ಮೈಸೂರು:ರೌಡಿ ಶೀಟರ್ ಗಡೀಪಾರು…ನಾಗಮಂಗಲಕ್ಕೆ ರವಾನೆ…
ಮೈಸೂರು,ಮಾ22,Tv10 ಕನ್ನಡಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಖಾಕಿ ಪಡೆ ರೌಡಿ ಶೀಟರ್ ಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ.ಅಹಿತಕರ ಘಟನೆಗಳಿಗೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುತ್ತಿದ್ದಾರೆ.ಈಗಾಗಲೇ ಹಲವು ರೌಡಿ ಶೀಟರ್ ಗಳಿಗೆ ಗಡೀಪಾರು ಮಾಡಿರುವ ಪೊಲೀಸರು ಮತ್ತೊಬ್ಬ ರೌಡಿಶೀಟರ್ ಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಕೆಸರೆ
Read More