Mysore

ಖಾಸಗಿ ಬಸ್ ಹಾಗೂ ಇನೋವಾ ಕಾರ್ ಢಿಕ್ಕಿ…10 ಮಂದಿ ಸ್ಥಳದಲ್ಲೇ ಸಾವು…ಇಬ್ಬರು ಗಂಭೀರ…

ಟಿ.ನರಸೀಪುರ,ಮೇ29,Tv10 ಕನ್ನಡಖಾಸಗಿ ಬಸ್ ಹಾಗೂ ಇನೋವಾ ಕಾರ್ ನಡುವೆ ನಡೆದ ಅಪಘಾತದಲ್ಲಿ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೆಗಾಲ- ಟಿ.ನರಸೀಪುರ ರಸ್ತೆಯ ಕುರುಬೂರು ಬಳಿ ನಡೆದಿದೆ.ಇನೋವಾ ಕಾರಿನಲ್ಲಿದ್ದ 11 ಮಂದಿ ಪೈಕಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಇನ್ನಿಬ್ಬರ ಸ್ಥಿತಿ ಚಿಂತಾಜನಕ
Read More

ವೈದ್ಯನ ಮನೆಗೆ ಖನ್ನ…ಹಾಡುಹಗಲೇ ಚಿನ್ನಾಭರಣ ದೋಚಿ ಪರಾರಿ…

ನಂಜನಗೂಡು,ಮೇ30,Tv10 ಕನ್ನಡಹಾಡುಹಗಲೇ ವೈಧಯನ ಮನೆಗೆ ಖನ್ನ ಹಾಕಿದ ಖದೀಮರು ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಂಜನಗೂಡಿನ ಹೌಸಿಂಗ್ ಬೋರ್ಡನಲ್ಲಿ ನಡೆದಿದೆ.ಡಾ.ವೈದ್ಯನಾಥ್ ಎಂಬುವರ ಮನೆಯಲ್ಲಿ ಘಟನೆ ನಡೆದಿದೆ. ವಿದ್ಯಾನಗರದ ಟೆಂಪೋ ಸ್ಡ್ಯಾಂಡ್ ಬಳಿ ಕ್ಲಿನಿಕ್ ನಡೆಸುತ್ತಿರುವ ಡಾ.ವೈದ್ಯನಾಥ್ ರವರ ಮನೆಯಲ್ಲಿ
Read More

ಚಲಿಸುತ್ತಿದ್ದ ರೈಲಿನಲ್ಲಿ ನರಳಿ ನರಳಿ ಪ್ರಾಣ ಬಿಟ್ಟ ಮೂರ್ಚೆ ರೋಗಿ…

ಮಂಡ್ಯ,ಮೇ29,Tv10 ಕನ್ನಡಚಲಿಸುತ್ತಿದ್ದ ರೈಲಿನಲ್ಲೆ ಮೂರ್ಛೆ ರೋಗಿಯೊಬ್ಬ ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಮಂಡ್ಯಾದಲ್ಲಿ ನಡೆದಿದೆ.ಮೈಸೂರಿನ ರಮಾಬಾಯಿ ನಗರದ ನಿವಾಸಿ ಸ್ವಾಮಿ( 83) ಸಾವನ್ನಪ್ಪಿದ ದುರ್ದೈವಿ.ನಿನ್ನೆ ಸಂಜೆ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೇಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.ಮೈಸೂರಿನಲ್ಲಿ ರೈಲು ಹತ್ತುತ್ತಿದ್ದಂತೆ
Read More

ಉದ್ಯಮಿ ಪುತ್ರನ ಶವ ನಿರ್ಮಾಣ ಹಂತದ ಕಟ್ಟಡದ ಗುಂಡಿಯಲ್ಲಿ ಪತ್ತೆ…ವಾಕಿಂಗ್ ತೆರಳಿದ ವೇಳೆ ಘಟನೆ…

ಮೈಸೂರು,ಮೇ30,Tv10 ಕನ್ನಡನಿರ್ಮಾಣ ಹಂತದ ಕಟ್ಟದ ಗುಂಡಿಯಲ್ಲಿ ಉದ್ಯಮಿ ಪುತ್ರನ ಶವ ದೊರೆತಿದೆ.ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಟೂಲ್ಸ್ ತಯಾರಿಸುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಚೆರಿಯನ್ ರವರ ಪುತ್ರ ಕ್ರಿಸ್ಟೋ ಚೆರಿಯನ್(35) ಮೃತ ದುರ್ದೈವಿ.ವೈದ್ಯರೊಬ್ಬರಿಗೆ ಸೇರಿದ ನಿವೇಶನದಲ್ಲಿ ನಿರ್ಮಿಸುತ್ತಿರುವ ಕಟ್ಟಡದ ಗುಂಡಿಯಲ್ಲಿ ಶವ
Read More

