Mysore

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮೈಸೂರು ಬಸವಣ್ಣ ಆಕಾಂಕ್ಷಿ…ಪರಿಗಣಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ…

ಮೈಸೂರು,ಜು9,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಕಾಂಗ್ರೆಸ್ ಮುಖಂಡ ಮೈಸೂರು ಬಸವಣ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.ಹಲವು ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ.ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ನನಗೆ ಮುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.ಇಂದು ನಾಡದೇವಿ
Read More

ನಾಳೆ ಚಾಮುಂಡೇಶ್ವರಿ ವರ್ಧಂತಿ…8 ಗಂಟೆ ನಂತರ ದರುಶನ…ಖಾಸಗಿ ವಾಹನಗಳ ಪ್ರವೇಶ ನಿರ್ಭಂಧ…

ಮೈಸೂರು,ಜು9,Tv10 ಕನ್ನಡನಾಳೆ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಲಿದೆ.ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿಗಳ ಆದೇಶ ಹೊರಡಿಸಿದ್ದಾರೆ.ನಾಳೆ ವಿಶೇಷ ಅಭಿಷೇಕ, ಧಾರ್ಮಿಕ ಕಾರ್ಯಗಳು ನಡೆಯುವುದರಿಂದ ಬೆಳಗ್ಗೆ 8 ರ ನಂತರ ದರ್ಶನಕ್ಕೆ ಅವಕಾಶ
Read More

ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ…

ಮೈಸೂರು,ಜು8,Tv10 ಕನ್ನಡ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮತಿ ಅಧಿಕಾರಿಗಳ ವರ್ಗ ಹಾಗೂ ನೌಕರರ ಸಂಘ ಮತ್ತು ಚಾಮುಂಡೇಶ್ವರಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ರವಿ ಸ್ನೇಹ ಬಳಗ ವತಿಯಿಂದ 40 ಶಾಲಾ ಮಕ್ಕಳಿಗೆ
Read More

ಮಹಿಳೆಯರನ್ನ ಮದುವೆಯಾಗಿ ಚಿನ್ನಾಭರಣಗಳ ಜೊತೆ ಎಸ್ಕೇಪ್ ಆಗುತ್ತಿದ್ದ ಖತರ್ ನಾಕ್ ಬಂಧನ…ಆಂಟಿಯರೇ ಇವನ ಟಾರ್ಗೆಟ್…ಹೆಡೆಮುರಿ ಕಟ್ಟಿದ ಕುವೆಂಪುನಗರ ಠಾಣಾ ಪೊಲೀಸರು…

ಮೈಸೂರು,ಜು8,Tv10 ಕನ್ನಡಮಧ್ಯವಯಸ್ಸಿನ ಹಾಗೂ ವಿಧವಾ ಮಹಿಳೆಯರನ್ನ ನಂಬಿಸಿ ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಎಸ್ಕೇಪ್ ಆಗುತ್ತಿಸ್ದ ಖತರ್ ನಾಕ್ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ.ಈತನಿಂದ 2 ಲಕ್ಷ ನಗದು,2
Read More

20 ಕೆಜಿ ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಗೆ 10 ವರ್ಷ ಶಿಕ್ಷೆ…ಮೈಸೂರು ನ್ಯಾಯಾಲಯದ ತೀರ್ಪು…

ಮೈಸೂರು,ಜು7,Tv10 ಕನ್ನಡಆಂಧ್ರ ಪ್ರದೇಶ ದಿಂದ ಅಕ್ರಮವಾಗಿ 20 ಕೆಜಿ ಗಾಂಜಾ ತಂದು ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಶಾಂತಿನಗರ ದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿದೆ. ಬೆನೋತ್ ವೆಂಕಣ್ಣ ಎಂಬಾತ ಶಿಕ್ಷೆಗೆ ಒಳಗಾದ
Read More

ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ

ಮೈಸೂರು ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ ವಲಯ ಅಧ್ಯಕ್ಷರು ಅಂತಾರಾಷ್ಟ್ರೀಯ ಲಯನ್ಸ್ 317 G ರವರು ರಕ್ತದಾನಿಗಳಿಗೆ ಕರೆ ನೀಡಿದರು. ಮಾಸಿಕ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಲಯನ್ಸ್ ಕ್ಲಬ್ ಆಫ್
Read More

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ… *ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ
Read More

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ…

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ… ಮಂಡ್ಯ,ಜು6,Tv10 ಕನ್ನಡ ಬೃಂದಾವನದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಕಾವೇರಿ ನೀರಾವರಿ ನಿಗಮ ಇಂಜಿನಿಯರ್ ಗಳ ಜೊತೆ ಇಂದು ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಸಭೆ ನಡೆಸಿದರು.ಕೆ.ಆರ್.ಎಸ್ ಜಲಾಶಯದ ವೀಕ್ಷಣೆ ಮಾಡಿ
Read More

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು…

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು… ಮೈಸೂರು,ಜು5,Tv10 ಕನ್ನಡಇ ಚಲನ್ ನಲ್ಲಿ ದಾಖಲಾಗಿರುವ ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿಯನ್ನ ಸರ್ಕಾರ ಘೋಷಿಸಿದೆ.ಇಂದಿನಿಂದ ಮೂರು ದಿನಗಳ ಕಾಲ ಅವಕಾಶ
Read More

ವರ್ಗಾವಣೆಗೆ ಬೇಸತ್ತು ಡಿಪೋ ಮುಂದೆ ವಿಷ ಕುಡಿದ ಚಾಲಕ…ಸಚಿವರ ವಿರುದ್ದ ಆಕ್ರೋಷ…

ಮಂಡ್ಯಾ,ಜು5,Tv10 ಕನ್ನಡವರ್ಗಾವಣೆಯಿಂದ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಚಾಲಕ ಡಿಪೋ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಬಳಿ ನಡೆದಿದೆ.ವರ್ಗಾವಣೆ ಹಿಂದೆ ಸಚಿವರ ಚಿತಾವಣೆ ಇದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಸಚಿವರ ವಿರುದ್ಧ ಚಾಲಕ ಗಂಭೀರ ಆರೋಪ ಮಾಡಿದ್ದಾರೆ.ಚಾಲಕ ಜಗದೀಶ್
Read More