು,ಮೇ21,Tv10 ಕನ್ನಡಮೈಸೂರು ಹೃದಯ ಭಾಗದಲ್ಲಿರುವ 27 ಎಕ್ರೆ ಜಮೀನನ್ನ ಕಬಳಿಸಲು ಸಂಚು ರೂಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಭೂಗಳ್ಳರ ಜೊತೆ ಮುಡಾ
Read More

ಸಿದ್ದರಾಮಯ್ಯ ಮತ್ತೆ ಸಿಎಂ ಹಿನ್ನಲೆ …ಮೈಸೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ವಿತರಣೆ…

ಮೈಸೂರು,ಮೇ19,Tv10 ಕನ್ನಡರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದಿದೆ.ಸಿದ್ದರಾಮಯ್ಯ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಮೈಸೂರಿನ ಇಂದಿರಾ ಕ್ಯಾಂಟಿನ್‌ನಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.ಮೈಸೂರು ಅರಮನೆ ಬಳಿಯ ಇಂದಿರ ಕ್ಯಾಂಟಿನ್ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಎಂಬುವರು ಹೋಳಿಗೆ ಊಟ ವಿತರಣೆ ಮಾಡಿದ್ದಾರೆ.ಪ್ರತಿದಿನಇಂದಿರಾ ಕ್ಯಾಂಟಿನ್‌ನಲ್ಲಿ ಊಟ
Read More

ಮಂಗಳಮುಖಿ ನೇಣಿಗೆ ಶರಣು…ಜೀವನದಲ್ಲಿ ಜಿಗುಪ್ಸೆ…

ಮೈಸೂರು,ಮೇ19,Tv10 ಕನ್ನಡಜೀವನದಲ್ಲಿ ಜಿಗುಪ್ಸೆಯಾಗಿ ಮಂಗಳಮುಖಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.ಸಭಾ@ಸಾಧಿಕ್ ಪಾಷಾ(24) ಮೃತ ಮಂಗಳಮುಖಿ.ನಾಲ್ಕು ವರ್ಷಗಳ ಹಿಂದೆ ಮಂಗಳಮುಖಿಯಾಗಿ ಲಿಂಗಬದಲಾವಣೆ ಮಾಡಿಕೊಂಡಿದ್ದ ಸಾಧಿಕ್ ಪಾಷಾ.ಲಿಂಗಬದಲಾವಣೆ ನಂತರ ಜೀವನದಲ್ಲಿ ಜಿಗುಪ್ಸೆ ಹೊಂದಿದ್ದರೆಂದು ಹೇಳಲಾಗಿದೆ.ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Read More

ಕೆರೆಕೋಡಿಯಲ್ಲಿ ಮೃತದೇಹ ಪತ್ತೆ… ಕೊಳೆತ ಸ್ಥಿತಿಯಲ್ಲಿ ಕಂಡುಬಂದ ಶವ…ಕೊಲೆ ಶಂಕೆ…

ಮೈಸೂರು,ಮೇ19,Tv10 ಕನ್ನಡಮೈಸೂರಿನ ಕೆರೆ ಕೋಡಿಯಲ್ಲಿ ವ್ಯಕ್ತಿಯ ಶವ‌ ಪತ್ತೆಯಾಗಿದೆ.ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಕಂಡುಬಂದಿದೆ.ಮೈಸೂರು ತಾಲ್ಲೂಕು ಗಿರಿ ಬೆಟ್ಟದಕೆರೆ ಕೋಡಿಯಲ್ಲಿ ಪತ್ತೆಯಾಗಿದೆ.ಮೃತನ ದೇಹಕ್ಕೆ ಕಬ್ಬಿಣದ ಜಾಲರಿಹಾಗೂ ತಂತಿಯಿಂದ ಕಟ್ಟಲಾಗಿದೆ.ಕೊಲೆ ಮಾಡಿ ಕೆರೆಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ.ಎರಡೂ ಕೈ ಹಾಗೂ ಕಾಲುಗಳನ್ನ ಹಗ್ಗದಿಂದ
Read More

ಹಾಡುಹಗಲೇ ವ್ಯಕ್ತಿ ಭೀಕರ..ಹಳೇ ದ್ವೇಷ ಹಿನ್ನಲೆ ಮರ್ಡರ್…ದೇವು ಕೊಲೆ ಪ್ರಕರಣದಲ್ಲಿ ಕ್ಲೀನ್ ಚಿಟ್ ಪಡೆದಿದ್ದ ಮೃತ…

