ಸಿಎಂ ಕಾನ್ ವಾಯ್ ಗೆ ಬೈಕ್ ಸವಾರನಿಂದ ಅಡಚಣೆ…ಸಿಎಂ ಸುಗಮ ಸಂಚಾರಕ್ಕೆ ಅಡ್ಡಿ…ಬೈಕ್ ಸವಾರನ ವಿರುದ್ದ FIR ದಾಖಲು…
ಮೈಸೂರು,ಜೂ25,Tv10 ಕನ್ನಡ ಮುಖ್ಯಮಂತ್ರಿಗಳ ಕಾನ್ ವಾಯ್ ಸಾಗಲು ಅಡಚಣೆ ಮಾಡಿ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರನ ವಿರುದ್ದ ಮೈಸೂರಿನ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವರುಣ ಗ್ರಾಮದ ಕುಂಬ್ರಳ್ಳಿ ನಿವಾಸಿ ಶಿವು(30) ಎಂಬಾತನ ವಿರುದ್ದ ಪ್ರಕರಣ ದಾಖಲಾಗಿದೆ.ಜೂನ್ 23 ರಂದು ಮುಖ್ಯಮಂತ್ರಿಗಳ
Read More