ಹಣದ ಹೊಳೆ ಹರಿಯುತ್ತಿರುವ ಆರೋಪ…ಹುಣಸೂರಿನಲ್ಲಿ ತಪಾಸಣೆ ಚುರುಕು…
ಹುಣಸೂರು,ಏ21,Tv10 ಕನ್ನಡಹುಣಸೂರು ವಿಧಾನಸಭಾ ಕ್ಷೇತ್ರ ಹೈ ವೋಲ್ಟೇಜ್ ಕ್ಷೇತ್ರವಾಗಿ ಪರಿಣಮಿಸುತ್ತಿದೆ.ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ನೇರ ಹಣಾಹಣಿ ನಡೆಯುತ್ತಿದೆ.ತಾನೇನೂ ಹಿಂದಿಲ್ಲ ಎಂಬಂತೆ ಬಿಜೆಪಿ ಸಹ ಗೆಲುವು ಸಾಧಿಸಬೇಕೆಂಬ ಹುಮ್ಮಸ್ಸಿನಲ್ಲಿ ತನ್ನ ಪ್ರಯತ್ನ ನಡೆಸುತ್ತಿದೆ.ಈ ಮಧ್ಯೆ ಕ್ಷೇತ್ರದಲ್ಲಿ ಹಣದ ಹೊಳೆ ಹರಿಯುತ್ತಿರುವ ಬಗ್ಗೆ
Read More