Mysore

ಚಿರತೆದಾಳಿ…ತೋಟದಲ್ಲಿ ಕಟ್ಟಿಹಾಕಿದ್ದ ಎರಡು ಕುರಿಗಳು ಬಲಿ…

ಚಿರತೆದಾಳಿ…ತೋಟದಲ್ಲಿ ಕಟ್ಟಿಹಾಕಿದ್ದ ಎರಡು ಕುರಿಗಳು ಬಲಿ… ಹುಣಸೂರು,ಜು13,Tv10 ಕನ್ನಡ ಹುಣಸೂರು ತಾಲೂಕು ರಾಮ ಪಟ್ಟಣದ ತೋಟವೊಂದರಲ್ಲಿ ಕಟ್ಟಿಹಾಕಲಾಗಿದ್ದ ಎರಡು ಕುರಿಗಳನ್ನ ಚಿರತೆ ಬಲಿ ಪಡೆದಿದೆ. ತಿಮ್ಮೇಗೌಡ ಎಂಬುವರಿಗೆ ಸೇರಿದ ಕುರಿಗಳು ಬಲಿಯಾಗಿದೆ.ಘಟನೆಯಿಂದ ರಾಮಪಟ್ಟಣ ಗ್ರಾಮಸ್ಥರು ಆತಂಕಗೊಂಡಿದ್ದಾರೆ.ಜಮೀನುಗಳಿಗೆ ತೆರಳಿ ಕೆಲಸ ಮಾಡಲು ಹೆದರುತ್ತಿದ್ದಾರೆ.
Read More

ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ…

ರಾಜವಂಶಸ್ಥ ಯದುವೀರ್ ಅಜ್ಜಿ ನಿಧನ… ಮೈಸೂರು,ಜು12,Tv10 ಕನ್ನಡಮೈಸೂರು ರಾಜವಂಶಸ್ಥ ಯದುವೀರ ಅಜ್ಜಿಉಮಾ ಗೋಪಾಲರಾಜ್ ಅರಸ್ (83) ವಿಧಿವಶರಾಗಿದ್ದಾರೆ.ಇಂದು ಸಂಜೆ ಮೈಸೂರಿನ ಲಕ್ಷ್ಮೀಪುರಂ ನಿವಾಸದಲ್ಲಿ ನಿಧನರಾಗಿದ್ದಾರೆ.ಯದುವೀರ ಅವರ ತಂದೆ ಸ್ವರೂಪಾನಂದ ಅರಸು ಅವರ ತಾಯಿ ಉಮಾಗೋಪಾಲರಾಜ ಅರಸ್
Read More

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…ರಾಜಕೀಯ ತಿರುವು ಪಡೆಯುತ್ತಿರುವ ಹತ್ಯೆ…

ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…ರಾಜಕೀಯ ತಿರುವು ಪಡೆಯುತ್ತಿರುವ ಹತ್ಯೆ… ಮೈಸೂರು,ಜು12,Tv10 ಕನ್ನಡಟಿ.ನರಸೀಪುರದಲ್ಲಿ ಹನುಮಜಯಂತಿ ಆಚರಣೆ ವೇಳೆ ಹತ್ಯೆಯಾದ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದೆ.ಸರ್ಕಾರಾಧಿಕಾರಕ್ಕೆ ಬರುತ್ತಿದ್ದಂತೆಯೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಹೇಳಿಕೆಗಳು ಸಹಜವಾಗಿ ಕೇಳಿ ಬರುತ್ತಿದೆ.ಸರ್ಕಾರದ
Read More

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ…

ಬೋನಿಗೆ ಬಿದ್ದ ಚಿರತೆ…ಗ್ರಾಮಸ್ಥರು ನಿರಾಳ… ಟಿ ನರಸೀಪುರ,ಜು11,Tv10 ಕನ್ನಡ ಟಿ.ನರಸೀಪುರ ತಾಲೂಕು ಮುತ್ತತ್ತಿಹಳ್ಳಿ ಯಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಇನಾಯತ್ ಹುಸೈನ್ ಎಂಬುವರ ಜಮೀನೊಂದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಇರಿಸಿದ್ದ ಬೋನಿಗೆ ಸೆರೆಯಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್‌ಎಫ್ಒ
Read More

ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ…

ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ… ಮೈಸೂರು,ಜು11,Tv10 ಕನ್ನಡಬೆಳಗಾಂನಲ್ಲಿ ಕಿಡಿಗೇಡಿಗಳಿಂದ ಕ್ರೂರ ಹತ್ಯೆಗೊಳಗಾದ ಜೈನಮುನಿ ಕಾಮಕುಮಾರ ನಂದಿ‌ ಸ್ವಾಮೀಜಿ ಮಹಾರಾಜ ಶ್ರೀಗಳಿಗೆ ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ಭ್ರಾಹ್ಮಣ ವಿಧ್ಯಾರ್ಥಿ ನಿಲಯದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಸಂತಾಪ ಸಭೆ
Read More