ರಿವರ್ ಸ್ವಿಮ್ಮಿಂಗ್ ಸ್ಪರ್ಧೆ…ಮೈಸೂರು ವಿವಿ ಈಜುಪಟುಗಳ ಸಾಧನೆ…

ಮಡಿಕೇರಿ,ಮೇ28,Tv10 ಕನ್ನಡಮಡಿಕೇರಿ ನಾಪೋಕ್ಲು ತಾಲೂಕಿನಲ್ಲಿ ನಡೆದ ರಾಜ್ಯಮಟ್ಟದ ರಿವರ್ ಸ್ವಿಮ್ಮಿಂಗ್ ಸ್ಪರ್ಧೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಈಜು ಪಟುಗಳು ಅಮೋಘ ಸಾಧನೆ ಮಾಡಿದ್ದಾರೆ.ಕಕ್ಕಬ್ಬೆ ಹೊಳೆಯಲ್ಲಿ ನಡೆದ ರಿವರ್ ಸ್ವಿಮ್ಮಿಂಗ್ ಕ್ಲಬ್ ವತಿಯಿಂದ ಏರ್ಪಡಿಸಲಾಗಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ಮೈಸೂರಿಗೆ ಹೆಮ್ಮೆ ತಂದಿದ್ದಾರೆ.ಬೆಂಗಳೂರು,ಮಂಗಳೂರು,ಮೈಸೂರಿನಿಂದ ಆಗಮಿಸಿದ್ದ 80
Read More

ಸಾಲಭಾದೆ ಹಿನ್ನಲೆ…ಮೈಸೂರು ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ…

ಮೈಸೂರು,ಮೇ28,Tv10 ಕನ್ನಡಸಾಲಭಾದೆ ತಾಳದೆಮೈಸೂರು ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುರೇಶ್ (58) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹುಣಸೂರು ತಾಲ್ಲೂಕು ಶ್ಯಾನಭೋಗನಹಳ್ಳಿಯಲ್ಲಿ ಘಟನೆ ನಡೆದಿದೆ.ಎರಡು ಎಕರೆ ಜಮೀನು ಹೊಂದಿದ್ದ ಸುರೇಶ್ ಬ್ಯಾಂಕ್ ಸೊಸೈಟಿ ಸೇರಿ 7 ಲಕ್ಷ ಸಾಲ ಮಾಡಿದ್ದರು.ಬೆಳೆ ಕೈ ಕೊಟ್ಟ
Read More

ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ… ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ..

ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿ ಭೇಟಿ… ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ.. ಮೈಸೂರು,ಮೇ27,Tv10 ಕನ್ನಡಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಗೆ ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಭೇಟಿ ನೀಡಿ, ಕೆರೆ ಅಭಿವೃದ್ಧಿ ಕುರಿತು ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಿದರು. ಮೈಸೂರಿನ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆ
Read More

ವ್ಯಾಪಾರದಲ್ಲಿ ನಷ್ಟ…ಅತ್ತೆ ಮನೆಯಲ್ಲಿ ನೇಣಿಗೆ ಶರಣಾದ ಅಳಿಯ…

ಮೈಸೂರು,ಮೇ26,Tv10 ಕನ್ನಡವ್ಯಾಪಾರದಲ್ಲಿ ನಷ್ಟ ಉಂಟಾದ ಹಿನ್ನಲೆ ಅತ್ತೆ ಮನೆಯಲ್ಲಿ ಅಳಿಯ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ನಲ್ಲಿ ನಡೆದಿದೆ.ಉಬೇದ್(32) ಆತ್ಮಹತ್ಯೆಗೆ ಶರಣಾದ ದುರ್ದೈವಿ.ಬನ್ನಿಮಂಟಪದ ನೊವಾಸಿ ಉಬೇದ್ ಕಂಪ್ಯೂಟರ್ ಬಿಡಿ ಬಾಗಗಳ ವ್ಯಾಪಾರ ಮಾಡುತ್ತಿದ್ದು ನಷ್ಟ ಅನುಭವಿಸಿದ್ದ.ನಂತರ ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸ
Read More

ನಾನು ಸಚಿವ ಸ್ಥಾನ ಆಕಾಂಕ್ಷಿಯಲ್ಲ…ನೂತನ ಶಾಸಕ ಹರೀಶ್ ಗೌಡ…

ಮೈಸೂರು,ಮೇ26,Tv10 ಕನ್ನಡನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲಮೈಸೂರು‌ ಜಿಲ್ಲೆಯ ಮೂವರು ಹಿರಿಯ ಶಾಸಕರಿಗೆ ಸಚಿವ ಸ್ಥಾನ‌ ಕೊಡಬೇಕು ಎಂಬುದು ನನ್ನ ಆಗ್ರಹ ಎಂದುಮೈಸೂರಿನ ಚಾಮರಾಜ ಕ್ಷೇತ್ರದಿಂದ ಆಯ್ಕೆಯಾದ ಶಾಸಕ ಹರೀಶ್ ಗೌಡ ಹೇಳಿಕೆ ನೀಡಿದ್ದಾರೆ.ಶಾಸಕರಾಗಿರುವ ಮಹದೇವಪ್ಪ, ತನ್ವೀರ್ ಸೇಠ್, ವೆಂಕಟೇಶ್ ಅವರಿಗೆ ಸಚಿವ
Read More

ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ್ ವಿರುದ್ದ FIR…ಪ್ರಕರಣ ಮಂಡ್ಯಾ ಗೆ ವರ್ಗಾವಣೆ…

ಮೈಸೂರು,ಮೇ26,Tv10 ಕನ್ನಡಮಾಜಿ ಸಚಿವ ಡಾ ಅಶ್ವಥ್ ನಾರಾಯಣ್ ವಿರುದ್ದ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಮಂಡ್ಯಾ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.ಸಿದ್ದರಾಮಯ್ಯರನ್ನು ಹತ್ಯೆ ಮಾಡಿ ಎಂದು ಹೇಳಿಕೆ ನೀಡಿದ್ದ ಆರೋಪ ಹಿನ್ನಲೆ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ದೂರು ನೀಡಿದ್ದರು.ಫೆಬ್ರವರಿ ತಿಂಗಳಲ್ಲಿ
Read More