ಮುಡಾ ನಗರ ಯೋಜಕ ಸದಸ್ಯ ಶೇಷ ಅಮಾನತು ಆದೇಶ ರದ್ದು…ನಗರಾಭಿವೃದ್ದಿ ಕಾರ್ಯದರ್ಶಿಗೆ 5 ಸಾವಿರ ದಂಡ…
ಮೈಸೂರು,ಜು27,Tv10 ಕನ್ನಡನಕ್ಷೆ ಅನುಮೋದನೆ ಹಾಗೂ ಇನ್ನಿತರ ಕೆಲಸಗಳಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಆರೋಪದ ಮೇಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಗರ ಯೋಜಕ ಸದಸ್ಯ ಶೇಷ ರವರ ಅಮಾನತು ಆದೇಶವನ್ನ ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ.ಈ ಸಂಭಂಧ ನಿಯಮಾನುಸಾರ ಪರಿಶೀಲನೆ ನಡೆಸದೆ ಕರ್ತವ್ಯ
Read More