ಆಂಬ್ಯುಲೆನ್ಸ್ ಗೆ ಕಿರಿಕ್ ಮಾಡಿದ ಪ್ರಕರಣ…ಸವಾರನ ವಿರುದ್ದ FIR ದಾಖಲು…Tv10 ಕನ್ನಡ ಇಂಪ್ಯಾಕ್ಟ್…

ಆಂಬ್ಯುಲೆನ್ಸ್ ಗೆ ಕಿರಿಕ್ ಮಾಡಿದ ಪ್ರಕರಣ…ಸವಾರನ ವಿರುದ್ದ FIR ದಾಖಲು…Tv10 ಕನ್ನಡ ಇಂಪ್ಯಾಕ್ಟ್… ಮೈಸೂರು,ಜ10,Tv10 ಕನ್ನಡಆಂಬ್ಯುಲೆನ್ಸ್ ಮುಂದೆ ಸಾಗಲು ದಾರಿ ಬಿಡದೆ ಕಿರಿಕ್ ಮಾಡಿದ ಬೈಕ್ ಸವಾರನ ವಿರುದ್ದ ವಿವಿ ಪುರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಗಗನ್ ಎಂಬಾತನ ವಿರುದ್ದ
Read More

ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ…ಇಂದು ಮೃತನ ಮನೆಗೆ ಭೇಟಿ ನೀಡಲಿರುವ ಬಿಜೆಪಿ ಮುಖಂಡರು…

ಮೈಸೂರು,ಜು11,Tv10 ಕನ್ನಡಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನ ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ.ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಲಿದೆ.ಸತ್ಯ ಸತ್ಯತೆ ಪರಿಶೀಲನೆಗೆ ತಂಡ ರಚನೆಯಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ತಂಡ ರಚನೆಯಾಗಿದೆ.ವೇಣುಗೋಪಾಲ್ ನಿವಾಸಕ್ಕೆ
Read More

ಸೆನ್ ಪೊಲೀಸರ ಕಾರ್ಯಚರಣೆ…2 ಲಕ್ಷ ಮೌಲ್ಯದ ಡ್ರಗ್ಸ್ ವಶ…ರಾಜಸ್ಥಾನ್ ಮೂಲದ ಆರೋಪಿ ಬಂಧನ…

ಮೈಸೂರು,ಜು10,Tv10 ಕನ್ನಡದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಹಾಗೂ ಸೆನ್ ಠಾಣೆ ಪೊಲೀಸ್ ಅಧಿಕಾರಿಗಳು ರಾತ್ರಿ ಪಾಳಿ ಗಸ್ತಿನಲ್ಲಿದ್ದ ವೇಳೆ ನಜರಬಾದ್ ನ ಸರ್ಕಾರಿ ಅತಿಥಿ ಗೃಹದ ಬಳಿ ಓರ್ವ ವ್ಯಕ್ತಿ ಪೊಲೀಸ್ ವಾಹನ ಕಂಡು ಪರಾರಿಯಾಗಲು ಯತ್ನಿಸಿದ್ದ.ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚರಣೆಗೆ
Read More

ನದಿಗೆ ಹಾರಿ ದೇವನೂರು ಶ್ರೀಮಠದ ಸ್ವಾಮೀಜಿ ಆತ್ಮಹತ್ಯೆ…ಖಿನ್ನತೆಯಿಂದ ನಿರ್ಧಾರ…

ನಂಜನಗೂಡು,ಜು10,Tv10 ಕನ್ನಡಕಿವಿ ನೋವಿನಿಂದ ಬಳಲುತ್ತಿದ್ದ ಸ್ವಾಮೀಜಿ ಯೊಬ್ಬರು ಖಿನ್ನತೆಗೆ ಒಳಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇವನೂರು ಶ್ರೀ ಮಠದಲ್ಲಿ ನಡೆದಿದೆ.ದೇವನೂರು ಶ್ರೀ ಮಠದ ಶ್ರೀ ಶಿವಪ್ಪ ಸ್ವಾಮಿಗಳೇ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ.ದೇವನೂರು ಶ್ರೀ ಗುರು ಮಲ್ಲೇಶ್ವರ
Read More

*ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್…*

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್… ಟಿ.ನರಸೀಪುರ,ಜು10,Tv10 ಕನ್ನಡಟಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 6 ಜನರ ಮೇಲೆ ಪ್ರಕರಣ ದಾಖಲಾಗಿದೆ.ಟಿ.ನರಸೀಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್
Read More