ಪಾರದರ್ಶಕವಾಗಿ,ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಿ…ಚುನಾವಣಾಧಿಕಾರಿಗಳಿಗೆ ಮೈಸೂರು,ಮಂಡ್ಯ ಜಿಲ್ಲಾಧಿಕಾರಿಗಳ ಮನವಿ…
ಮೈಸೂರು,ಮಾ5,Tv10 ಕನ್ನಡ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ
Read More