ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್ ವಿವಾದ…ಸರ್ಕಾರದ ವಿರುದ್ದ ಕಿಡಿಕಾರಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್…
ಬೇಬಿ ಬೆಟ್ಟದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಬಗ್ಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇಂದು ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ದ ಕಿಡಿ ಕಾರಿದರು. ಯಾಕಿಷ್ಟು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದು ಅಳಲು ತೋಡಿಕೊಂಡರು. ರಾಜ್ಯ ವಿಲೀನ ಸಂದರ್ಭದಲ್ಲಿ ಭಾರತ
Read More