ಅಕ್ರಮ ಮಧ್ಯ ವಶ…ಬಸ್ ಸಮೇತ ಸಿಕ್ಕಿಬಿದ್ದ ಆರೋಪಿಗಳು…
ಕೊಳ್ಳೇಗಾಲ,ಏ27,Tv10 ಕನ್ನಡಖಾಸಗಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮಧ್ಯವನ್ನ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ವಶಪಡಿಸಿಕೊಂಡಿದ್ದಾರೆ.ಬಸ್ ಹಾಗೂ ಮದ್ಯದ ಒಟ್ಟು ಮೌಲ್ಯ 50,22,925 ಗಳಾಗಿದೆ.ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ ಟೌನ್ ಮಾದೇಗೌಡ ಪೆಟ್ರೋಲ್ ಬಂಕ್ ಬಳಿ ಖಾಸಗಿ ಬಸ್ಸನ್ನು ತಡೆದು ನಿಲ್ಲಿಸಿ
Read More