Mysore

ಪತ್ನಿ ಅಕ್ರಮ ಸಂಭಂಧ ಹಿನ್ನಲೆ…ಬೇಸತ್ತ ಪತಿ ನೇಣಿಗೆ…

ಮೈಸೂರು,ಮೇ25,Tv10 ಕನ್ನಡಪತ್ನಿಯ ಅಕ್ರಮ ಸಂಭಂಧ ಬಯಲಾದ ಹಿನ್ನಲೆ ಬೇಸತ್ತ ಪತಿ ನೇಣಿಗೆ ಶರಣಾದ ಘಟನೆ ಮೈಸೂರು ತಾಲೂಕು ಹಳ್ಳಿಕೆರೆ ಹುಂಡಿ ಗ್ರಾಮದಲ್ಲಿ ನಡೆದಿದೆ.ಶಶಿಧರ್(39) ಮೃತ ದುರ್ದೈವಿ.ಬಾರ್ ಬೆಂಡಿಂಗ್ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಶಶಿಧರ್ 10 ವರ್ಷಗಳ ಹಿಂದೆ ಭವ್ಯಾ ಎಂಬಾಕೆಯನ್ನ ವಿವಾಹವಾಗಿದ್ದರು.ಎರಡು ಮಕ್ಕಳೊಂದಿಗೆ
Read More

ಮಾಜಿ ಸಚಿವ ಅಶ್ವತ್ಥ್ ನಾರಾಯಣ್ ವಿರುದ್ದ FIR ದಾಖಲು…ಸಿದ್ದರಾಮಯ್ಯಗೆ ಹೊಡೆದುಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಮಿನಿಸ್ಟರ್…

ಮೈಸೂರು,ಮೇ25,Tv10 ಕನ್ನಡಶಾಸಕ ಮಾಜಿ ಸಚಿವ ಅಶ್ವತ್ ನಾರಾಯಣ್ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಉರಿಗೌಡ, ನಂಜೇಗೌಡ ಟಿಪ್ಪುವನ್ನ ಹೊಡೆದು ಹಾಕಿದ ರೀತಿಯಲ್ಲೇ ಸಿದ್ದರಾಮಯ್ಯ ಅವ್ರನ್ನ ಹೊಡೆದು ಹಾಕಬೇಕು ಎಂದು ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದರು.ಬಿಜೆಪಿ ಸರ್ಕಾರವಿದ್ದಾಗ
Read More

ಹುಣಸೂರು:ಬೋನಿಗೆ ಬಿದ್ದ ಚಿರತೆ…ಸ್ಥಳೀಯರು ನಿರಾಳ…

ಹುಣಸೂರು,ಮೇ24,Tv10 ಕನ್ನಡತೋಟವೊಂದರಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸೆರೆಯಾಗಿದೆ.ಹುಣಸೂರು ತಾಲೂಕಿನ ಕಿರಿಜಾಜಿ ಗ್ರಾಮದ ಫಾರ್ಮ್ ಹೌಸ್ ಆವರಣದಲ್ಲಿ ಇರಿಸಲಾಗಿದ್ದ ಬೋನಿಗೆ ಬಿದ್ದಿದೆ.ಜಾಫರ್ ಬೇಗ್ ಎಂಬುವರ ತೋಟದಲ್ಲಿ ಬೋನು ಇರಿಸಲಾಗಿತ್ತು.ಸಾಕು ಪ್ರಾಣಿಗಳನ್ನ ಹೊತ್ತೊಯ್ತುತ್ತಿದ್ದ ಚಿರತೆ ಉಪಟಳದಿಂದ ಸ್ಥಳೀಯರು ಬೇಸತ್ತಿದ್ದರು.ಚಿರತೆಯನ್ನ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ
Read More

ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಆಂಜಿಯೋ ಪ್ಲಾಸ್ಟ್ ಉಚಿತ ಕಾರ್ಯಾಗಾರ…200 ಬಡರೋಗಿಗಳಿಗ ಉಚಿತ ಸ್ಟಂಟ್ ಅಳವಡಿಕೆ…

