Mysore

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ

ಅಕ್ಕಿ ಬೆಳೆಯುವ ರಾಜ್ಯಗಳಾದ ಪಂಜಾಬ್, ತೆಲಂಗಾಣ, ಆಂಧ್ರ, ಛತ್ತಿಸ್‍ಗಡ್, ಹರಿಯಾಣದವರಿಗೆ ಈಗಾಗಲೇ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಮಾತನಾಡಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಅಕ್ಕಿ ಸಂಗ್ರಹವಿಲ್ಲದಿರುವುದರಿಂದ ಅಕ್ಕಿ ಪೂರೈಸಲು ಆಗುವುದಿಲ್ಲ ಎಂದಿದ್ದಾರೆ. ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ತೆಲಂಗಾಣ ಮುಖ್ಯಮಂತ್ರಿಗಳನ್ನು ಭೇಟಿಯಾಗಲಿದ್ದಾರೆ. ಅಂತೆಯೇ ಛತ್ತೀಸ್‌ಗಢ
Read More

ಗಮನ ಬೇರೆಡೆ ಸೆಳೆದು 1.30 ಲಕ್ಷ ದೋಚಿದ ಖದೀಮರು…RMC ಹಣ್ಣಿನ ಮಳಿಗೆಯಲ್ಲಿ ಕಳ್ಳರ ಕೈಚಳಕ…

ಮೈಸೂರು,ಜೂ14,Tv10 ಕನ್ನಡಮಾಲೀಕರ ಗಮನ ಬೇರೆಡೆ ಗಲ್ಲಾಪೆಟ್ಟಿಗೆಯಲ್ಲಿದ್ದ 1.30 ಲಕ್ಷ ನಗದು ದೋಚಿ ಪರಾರಿಯಾದ ಘಟನೆ ಮೈಸೂರಿನ RMC ಯಲ್ಲಿ ನಡೆದಿದೆ.ಮೂವರು ಖತರ್ ನಾಕ್ ಕಳ್ಳರಿಂದ ಕೃತ್ಯ ನಡೆದಿದೆ.ಸ್ಟಾಲ್ ನಂ 72 ರಲ್ಲಿ ಘಟನೆ ನಡೆದಿದೆ.ಕಮೀಷನ್ ಏಜೆಂಟ್ ಆಗಿರುವ ಅಯಾಜ್ ಎಂಬುವರಿಗೆ ಸೇರಿದ
Read More

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ…

ಪ್ಲಾಸ್ಟಿಕ್ ಬಿಡಿ…ಬಟ್ಟೆ ಬ್ಯಾಗ್ ಹಿಡಿ…ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮೊಳಗಿದ ಪರಿಸರ ಸಂರಕ್ಷಣೆ ಘೋಷಣೆ… ಮೈಸೂರು,ಜೂ13,Tv10 ಕನ್ನಡಸಾಂಸ್ಕೃತಿಕ ನಗರಿಯನ್ನ ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಪರಿಸರ ಸ್ನೇಹಿ ತಂಡ ಹಾಗೂ ಕೆ.ಎಂ.ಪಿ.ಕೆ.ಟ್ರಸ್ಟ್ ಸಂಘಟನೆಗಳು ಜಾಗೃತಿ ಅಭಿಯಾನ ಕೈಗೊಂಡಿದೆ.ಈಗಾಗಲೇ ಹಲವೆಡೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಘಟನೆ
Read More

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ…

ಜೂನ್ 21 ಅಂತರಾಷ್ಟ್ರೀಯ ಯೋಗ ದಿನಾಚರಣೆ…ಸಿದ್ದತೆಗೆ ಅಪರ ಜಿಲ್ಲಾಧಿಕಾರಿ ಕರೆ… ಮೈಸೂರು,ಜೂ12,Tv10 ಕನ್ನಡಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಎಲ್ಲಾ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಇಂದು ಆಧಿಕಾರಿಗಳಿಗೆ
Read More

ಚಿರತೆ ದಾಳಿ…ಎರಡು ಮೇಕೆ ಬಲಿ…ಗ್ರಾಮಸ್ಥರಲ್ಲಿ ಆತಂಕ…

ಚಿರತೆ ದಾಳಿ…ಎರಡು ಮೇಕೆ ಬಲಿ…ಗ್ರಾಮಸ್ಥರಲ್ಲಿ ಆತಂಕ… ಹುಣಸೂರು,ಜೂ12,Tv10 ಕನ್ನಡಗುಡಿಸಿಲಿನಲ್ಲಿ ಕಟ್ಟಿಹಾಕಿದ್ದ ಎರಡು ಮೇಕೆಗಳನ್ನ ಚಿರತೆ ಬಲಿ ಪಡೆದ ಘಟನೆ ಹುಣಸೂರು ತಾಲ್ಲೂಕಿನ ಶ್ರವಣನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಹದೇವಮ್ಮ ಎಂಬುವರ ಮನೆಯ ಗುಡಿಸಿಲಿನಲ್ಲಿ ಕಟ್ಟುಹಾಕಿದ್ದ ಎರಡು ಮೇಕೆಗಳನ್ನು ಚಿರತೆ ಬಲಿ ಪಡೆದಿದೆ.ಘಟನೆಯಿಂದ ಸುತ್ತಮುತ್ತಲಿನ
Read More

