Mysore

ಜಮೀನಿನಲ್ಲಿ ಅರೆಬೆಂದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ…ಕೊಲೆ ಶಂಕೆ…

ಪಿರಿಯಾಪಟ್ಟಣ,ಜು20,Tv10 ಕನ್ನಡ ಯುವಕನ ಮೃತದೇಹ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯ ತಮ್ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.ದುಷ್ಕರ್ಮಿಗಳು ಕೊಲೆ ಮಾಡಿ ಸಾಕ್ಷಿ ನಾಶಪಡಿಸುವ ಸಲುವಾಗಿ ಸುಟ್ಟುಹಾಕಿ ನಂತರ ಜಮೀನಿಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ.ನಾಗರತ್ನಮ್ಮ ಎಂಬುವರ ಜಮೀನಿನಲ್ಲಿ
Read More

ಕಪಿಲೆ ಅಬ್ಬರ…ಸುತ್ತೂರು ಸೇತುವೆ ಮುಳುಗಡೆ…ರಸ್ತೆ ಬಂದ್…ನಿರಾಶ್ರಿತರಿಗೆ ಆಹಾರ ಕೇಂದ್ರ…

ನಂಜನಗೂಡು,ಜು19,Tv10 ಕನ್ನಡಕಪಿಲೆಯ ಅಬ್ಬರಕ್ಕೆ ನದಿ ಪಾತ್ರದ ಜನ ತತ್ತರಿಸಿದ್ದಾರೆ.ಪ್ರವಾಹದ ರಭಸಕ್ಕೆ ತಗ್ಗು ಪ್ರದೇಶಗಳು ಜಲಾವೃತವಾಗಿವೆ.ಬಹುತೇಕ ಮನೆಗಳು ಜಲಾವೃತವಾಗಿವೆ.ಹಲವುಗ್ರಾಮಗಳ ರಸ್ತೆ ಜಲಾವೃತವಾಗಿದೆ.ನದಿ ಪಾತ್ರದಲ್ಲಿರುವ ಸೇತುವೆಗಳು ಮುಳುಗಡೆ ಆಗಿವೆ.ಸುತ್ತೂರು ಮುಖ್ಯರಸ್ತೆಯ ಸೇತುವೆ ಮುಳುಗಡೆಯಾದ ಕಾರಣ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.ಬ್ಯಾರಿಕೇಡ್ ಗಳನ್ನ ಅಳವಡಿಸಿ ಬದಲಿ
Read More

ಕರ್ತವ್ಯ ಲೋಪ ಹಿನ್ನಲೆ…ಸಿಸಿಬಿ ಮುಖ್ಯಪೇದೆ ಸಲೀಂ ಅಮಾನತು…

ಮೈಸೂರು,ಜು18,Tv10 ಕನ್ನಡ ಕರ್ತವ್ಯ ಲೋಪ ಹಿನ್ನಲೆ ಮೈಸೂರು ಸಿಸಿಬಿ ಘಟಕ ಮುಖ್ಯಪೇದೆ ಸಲೀಂ ಅಮಾನತುಗೊಂಡಿದ್ದಾರೆ.ಸಂಚಾರ ಮತ್ತು ಅಪರಾಧ ಡಿಸಿಪಿ ಜಾಹ್ನವಿ ರವರು ಅಮಾನತು ಆದೇಶ ಹೊರಡಿಸಿದ್ದಾರೆ.ಕಳ್ಳತನ ಆರೋಪಿಗಳ ಜೊತೆ ಸಂಪರ್ಕ ಹೊಂದಿರುವುದು ಹಾಗೂ ಇನ್ನಿತರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆ ಅಮಾನತುಪಡಿಸಲಾಗಿದೆ…
Read More