ಮೈಸೂರು,ಮೇ24,Tv10 ಕನ್ನಡಜಯದೇವ ಹೃದ್ರೋಗ ವಿಜ್ಞನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಆಂಜಿಯೋ ಪ್ಲಾಸ್ಟ್ ಕಾರ್ಯಾಗಾರ ಹಾಗೂ 200 ಬಡ ರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಜೂನ್ 12 ರಿಂದ ಜೂನ್ 18 ರವರೆಗೆ ಕಾರ್ಯಕ್ರಮ ನಡೆಯಲಿದೆ.ಬೆಂಗಳೂರು ಕೇಂದ್ರ ಕಚೇರಿಯಲ್ಲಿ ಜೂನ್ 12
Read More

ಮುಡಾ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರ ಸ್ವೀಕಾರ…ದಾಖಲೆ ಪತ್ರಗಳನ್ನ ರವಾನಿಸುವಂತೆ ಎಲ್ಲಾ ಇಲಾಖೆ ಮುಖ್ಯಸ್ಥರಿಗೆ ಮನವಿ …

ಮೈಸೂರು,ಮೇ23,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಇಂದು ಅಧಿಕಾರ ಸ್ವೀಕರಿಸಿದ್ದಾರೆ.ಪ್ರಾಧಿಕಾರದ ಕೆಲಸ ಕಾರ್ಯಗಳಿಗೆ ಸಂಭಂಧಿಸಿದಂತೆ ನನ್ನ ಗಮನಕ್ಕೆ ಬರಬೇಕಾದಂತಹ ಅರೆಸರ್ಕಾರಿ ಪತ್ರಗಳು,ಗೌಪ್ಯ ಪತ್ರಗಳು ಹಾಗೂ ಇತರೆ ದಾಖಲೆಗಳನ್ನ ಪ್ರಾಧಿಕಾರದ ಅಧ್ಯಕ್ಷರ ಕಚೇರಿಗೆ ಹಾಜರು ಪಡಿಸುವಂತೆ ಸರ್ಕಾರದ ವಿವಿದ ಇಲಾಖೆಗಳ
Read More

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ…

ಭಾರಿ ಮಳೆಗಾಳಿಗೆ ತತ್ತರಿಸಿದ ಸರಗೂರು ಜನತೆ…ಬೆಳೆ ನಾಶ… ಮೈಸೂರು,ಮೇ23,Tv10 ಕನ್ನಡಭಾರೀ ಗಾಳಿ ಮಳೆಸರಗೂರಿನಲ್ಲಿ ಅಪಾರ ಹಾನಿಯಾಗಿದೆ.ಬಿರುಗಾಳಿ ಸಹಿತ ಸುರಿದ ಮಳೆಗೆ ಸರಗೂರಿನ ಜನ ತತ್ತರಿಸಿದ್ದಾರೆ. ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬಿರುಗಾಳಿಗೆ ಹಂಚಿಪುರ ಗ್ರಾಮ ಪಂಚಾಯತಿ ಕಚೇರಿಯ ಮೇಲ್ಚಾವಣಿ ನೆಲಕಚ್ಚಿದೆ.ಕಚೇರಿಯ ಪೀಠೋಪಕರಣಗಳು,
Read More

ಭಾರಿ ಮಳೆ ಎಫೆಕ್ಟ್…ಸಿಡಿಲು ಬಡಿದು ರೈತ ಸಾವು…

ಹುಣಸೂರು,ಮೇ22,Tv10 ಕನ್ನಡಸಿಡಿಲು ಬಡಿದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ರೈತ ಸಾವನ್ನಪ್ಪಿದ ಘಟನದಹುಣಸೂರು ತಾಲೂಕಿನ ಮಂಟಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಹರೀಶ್(42) ಮೃತ.ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಸುರಿದಿದೆ.ಜಮೀನನಲ್ಲಿದ್ದ ಗುಡಿಸಲ ಬಳಿ ಹರೀಶ್ ಆಶ್ರಯ ಪಡೆದಿದ್ದರು.ಈ ವೇಳೆ ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬಿಳಿಕೆರೆ
Read More

