*ಇಂದು ಬಾಂಬೆ ರಿಟರ್ನ್ ಡೇಸ್ ಪುಸ್ತಕ ರಿಲೀಸ್…ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಬುಕ್
ಮೈಸೂರು,ಮಾ15,Tv10 ಕನ್ನಡಮೈಸೂರಿನ ಸಾಹಿತಿ ವೀರಭದ್ರಪ್ಪ ಬಿಸ್ಲಳ್ಳಿ ಬರೆದ ಪುಸ್ತಕ ರೂಪದಲ್ಲಿ ಬಾಂಬೆ ಡೇಸ್ ಸ್ಟೋರಿ ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಲೋಕಾರ್ಪಣೆಯಾಗಲಿದೆ.ಆಪರೇಷನ್ ಕಮಲಕ್ಕೆ ಒಳಗಾಗಿದ್ದ 17 ಶಾಸಕರ ಬಗೆಗಿನ ಪುಸ್ತಕ ಇಂದು ಬಿಡುಗಡೆಯಾಗಲಿದೆ.ಸಂಜೆ 6:30 ಕ್ಕೆ ಪುಸ್ತಕ ಬಿಡುಗಡೆ ಕಾರ್ಯಕ್ರಮ
Read More