ಸಾಲ ವಸೂಲಿಗೆ ಯುವಕನ ಕಿಡ್ನಾಪ್…30 ಜನರ ತಂಡದಿಂದ ಕೃತ್ಯ ಆರೋಪ..7 ಮಂದಿ ಅರೆಸ್ಟ್…

ಮೈಸೂರು,ಜು17,Tv10 ಕನ್ನಡಕೊಟ್ಟ ಸಾಲ ವಸೂಲಿ ಮಾಡಲು ಯುವಕನನ್ನ ಮಾರಕಾಸ್ತ್ರಗಳನ್ನ ತೋರಿಸಿ ಬಲವಂತವಾಗಿ ಎಳೆದೊಯ್ದು ಅಕ್ರಮವಾಗಿ ಬಂಧನದಲ್ಲಿರಿಸಿದ ಘಟನೆ ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನಡೆದಿದೆ.ಸುಮಾರು 30 ಮಂದಿ ತಂಡದಿಂದ ಕೃತ್ಯ ನಡೆದಿದೆ.ಪ್ರಕರಣ ದಾಖಲಿಸಿಕೊಂಡ ಕುವೆಂಪುನಗರ ಪೊಲೀಸರು ಪ್ರಮುಖ ಆರೋಪಿ ಸೇರಿದಂತೆ 7 ಮಂದಿಯನ್ನ
Read More

ವಿಶ್ವಹಾವುಗಳ ದಿನಾಚರಣೆ…ಉರಗತಜ್ಞ ಸ್ನೇಕ್ ಶ್ಯಾಂಗೆ ಅಭಿನಂದನೆ…

ಮೈಸೂರು,ಜು16,Tv10 ಕನ್ನಡವಿಶ್ವ ಹಾವು ಗಳ ದಿನಾಚರಣೆ ಅಂಗವಾಗಿ ಉರಗ ತಜ್ಞ ಸ್ನೇಕ್ ಶ್ಯಾಂ ಗೆ ಇಂದು ಅಭಿನಂದಿಸಿ ಗೌರವಿಸಲಾಯಿತು. 85000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿರುವ ಹೆಗ್ಗಳಿಕೆ ಉರುಗ ತಜ್ಞ ಸ್ನೇಕ್ ಶಾಮ್ ರವರದ್ದು.ಹೀಗಾಗಿಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ
Read More

ತಾಯಿ ಅಂತ್ಯಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳುವು…ನಗದು ಚಿನ್ನಾಭರಣ ಸೇರಿ 2.34 ಲಕ್ಷ ದೋಚಿದ ಖದೀಮರು…

ಮೈಸೂರು,ಜು16,Tv10 ಕನ್ನಡಮೃತಪಟ್ಟ ತಾಯಿ ಅಂತ್ಯ ಸಂಸ್ಕಾರಕ್ಕೆ ತೆರಳಿದ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ.ಮನೆ ಬಾಗಿಲ ಬೀಗ ಮುರಿದು ಚಿನ್ನಾಭರಣ ನಗದು ದೋಚಿಪರಾರಿಯಾಗಿದ್ದಾರೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಎಂ.ಶ್ರೀ ನಗರದಲ್ಲಿ ಘಟನೆ ನಡೆದಿದೆ.ವೃತ್ತಿಯಲ್ಲಿ ಕಂಟ್ರಾಕ್ಟರ್ ಆಗಿರುವ ಬಸವರಾಜುಎಂಬುವರ ಮನೆಯಲ್ಲಿ ಖದೀಮರು ಕೃತ್ಯವೆಸಗಿದ್ದಾರೆ.
Read More