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್…

ಹಳೇ ವಸ್ತುಗಳ ಮರುಬಳಕೆ ಯೋಜನೆ…ಪಾಲಿಕೆ ಜೊತೆ ಕೈಜೋಡಿಸಿದ ಕೆಎಂಪಿಕೆ ಟ್ರಸ್ಟ್… ಮೈಸೂರು,ಮೇ21,Tv10 ಕನ್ನಡಮೈಸೂರು ಮಹಾನಗರ ಪಾಲಿಕೆ ರೂಪಿಸಿದ ಹಳೇ ವಸ್ತುಗಳ ಮರು ಬಳಕೆಯ ನನ್ನ ಜೀವನ ನನ್ನ ಸ್ವಚ್ಛನಗರ ಯೋಜನೆ ಯಶಸ್ಸಿಗೆ ಮೈಸೂರಿನ ಕೆಎಂಪಿಕೆ ಚಾರಿಟೆಬಲ್ ಟ್ರಸ್ಟ್‌ ಕೈ ಜೋಡಿಸಿದೆ. ಅನುಪಯುಕ್ತ
Read More

ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್…

ಕೋಟ್ಯಾಂತರ ಬೆಲೆ ಬಾಳುವ 27 ಎಕ್ರೆ ಜಮೀನು ಕಬಳಿಸಲು ಸಂಚು…ಮುಡಾ ಅಧಿಕಾರಿಗಳು ಶಾಮೀಲು…ದಾಖಲೆ ಸಮೇತ ಹಾಜರಾಗುವಂತೆ ಆಯುಕ್ತರಿಗೆ ಜಿಲ್ಲಾಧಿಕಾರಿ ನೋಟೀಸ್… ಮೈಸೂರು,ಮೇ21,Tv10 ಕನ್ನಡಮೈಸೂರು ಹೃದಯ ಭಾಗದಲ್ಲಿರುವ 27 ಎಕ್ರೆ ಜಮೀನನ್ನ ಕಬಳಿಸಲು ಸಂಚು ರೂಪಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.ಭೂಗಳ್ಳರ ಜೊತೆ ಮುಡಾ
Read More

ಸಿದ್ದರಾಮಯ್ಯ ಮತ್ತೆ ಸಿಎಂ ಹಿನ್ನಲೆ …ಮೈಸೂರಿನ ಇಂದಿರಾ ಕ್ಯಾಂಟೀನ್ ನಲ್ಲಿ ಹೋಳಿಗೆ ಊಟ ವಿತರಣೆ…

ಮೈಸೂರು,ಮೇ19,Tv10 ಕನ್ನಡರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ‌ ಬಂದಿದೆ.ಸಿದ್ದರಾಮಯ್ಯ ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಹಿನ್ನೆಲೆಮೈಸೂರಿನ ಇಂದಿರಾ ಕ್ಯಾಂಟಿನ್‌ನಲ್ಲಿ ಹೋಳಿಗೆ ಊಟ ವಿತರಣೆ ಮಾಡಲಾಗಿದೆ.ಮೈಸೂರು ಅರಮನೆ ಬಳಿಯ ಇಂದಿರ ಕ್ಯಾಂಟಿನ್ಕಾಂಗ್ರೆಸ್ ಕಾರ್ಯಕರ್ತ ಬ್ಯಾಂಕ್ ಬಸಪ್ಪ ಎಂಬುವರು ಹೋಳಿಗೆ ಊಟ ವಿತರಣೆ ಮಾಡಿದ್ದಾರೆ.ಪ್ರತಿದಿನಇಂದಿರಾ ಕ್ಯಾಂಟಿನ್‌ನಲ್ಲಿ ಊಟ
Read More