Mysore

ವಕೀಲರ ಉಪಯೋಗಕ್ಕಾಗಿ ಉಚಿತ ಕಾನೂನು ಮಾಹಿತಿ ಪುಸ್ತಕ ವಿತರಣೆ…ಲಾ ಗೈಡ್ ವತಿಯಿಂದ ಕಾರ್ಯಕ್ರಮ…

ಮೈಸೂರು,ಜು5,Tv10 ಕನ್ನಡ ವಕೀಲರ ಉಪಯೋಗಕ್ಕಾಗಿ ಲಾಗೈಡ್ ಕಾನೂನು ಮಾಸಿಕ ಪುಸ್ತಕ ಬಳಗದ ವತಿಯಿಂದ ರಚಿಸಲಾದ ಪುಸ್ತಕಗಳನ್ನ ವಿತರಿಸುವ ಕಾರ್ಯಕ್ರಮ ಮೈಸೂರು ನ್ಯಾಯಾಲಯದ ವಕೀಲರ ಸಂಘದ ಕಚೇರಿಯಲ್ಲಿ ನೆರವೇರಿತು.ವಕೀಲರಿಗೆ ಉಚಿತವಾಗಿ ಕಾನೂನು ಮಾಹಿತಿಯುಳ್ಳ ಪುಸ್ತಕಗಳನ್ನ ವಿತರಿಸಲಾಯಿತು. ಹಿರಿಯ ವಕೀಲರಾದ ಲಾ ಗೈಡ್ ಹೆಚ್
Read More

ತರಕಾರಿ ತುಂಬಿದ ಲಾರಿ ಪಲ್ಟಿ…ಚಾಲಕ ಪ್ರಾಣಾಪಾಯದಿಂದ ಪಾರು…

ನಂಜನಗೂಡು,ಜು5,Tv10 ಕನ್ನಡ ತರಕಾರಿ ತುಂಬಿದ ಲಾರಿ ಪಲ್ಟಿಯಾದ ಘಟನೆ ನಂಜನಗೂಡಿನ ಗೋಳೂರು ಗ್ರಾಮದ ಬಳಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ತಿರುವು ಪಡೆದುಕೊಳ್ಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ.
Read More

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ…

ಮೈಸೂರು,ಜು5,Tv10 ಕನ್ನಡ ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು. ಲಕ್ಷ್ಮೀ ಕಾಂತ ರೆಡ್ಡಿ ಅವರು ಕರ್ನಾಟಕ ನಗರ
Read More

ಅಧಿಕಾರ ಸ್ವೀಕರಿಸುವ ಮುನ್ನ ನಾಡದೇವಿ ದರುಶನ ಪಡೆದ ನೂತನ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ…

ಮೈಸೂರು,ಜು5,Tv10 ಕನ್ನಡ ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡ ಲಕ್ಷ್ಮೀಕಾಂತ ರೆಡ್ಡಿ ರವರು ಅಧಿಕಾರ ಸ್ವೀಕರಿಸುವ ಮುನ್ನ ಚಾಮುಂಡಿಬೆಟ್ಟಕ್ಕೆ ತೆರಳಿ ನಾಡದೇವಿಯ ದರುಶನ ಪಡೆದರು.ಕೆ.ವಿ.ರಾಜೇಂದ್ರ ರವರ ಸ್ಥಾನಕ್ಕೆ ಲಕ್ಷ್ಮೀಕಾಂತ ರೆಡ್ಡಿ ರವರನ್ನ ನೇಮಕಗೊಳಿಸಿದೆ. ಸರ್ಕಾರ ಆದೇಶ ಹೊರಡಿಸಿದ ಕೆಲವೇ ಗಂಟೆಗಳಲ್ಲಿ ಮೈಸೂರಿಗೆ ಧಾವಿಸಿರುವ
Read More

ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ವರ್ಗಾವಣೆ…ಲಕ್ಷ್ಮೀಕಾಂತ ರೆಡ್ಡಿ.ಜಿ. ನೂತನ ಡಿಸಿ…

ಮೈಸೂರು,ಜು5,Tv10 ಕನ್ನಡ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ವರ್ಗಾವಣೆ ಆದೇಶ ಹೊರಡಿಸಲಾಗಿದೆ.ಕೆ.ವಿ.ರಾಜೇಂದ್ರ ಸ್ಥಾನಕ್ಕೆ ಲಕ್ಷ್ಮೀಕಾಂತ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ.ಡಾ.ಕೆ.ವಿ ರವರಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಅಧಿಕಾರ ನೀಡಲಾಗಿದೆ.ಪ್ರಸ್ತುತ ಕರ್ನಾಟಕ ಅರ್ಬನ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಫೈನಾನ್ಸ್ ಕಾರ್ಪೊರೇಷನ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ
Read More
ಕೆ.ಆರ್.ಸಾಗರ ಅಣೆಕಟ್ಟೆಯ ಸಮೀಪ ಬಲುಮರಿ ಪ್ರವಾಸಿ ತಾಣದಲ್ಲಿರುವ ಎಡಮುರಿ ಪ್ರವಾಸಿ ತಾಣದಲ್ಲಿನ ಕಾವೇರಿ ನದಿಯಲ್ಲಿ ಪವರ್ ಪ್ಲಾಂಟ್ ನಿರ್ಮಿಸಲು ಹೊರಟ್ಟಿರುವ ವ್ಯಕ್ತಿಯೊಬ್ಬರು ಯಾವುದೇ ಗಡಿ ಗುರುತು ಮಾಡದೆ ಅಕ್ರಮವಾಗಿ ನದಿ ಮತ್ತು ರಸ್ತೆ ತಡೆಗೋಡೆ ನಿರ್ಮಿಸುತ್ತಿದ್ದಾರೆಂದು ಆಕ್ರೋಷ ವ್ಯಕ್ತಿ ಪಡಿಸಿದ ಕ್ರಮ
Read More

