Mysore

ಮೆಹಂದಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಭಾಗಿ…ಮಹಿಳಾ ಮಣಿಗಳಿಗೆ ಮತಯಾಚನೆ…

ಮೈಸೂರು,ಏ28,Tv10 ಕನ್ನಡಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವರಾದ ಮೀನಾಕ್ಷಿ ಲೇಖಿ ರವರು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಲಾದ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಜರಬಾದ್ ನಲ್ಲಿರುವ ವಿ ಕೆ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನ ಮೆಹಂದಿ ಹಾಕುವ ಮೂಲಕ ಚಾಲನೆ ನೀಡಿದರು.ನೂರಾರು
Read More

ಮೆಹಂದಿ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಭಾಗಿ…ಮಹಿಳಾ ಮಣಿಗಳಿಗೆ ಮತಯಾಚನೆ…

ಮೈಸೂರು,ಏ28,Tv10 ಕನ್ನಡಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವರಾದ ಮೀನಾಕ್ಷಿ ಲೇಖಿ ರವರು ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಆಯೋಜಿಸಲಾದ ಮೆಹೆಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ನಜರಬಾದ್ ನಲ್ಲಿರುವ ವಿ ಕೆ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನ ಮೆಹಂದಿ ಹಾಕುವ ಮೂಲಕ ಚಾಲನೆ ನೀಡಿದರು.ನೂರಾರು
Read More

ಅಣ್ಣ ‘ಕೈ’ ಅಭ್ಯರ್ಥಿ… ಜೆಡಿಎಸ್ ಬೆಂಬಲಕ್ಕೆ ನಿಂತ ತಂಗಿ…ಏನಾಗಿದೆ ಅನಿಲ್ ಚಿಕ್ಕಮಾದು ಕುಟುಂಬದಲ್ಲಿ…?

ಹುಣಸೂರು,ಏ28,Tv10 ಕನ್ನಡಹೆಚ್.ಡಿ.ಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನಿಲ್ ಚಿಕ್ಕಮಾದು ಎರಡನೇ ಬಾರಿಯ ಗೆಲುವಿಗಾಗಿ ಹರಸಾಹಸ ನಡೆಸುತ್ತಿದ್ದರೆ ಇತ್ತ ಹುಣಸೂರಿನಲ್ಲಿ ಸಹೋದರಿ ರಂಜಿತಾ ಚಿಕ್ಕಮಾದು ಜಿಟಿಡಿ ಪುತ್ರ ಜೆಡಿಎಸ್ ಅಭ್ಯರ್ಥಿ ಹರೀಶ್ ಗೌಡ ಪರ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ.ಚಿಕ್ಕಮಾದು ಮಕ್ಕಳು ಅಣ್ಣತಂಗಿಯರಲ್ಲಿ ವಿಭಿನ್ನ ಅಭಿಪ್ರಾಯ
Read More

ಏ30 ರಂದು ಮೈಸೂರಿನಲ್ಲಿ ಪ್ರಧಾನಿ ನ.ಮೋ.ರೋಡ್ ಶೋ…ಮಾಹಿತಿ ನೀಡಿದ ಶಾಸಕ ಎಸ್.ಎ.ರಾಮದಾಸ್…

ಮೈಸೂರು, ಏ.28,Tv10 ಕನ್ನಡ ಚುನಾವಣೆ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 30ರಂದು ಮೈಸೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.ಮೋಧಿ ಕಾರ್ಯಕ್ರಮದ ಕುರಿತಂತೆ ಶಾಸಕ ಎಸ್.ಎ.ರಾಮದಾಸ್ ಮಾಹಿತಿ ನೀಡಿದ್ದಾರೆ.ಸಂಜೆ ಮೋಧಿ ರವರು ಮೈಸೂರಿಗೆ ಆಗಮಿಸಲಿದ್ದು, ಅವರನ್ನು ಮೈಸೂರು ಶೈಲಿಯಲ್ಲಿ ಸಾಂಪ್ರದಾಯಿಕವಾಗಿ ಬರಮಾಡಿಕೊಳ್ಳಲಾಗುವುದು.ಮೈಸೂರಿನ
Read More

ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…

ಕೊಳ್ಳೇಗಾಲ,ಏ27,Tv10 ಕನ್ನಡಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಧ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ವಶಪಡಿಸಿಕೊಂಡಿದ್ದಾರೆ.ಬಸ್ ಹಾಗೂ ಮದ್ಯದ ಒಟ್ಟು ಮೌಲ್ಯ 50,22,925 ಗಳಾಗಿದೆ.ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಟೌನ್ ಮಾದೇಗೌಡ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸನ್ನು ತಡೆದು ನಿಲ್ಲಿಸಿ
Read More

ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ…ಓರ್ವನಿಗೆ ಗಾಯ…

ಮೈಸೂರು,ಏ27,Tv10 ಕನ್ನಡವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.ಬಿಜೆಪಿ ಕಾರ್ಯಕರ್ತ ನಾಗೇಶ್ ಎಂಬುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಲಿಗೆ ಪೆಟ್ಟು ತಿಂದಿರುವನಾಗೇಶ್‌ಗೆ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
Read More

ಕಾಂಗ್ರೆಸ್ ಪಕ್ಷ ಈಗ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ… ಸಂಸದ ಶ್ರೀನಿವಾಸ ಪ್ರಸಾದ್ ವ್ಯಂಗ್ಯ…

ಮೈಸೂರಿನಲ್ಲಿ,ಏ27,Tv10 ಕನ್ನಡಕಾಂಗ್ರೆಸ್ ಪಕ್ಷ ಮದ್ದೂರು ಸೆಟಲ್ ಟ್ರೈನ್ ನಂತಾಗಿದೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ವ್ಯಂಗ್ಯವಾಡಿದ್ದಾರೆ.ಮೈಸೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡದ ಶ್ರೀನಿವಾಸ್ ಪ್ರಸಾದ್ ಮದ್ದೂರು ಸೆಟಲ್ ಟ್ರೈನ್ ಎಂದರೇ ಏನು ಗೊತ್ತಾ, ಅದು ಮದ್ದೂರು ಬಿಟ್ಟು ಯಾವಾಗ ಬೆಂಗಳೂರು ಸೇರುತ್ತೆ ಎಂಬುದೇ ಗೊತ್ತಾಗಲ್ಲ
Read More

ದೇಶದ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಬರಬೇಕಿದೆ…ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್…

ಮೈಸೂರು,ಏ27,Tv10 ಕನ್ನಡದೇಶದ ಹಾಗೂ ಜನರ ಹಿತಕ್ಕಾಗಿ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.ಕರ್ನಾಟಕದ ವಿಕಾಸದ ಜೊತೆ ದೇಶದ ವಿಕಾಸ ಸೇರಿದೆ.ಇದನ್ನು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದರು.ಇದೇ
Read More

ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರಿಂದ ಕೆ.ಆರ್.ಕ್ಷೇತ್ರದಲ್ಲಿ ಬಿರುಸಿನ ಮತಯಾಚನೆ…

ಮೈಸೂರು,ಏ26,Tv10 ಕನ್ನಡಕೃಷ್ಣರಾಜ ಕ್ಷೇತ್ರದ ವಾರ್ಡ್ ನಂಬರ್ 50 ರ ವ್ಯಾಪ್ತಿಯಲ್ಲಿ ಇಂದು ಬಿಜೆಪಿ ಅಭ್ಯರ್ಥಿ ಶ್ರೀವತ್ಸ ರವರು ಬಿರುಸಿನ ಮತಯಾಚನೆ ನಡೆಸಿದರು.ಸುಣ್ಣದ ಕೇರಿಯಲ್ಲಿ ಇರುವ ಸಿದ್ದಪ್ಪಾಜಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪಾದಯಾತ್ರೆ ಮೂಲಕ ಮನೆ ಮೆಗಳಿಗೆ ತೆರಳಿ ಮತಯಾಚಿಸಿದರು.ಜನತೆಯ ಕುಂದು ಕೊರತೆಗಳನ್ನು
Read More

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ…

ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದ ಪ್ರಿಯಾಂಕಾ ವಾದ್ರಾ… ಮೈಸೂರು,ಏ26,Tv10 ಕನ್ನಡಕಾಂಗ್ರೆಸ್ ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ವಾದ್ರಾ ಮೈಸೂರಿನ ಅಗ್ರಹಾರದಲ್ಲಿರುವ ಮೈಲಾರಿ ಹೋಟೆಲ್ ನಲ್ಲಿ ಬೆಣ್ಣೆದೋಸೆ ಸವಿದರು.ಪ್ರಿಯಾಂಕಾ ವಾದ್ರಾಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸಾಥ್ ನೀಡಿದರು.ಚುನಾವಣೆ ಹಿನ್ನಲೆ
Read More