ಮೈಸೂರು,ಮೇ18,Tv10 ಕನ್ನಡಹುಣಸೂರಿನಲ್ಲಿ ನಡೆದಿದ್ದ ಜೋಡಿ ಕೊಲೆ ಹಾಗೂ ದೇವೂ ಮರ್ಡರ್ ಕೇಸ್ ನಲ್ಲಿ ಭಾಗಿಯಾಗಿ ಕ್ಲೀನ್ ಚಿಟ್ ಪಡೆದಿದ್ದ ವ್ಯಕ್ತಿಯನ್ನ ಹಾಡುಹಗಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ.ಕುಂಡ ಚಂದ್ರು(42) ಕೊಲೆಯಾದ ದುರ್ದೈವಿ.ಮೈಸೂರಿನ ಒಂಟಿಕೊಪ್ಪಲ್ ಮೂರನೇ ಕ್ರಾಸ್ ನಲ್ಲಿರುವ ತನ್ನ ನಿವಾಸದ ಮುಂಭಾಗ ಭೀಕರವಾಗಿ
Read More

ನನ್ನ ಗೆಲುವನ್ನ ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್,ಖರ್ಗೆ ರವರಿಗೆ ಅರ್ಪಿಸುತ್ತೇನೆ…ನೂತನ ಶಾಸಕ ಹರೀಶ್ ಗೌಡ…

ಮೈಸೂರು,ಮೇ18,Tv10 ಕನ್ನಡನನ್ನ ಗೆಲುವನ್ನ ಸಿದ್ದರಾಮಯ್ಯ,ಡಿ.ಕೆ.ಶಿವಕುಮಾರ್,ಮಲ್ಲಿಕಾರ್ಜುನ ಖರ್ಗೆ ರವರಿಗೆ ಅರ್ಪಿಸುತ್ತೇನೆ ಎಂದು ಚಾಮರಾಜ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಪ್ರತಿನಿಧಿಸಿ ನೂತನವಾಗಿ ಆಯ್ಕೆಯಾದ ಹರೀಶ್ ಗೌಡ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ಶಾಸಕರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದರು.ನನ್ನ ಕ್ಷೇತ್ರದ ಜನರ ಅಲ್ಲದೇ
Read More

ತನ್ವೀರ್ ಸೇಠ್ ಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ…ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ…

ತನ್ವೀರ್ ಸೇಠ್ ಗೆ ಡಿಸಿಎಂ ಸ್ಥಾನ ನೀಡುವಂತೆ ಒತ್ತಾಯ…ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ… ಮೈಸೂರು,ಮೇ17,Tv10 ಕನ್ನಡಮೈಸೂರು ನರಸಿಂಹರಾಜ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪ್ರತಿನಿಧಿಸಿ 6 ನೇ ಬಾರಿಗೆ ಚುನಾಯಿತರಾದ ತನ್ವೀರ್ ಸೇಠ್ ಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಅಜೀಜ್ ಸೇಠ್ ಬ್ಲಾಕ್
Read More

ಮದುವೆ ಆಗಿಲ್ಲವೆಂದು ಹಂಗಿಸಿದ ಸ್ನೇಹಿತ ಕೊಲೆ…5 ತಿಂಗಳಾದ್ರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿರುವ ಆರೋಪಿ…ಸಾಮೂಹಿಕ ಆತ್ಮಹತ್ಯೆಗೆ ನಿರ್ಧರಿಸಿರುವ ಕುಟುಂಬ…ಸಾಥ್ ನೀಡಿದ ಗ್ರಾಮಸ್ಥರು…

ಹುಣಸೂರು,ಮೇ17,Tv10 ಕನ್ನಡಕ್ಷುಲ್ಲಕ ಕಾರಣಕ್ಕೆ ಸ್ನೇಹಿತನನ್ನ ಕೊಲೆ ಮಾಡಿದ ಆರೋಪಿ 5 ತಿಂಗಳಾದರೂ ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸುತ್ತಿದ್ದಾನೆ.ಕೊಲೆ ಆರೋಪಿಯನ್ನ ಅರೆಸ್ಟ್ ಮಾಡದ ಪೊಲೀಸರ ವಿರುದ್ದ ಕುಟುಂಬಸ್ಥರು ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.ಆರೋಪಿಯನ್ನ ಬಂಧಿಸಿ ಕಾನೂನು ಕ್ರಮ ಜರುಗಿಸದಿದ್ದಲ್ಲಿ ಪೊಲೀಸ್ ಠಾಣೆ ಮುಂದೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ
Read More