ಮಾಜಿ ಕಾರ್ಪೊರೇಟರ್ ವೆಂಕಟಾಚಲ ನಿಧನ… ಮೈಸೂರು,ಜು3,Tv10 ಕನ್ನಡ

ಮಾಜಿ ನಗರಪಾಲಿಕೆ ಸದಸ್ಯರಾದ ವೆಂಕಟಾಚಲ ನಿಧನರಾಗಿದ್ದಾರೆ.ಗೋಕುಲಂ ಬಡಾವಣೆಯಿಂದ ಮೈಸೂರು ಮಹಾನಗರ ಪಾಲಿಕೆಗೆ ಸದಸ್ಯರಾಗಿ ಚುನಾಯಿತರಾಗಿದ್ದರು. ಅಲ್ಲದೆ ಮೈಸೂರು ಸಿಟಿ ಕೋ-ಆಪರೇಟಿವ್ ಬ್ಯಾಂಕ್ ನಿರ್ದೇಶಕರಾಗಿದ್ದರು.ಒಂಟಿಕೊಪ್ಪಲಿನ ಲಕ್ಷೀವೆಂಕಟರಮಣ ಸ್ವಾಮಿ ದೇವಸ್ಥಾನ ಟ್ರಸ್ಟಿಗಳಾಗಿದ್ದರು. ಮತ್ತು ಗೋಕುಲಂ ನ ಶ್ರೀ ಗಣಪತಿ ದೇವಸ್ಥಾನ ಮತ್ತು ಶ್ರೀ ಸಾಯಿಬಾಬ
Read More

ಪಾಲಿಕೆ ಆಸ್ತಿ ಖಾಸಗಿ ವ್ಯಕ್ತಿಗಳ ಪಾಲು…ನಕಲಿ ದಾಖಲೆ ಸೃಷ್ಟಿಸಿ ಖಾತೆ…ವಲಯ 7 ರ ಅಧಿಕಾರಿಗಳೇ ಶಾಮೀಲು…ದಾಖಲೆ ಬಿಡುಗಡೆ ಮಾಡಿದ RTI

ಮೈಸೂರು,ಜು3,Tv10 ಕನ್ನಡ ಮೈಸೂರು ಮಹಾನಗರ ಪಾಲಿಕೆಗೆ ಸೇರಿದ ಕೋಟ್ಯಾಂತರ ರೂ ಬೆಲೆ ಬಾಳುವ ಆಸ್ತಿಗೆ ನಕಲಿ ದಾಖಲೆಗಳನ್ನ ಸೃಷ್ಟಿಸಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಖಾತೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.ದಾಖಲೆಗಳನ್ನ ಮಾಹಿತಿ ಹಕ್ಕಿನ ಮುಖಾಂತರ ಪಡೆದ ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಬಿಡುಗಡೆ ಮಾಡಿದ್ದಾರೆ.ಅಕ್ರಮವಾಗಿ
Read More

ಮೈಸೂರು ನಗರ ನೂತನ ಕಮೀಷನರ್ ಆಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲ ಪೊಲೀಸ್ ಅಧೀಕ್ಷಕರಾಗಿ ವಿಷ್ಣುವರ್ಧನ್ ನೇಮಕ…

ಮೈಸೂರು,ಜು3,Tv10 ಕನ್ನಡ ಮೈಸೂರು ನಗರ ಪೊಲೀಸ್ ಆಯುಕ್ತರಾಗಿ ಸೀಮಾ ಲಾಟ್ಕರ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಎನ್.ವಿಷ್ಣುವರ್ಧನ ರವರನ್ನ ನೇಮಕ ಮಾಡಲಾಗಿದೆ.ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ ಸೀಮಾ ಲಾಟ್ಕರ್ ರವರಿಗೆ ನಗರ ಪೊಲೀಸ್ ಆಯುಕ್ತರ ಜವಾಬ್ದಾರಿ ನೀಡಲಾಗಿದೆ.ಸೀಮಾ ಲಾಟ್ಕರ್ ರವರ
Read More
ನಾಡಪ್ರಭು ಕೆಂಪೇಗೌಡ ಜಯಂತಿ ಸಂಭ್ರಮ… 2000 ಹೋಳಿಗೆ ವಿತರಣೆ… ಮೈಸೂರು,ಜೂ27,Tv10 ಕನ್ನಡ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವಧಾರ ರಕ್ತನಿಧಿ ಕೇಂದ್ರ ಹಾಗೂ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಅರಮನೆಯ ಕೋಟೆ ಆಂಜನೇಯ ದೇವಸ್ಥಾನದ ಮುಂಭಾಗ ಹೋಳಿಗೆ ವಿತರಣೆ
Read More