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…

ಒಂದೇ ಸ್ಥಾನದಲ್ಲಿ 5 ವರ್ಷ ಅವಧಿ ಪೂರೈಸಿ ಮುಂದುವರೆಯುತ್ತಿರುವ ಅಧಿಕಾರಿ/ನೌಕರರ ಮೇಲೆ ಸರ್ಕಾರದ ಕಣ್ಣು…ಪಟ್ಟಿ ನೀಡುವಂತೆ ಸಿಎಂ ಸೂಚನೆ…ಮೈಸೂರು,ಜು11,Tv10 ಕನ್ನಡಒಂದೇ ಹುದ್ದೆ ಅಥವಾ ಸ್ಥಾನದಲ್ಲಿ 5 ವರ್ಷ ಅವಧಿ ಮೀರಿ ಕೆಲಸ ಮುಂದುವರೆಸಿರುವ ಅಧಿಕಾರಿ/ನೌಕರರ ವಿವರಗಳನ್ನ ನೀಡುವಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ
Read More

ಮೊದಲ ಆಷಾಢ ಶುಕ್ರವಾರ…25 ಸಾವಿರ ಭಕ್ತರಿಗೆ ಮೈಸೂರ್ ಪಾಕ್ ವಿತರಣೆ…

ಮೈಸೂರು,ಜು11,Tv10 ಕನ್ನಡಮೊದಲ ಆಷಾಢ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ವಿತರಿಸಲು 25 ಸಾವಿರ ಮೈಸೂರು ಪಾಕ್ ತಯಾರಾಗಿದೆ.ಪ್ರತಿ ವರ್ಷ ಆಷಾಢ ಮಾಸದ ಮೊದಲ ಶುಕ್ರವಾರದಂತೆ ಈ ಬಾರಿಯೂ ಚಾಮುಂಡಿ ಬೆಟ್ಟದಲ್ಲಿ 100 ಅಡಿ ರಸ್ತೆಯ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ
Read More

ನೀರಾವರಿ ಇಲಾಖೆ ಸೂಪರಿಡೆಂಟ್ ಮಹೇಶ್ ಮನೆ ಮೇಲೆ ಲೋಕಾಯುಕ್ತ ದಾಳಿ…

ಮೈಸೂರು,ಜು11,Tv10 ಕನ್ನಡ ಅಕ್ರಮ ಅಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ನೀರಾವರಿ ಇಲಾಖೆ(ಕಬಿನಿ ಮತ್ತು ವರುಣ ಜಲಾಶಯ) ಅಧೀಕ್ಷಕ ಮಹೇಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಾಮುಂಡಿ ಬೆಟ್ಟದ ರಸ್ತೆಯಲ್ಲಿರುವ ಕೆಂಪಚಲುವಮ್ಮಣ್ಣಿ ನಗರದ ಮನೆ ಮೇಲೆ
Read More

ಟ್ರಕ್ ಟರ್ಮಿನಲ್ ಆಗಿ ಪರಿವರ್ತನೆಯಾದ ಸಿಎ ನಿವೇಶನ…ಅಪಾಯಕ್ಕೆ ಆಜ್ವಾನ ನೀಡುತ್ತಿರುವ ಭಾರಿ ವಾಹನಗಳು…

ಮೈಸೂರು,ಜು9,Tv10 ಕನ್ನಡಸರ್ಕಾರಿ ಜಾಗಗಳು,ನಿವೇಶನಗಳುದುರ್ಬಳಕೆ ಆಗುತ್ತಿದೆ ಎಂಬ ಆರೋಪಗಳ ಬೆನ್ನ ಹಿಂದೆಯೇ ಸಿಎ ನಿವೇಶನವೊಂದು ಭಾರಿ ವಾಹನಗಳ ನಿಲುಗಡೆಗೆ ಆಸರೆ ನೀಡಿದೆ.ಪ್ರತಿಷ್ಟಿತ ಬಡಾವಣೆಯಲ್ಲಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನಪಾಲಿಸಬೇಕಾದ ಪೊಲೀಸ್ ಠಾಣೆಯ ಸಮೀಪದಲ್ಲೇ ಇಂತಹ ಬೆಳವಣಿಗೆ ಕಂಡು ಬರುತ್ತಿದ್ದರೂ ಯಾವುದೇ ಅಧಿಕಾರಿಯಾಗಲಿ ಅಥವಾ
Read More