RO ಪ್ಲಾಂಟ್ ನಲ್ಲಿ ಕಲುಷಿತ ನೀರು…ಆರ್.ಟಿ.ಐ.ಕಾರ್ಯಕರ್ತನ ದೂರಿಗೆ ಎಚ್ಚೆತ್ತ ಅಧಿಕಾರಿಗಳು…ಸ್ವಚ್ಛತೆಗೆ ಮುಂದಾದ ಸಿಬ್ಬಂದಿಗಳು…

RO ಪ್ಲಾಂಟ್ ನಲ್ಲಿ ಕಲುಷಿತ ನೀರು…ಆರ್.ಟಿ.ಐ.ಕಾರ್ಯಕರ್ತನ ದೂರಿಗೆ ಎಚ್ಚೆತ್ತ ಅಧಿಕಾರಿಗಳು…ಸ್ವಚ್ಛತೆಗೆ ಮುಂದಾದ ಸಿಬ್ಬಂದಿಗಳು… ಮೈಸೂರು,ಜೂ12,Tv10 ಕನ್ನಡಬೃಂದಾವನ ಬಡಾವಣೆಯಲ್ಲಿರುವ RO ಪ್ಲಾಂಟ್ ನಲ್ಲಿ ಕಲುಷಿತ ನೀರು ಸರಬರಾಜು ಆಗುತ್ತಿದೆ.ಗೊಬ್ಬುವಾಸನೆಯುಕ್ತ ನೀರು ಸರಬರಾಜಾಗುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದ ಅಧಿಕಾರಿಗಳಿಗೆ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ದೂರು ನೀಡಿ ಎಚ್ಚರಿಸಿದ್ದಾರೆ.ದೂರಿನ
Read More

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ…

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ… ಮೈಸೂರು,ಜೂ12,Tv10 ಕನ್ನಡಜೂನ್ 23 ರಿಂದ ಆಷಾಢ ಶುಕ್ರವಾರ ಆರಂಭವಾಗಲಿದೆ.ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮಗಳನ್ನ ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ
Read More

ಟಿಂಬರ್ ಮರ್ಚೆಂಟ್ ಮನೆಗೆ ಕನ್ನ…47 ಲಕ್ಷ ನಗದು…100 ಗ್ರಾಂ ಚಿನ್ನ ಕಳುವು…ವಾಚ್ ಮನ್ ಇದ್ದರೂ ಕಳ್ಳರ ಕೈಚಳಕ…

ಮೈಸೂರು,ಜೂ12,Tv10 ಕನ್ನಡಟಿಂಬರ್ ಮರ್ಚೆಂಟ್ ಮಾಲೀಕರ ಮನೆಯಲ್ಲಿ 47 ಲಕ್ಷ ನಗದು 100 ಗ್ರಾಂ ಚಿನ್ನಾಭರಣ ಕಳುವು ಮಾಡಿದ ಘಟನೆ ಮೈಸೂರಿನ ದೇವನೂರು ಬಡಾವಣೆಯಲ್ಲಿ ನಡೆದಿದೆ.ಮೊಮ್ಮೊಗಳ ಮದುವೆಗಾಗಿ ಬೆಂಗಳೂರಿಗೆ ಇಡೀ ಕುಟುಂಬ ತೆರಳಿದ್ದ ವೇಳೆ ಹೊಂಚು ಹಾಕಿದ ಕಳ್ಳರು ಲೀಲಾಜಾಲವಾಗಿ ಕೃತ್ಯವೆಸಗಿದ್ದಾರೆ.ವಾಚ್ ಮನ್
Read More

ಸಾರಿಗೆ ಬಸ್ ಸ್ವಿಫ್ಟ್ ಕಾರು ಢಿಕ್ಕಿ…ಗ್ರಾ.ಪಂ.ಸದಸ್ಯ ಸ್ಥಳದಲ್ಲೇ ಸಾವು…ಮೂವರಿಗೆ ಗಂಭೀರ ಗಾಯ…

ಹುಣಸೂರು,ಜೂ11,Tv10 ಕನ್ನಡಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.ನಿಲುವಾಗಿಲು ಗ್ರಾಮ ಪಂಚಾಯ್ತಿ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದ ಪತ್ನಿ,ತಾಯಿ ಹಾಗು ಪುತ್ರ ತೀವ್ರವಾಗಿ
Read More

ಮೈಸೂರು:ಹೋಟೆಲ್ ಕ್ಯಾಶಿಯರ್ ನೇಣು ಬಿಗಿದು ಆತ್ಮಹತ್ಯೆ…

ಮೈಸೂರು,ಜೂ11,Tv10 ಕನ್ನಡಹೋಟೆಲ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗುಲ್ಬರ್ಗಾ ಮೂಲದ ಲಖನ್(24) ಮೃತ ದುರ್ದೈವಿ.ಕಳೆದ ಮೂರು ತಿಂಗಳಿನಿಂದ ಹೋಟೆಲ್ ಕ್ಯಾಶಿಯರ್ ಆಗಿದ್ದ ಲಖನ್ ಬಲಮುರಿ ಗಣಪತಿ ದೇವಸ್ಥಾನದ ಬಳಿ
Read More