Mysore

ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ಸೀಜ್…

ಮೈಸೂರು,ಏ5,Tv10 ಕನ್ನಡಮೈಸೂರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಮ್ಮನಹಳ್ಳಿ ಚೆಕ್ ಪೋಸ್ಟ್ ನಲ್ಲಿ 11.79 ಲಕ್ಷ ನಗದು ಸೀಜ್ ಮಾಡಲಾಗಿದೆ.ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಕೆ.ಎಸ್.ಆರ್.ಟಿ.ಸಿ.ಬಸ್ ನಲ್ಲಿ ಸಾಗಿಸುತ್ತಿದ್ದ ವೇಳೆ ಕರ್ತವ್ಯ ನಿರತ ಪೊಲೀಸರು ವಶಪಡಿಸಿಕೊಂಡಿದ್ದಾರೆ.ನಿಯಮಾನುಸಾರ ಸಂಭಂಧಪಟ್ಟ ಇಲಾಖೆಗೆ ಮಾಹಿತಿ
Read More

ಹುಣಸೂರು:ಚಿಲ್ಕುಂದ ಚೆಕ್ ಪೋಸ್ಟ್ ನಲ್ಲಿ 9.5 ಲಕ್ಷ ಸೀಜ್…ನಾಲ್ವರಿಗೆ ನೋಟೀಸ್…

ಹುಣಸೂರು,ಏ4,Tv10 ಕನ್ನಡಹುಣಸೂರಿನ ಚಿಲ್ಕುಂದಾ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ವೇಳೆ ಅಕ್ರಮವಾಗಿ ಸಾಗಿಸುತ್ತಿದ್ದ 9.5 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.ಈ ಸಂಭಂಧ ಚುನಾವಣಾ ಆಯೋಗದಿಂದ ಮೂವರಿಗೆ ನೋಟೀಸ್ ಜಾರಿ ಮಾಡಲಾಗಿದೆ.ನಾಲ್ಕು ಕಾರಿನಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ವೇಳೆ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಪಾಸಣೆ
Read More

ಸೆನ್ ಪೊಲೀಸರ ಕಾರ್ಯಾಚರಣೆ…ಕಳುವಾದ 3.5 ಲಕ್ಷ ಮೌಲ್ಯದ 15 ಮೊಬೈಲ್ ಗಳು ವಶಕ್ಕೆ…ವಾರಸುದಾರರಿಗೆ ರಿಟರ್ನ್…

ಮೈಸೂರು,ಏ1,Tv10 ಕನ್ನಡವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾದ ಮೊಬೈಲ್ ಗಳನ್ನ ಪತ್ತೆಹಚ್ಚುವಲ್ಲಿ ಸೆನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.3.5 ಲಕ್ಷ ಮೌಲ್ಯದ 15 ಮೊಬೈಲ್ ಗಳನ್ನ ವಶಪಡಿಸಿಕೊಳ್ಳಲಾಗಿದ್ದು ಇಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ವಾರಸುದಾರರಿಗೆ ಹಿಂದಿರುಗಿಸಿದ್ದಾರೆ. ಮೊಬೈಲ್ ಗಳನ್ನ ಕಳೆದುಕೊಂಡ ಮಾಲೀಕರು
Read More

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ…

ತಂದೆ ಗೆಲುವಿಗೆ ಮಗನ ಸಾರಥ್ಯ…ಸಿದ್ದರಾಮಯ್ಯ ಪ್ರಚಾರದ ಜವಾಬ್ದಾರಿ ಹೊತ್ತ ಯತೀಂದ್ರ… ಮೈಸೂರು,ಏ1,Tv10 ಕನ್ನಡತಂದೆ ಗೆಲ್ಲಿಸುವ ಹೊಣೆ ಮಗನ ಹೆಗಲಿಗೆ ಬಿದ್ದಿದೆ.ವರುಣ ಕ್ಷೇತ್ರಕ್ಕೆ ಸಿದ್ದರಾಮಯ್ಯ ಪ್ರಚಾರಕ್ಕೆ ಬರೋದು ಒಂದೆರಡು ದಿನ ಮಾತ್ರ. ಒಮ್ಮೆ ನಾಮಪತ್ರ ಸಲ್ಲಿಕೆ, ಮತ್ತೊಮ್ಮೆ ಕ್ಷೇತ್ರ ಸಂಚಾರಕ್ಕೆ ಬರುವ ಸಾಧ್ಯತೆ
Read More

5 ರೌಡಿ ಶೀಟರ್ ಗಳಿಗೆ ಗಡೀಪಾರು…ಚುನಾವಣೆ ಹಿನ್ನಲೆ ಚಾಟಿ ಬೀಸಿದ ಮೈಸೂರು ಖಾಕಿ ಪಡೆ…

ಮೈಸೂರು,ಮಾ29,Tv10 ಕನ್ನಡವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮೈಸೂರು ನಗರ ಪೊಲೀಸರು ಭಯಮುಕ್ತ ವಾತಾವರಣ ನಿರ್ಮಿಸಲು ಮುಂದಾಗಿದ್ದಾರೆ.ಮುನ್ನೆಚ್ಚರಿಕೆ ಕ್ರಮವಾಗಿ ಮೈಸೂರು ನಗರದ 5 ರೌಡಿ ಶೀಟರ್/ಎಂ.ಓ.ಆಸಾಮಿಗಳನ್ನ ಗಡೀಪಾರು ಮಾಡಿದ್ದಾರೆ.5 ಮಂದಿ ರೌಡಿ ಶೀಟರ್ ಗಳು ನಿರಂತರವಾಗಿ ಅಪರಾಧ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜದಲ್ಲಿ ಭಯದ
Read More

ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ…ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ…

ಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ…ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ… ಹುಣಸೂರು,ಮಾ29,Tv10 ಕನ್ನಡಬುದ್ದಿ ಮಾಂದ್ಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಉಯಿಗೌಡನಹಳ್ಳಿಯಲ್ಲಿ ನಡೆದಿದೆ.ಮಹದೇವ
Read More

ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ…

ಆದಾಯ ಮೀರಿ ಆಸ್ತಿಗಳಿಕೆ ಆರೋಪ ಸಾಬೀತು…ಉಪಮೊಂದಣಾಧಿಕಾರಿಗೆ 4 ವರ್ಷ ಜೈಲು ಶಿಕ್ಷೆ… ಮೈಸೂರು,ಮಾ28,Tv10 ಕನ್ನಡಆದಾಯ ಮೀರಿ ಆಸ್ತಿಗಳಿಸಿದ ಆರೋಪ ಸಾಬೀತಾದ ಹಿನ್ನಲೆ ಉಪನೊಂದಣಾಧಿಕಾರಿಗೆ ಮೈಸೂರಿನ ಪೂರ್ವ ಉಪನೊಂದಣಾಧಿಕಾರಿ ಎಂ.ಗಿರೀಶ್ ಗೆ 4 ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ದಂಡ
Read More

ಹುಟ್ಟೂರಲ್ಲಿ ನನ್ನ ಕೊನೆ ಚುನಾವಣೆ ಆಗಬೇಕೆಂಬ ಆಸೆ…ವರುಣಾ ಕ್ಷೇತ್ರದಿಂದ ಸ್ಪರ್ಧೆ ಕುರಿತು ಸಿದ್ದರಾಮಯ್ಯ ಸ್ಪಷ್ಟನೆ…

ಮೈಸೂರು,ಮಾ28,Tv10 ಕನ್ನಡವರುಣಾ ಕ್ಷೇತ್ರದಲ್ಲಿ ಸ್ಪರ್ಧೆ‌ ವಿಚಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ವರುಣಾ ಕ್ಷೇತ್ರದಿಂದ ಗೆದ್ದಾಗಲೇ ನಾನು ಸಿಎಂ ಆಗಿದ್ದು.ಯಾವುದೇ ಒಂದು ಕ್ಷೇತ್ರ ಲಕ್ಕಿ, ಅನ್‌ಲಕ್ಕಿ ಅಂತ ಅಲ್ಲ.ನನಗೆ ಅದರ ಮೇಲೆ ನಂಬಿಕೆಯೂ ಇಲ್ಲ.ವರುಣಾ ಕ್ಷೇತ್ರವೇ ನನ್ನ ಹುಟ್ಟೂರು.ವರುಣಾ ಹೋಬಳಿ ಕಾರಣಕ್ಕೆ ವರುಣಾ
Read More

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು…

ರಸ್ತೆಯಲ್ಲಿ ಅಡ್ಡವಾಗಿ ನಿಂತಿದ್ದ ಟ್ರಾಕ್ಟರ್…ದಾರಿ ಬಿಡಿ ಅಂದಿದ್ದಕ್ಕೇ ಹಲ್ಲೆ…ಇಬ್ಬರು ಯುವಕರು ಆಸ್ಪತ್ರೆಗೆ ದಾಖಲು… ನಂಜನಗೂಡು,ಮಾ27,Tv10 ಕನ್ನಡರಸ್ತೆ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಟ್ರಾಕ್ಟರ್ ತೆಗೆದು ದಾರಿ ಬಿಡಿ ಎಂದ ಯುವಕರಿಗೆ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಕರಳಪುರ ಗ್ರಾಮದಲ್ಲಿ ನಡೆದಿದೆ.ಹಲ್ಲೆಯಿಂದ ಗಾಯಗೊಂಡ ಇಬ್ಬರು
Read More

ಗಂಡು ಮಗುವಿಗೆ ಜನ್ಮ ನೀಡದ ಪತ್ನಿಗೆ ಮಾರಣಾಂತಿಕ ಹಲ್ಲೆ…ಪತಿ ಅಂದರ್…

ಹೆಚ್.ಡಿ.ಕೋಟೆ,ಮಾ27,Tv10 ಕನ್ನಡಗಂಡು ಮಗುವಿಗೆ ಜನ್ಮ ನೀಡದ ಪತ್ನಿಗೆ ಪತ್ನಿ ಮೊಚ್ಚಿನಿಂದ ಹೊಡೆದು ಹಲ್ಲೆ ಮಾಡಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಸೋನಳ್ಳಿ ಗ್ರಾಮದಲ್ಲಿ ನಡೆದಿದೆ.ಪತಿ ಚಂದ್ರು ಎಂಬಾತನಿಂದ ಪತ್ನಿ ಶಿವಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ.ಹಲ್ಲೆಗೆ ನಡೆಸಲು ಮಾವ ರಾಮೇಗೌಡ ಹಾಗೂ ಅತ್ತೆ ಕೆಂಪಮ್ಮ
Read More