Mysore

ವಿಶ್ವ ಪರಿಸರ ದಿನಾಚರಣೆ…ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಜಾಗೃತಿ ಅಭಿಯಾನ…

ಮೈಸೂರು,ಜೂ5,Tv10 ಕನ್ನಡ ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ವತಿಯಿಂದ ವಿಶ್ವ ಇಂದು ಪರಿಸರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು‌.ದೇವರಾಜ ಮಾರುಕಟ್ಟೆ ಬಳಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು.ಮೇಯರ್ ಶಿವಕುಮಾರ್ ಪ್ಲಾಸ್ಟಿಕ್ ಮುಕ್ತ ಜಾಗೃತಿ
Read More

ಹುಟ್ಟುಹಬ್ಬ ಆಚರಿಸಬೇಡಿ ಅಂದಿದ್ದಕ್ಕೆ ಗಲಾಟೆ…ಓರ್ವನಿಗೆ ಚಾಕು ಇರಿತ…

ಮೈಸೂರು,ಜೂ5,Tv10 ಕನ್ನಡಹುಟ್ಟುಹಬ್ಬ ಆಚರಿಸವ ವಿಚಾರದಲ್ಲಿ ಶುರುವಾದ ಗಲಾಟೆಯಲ್ಲಿ ಓರ್ವ ಯುವಕನಿಗೆ ಚಾಕು ಇರಿದ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಪಟ್ಟಣದ ನೀಲಕಂಠನಗರದಲ್ಲಿ ಘಟನೆ ನಡೆದಿದೆ.ಪ್ರಸಾದ್ (22) ಚಾಕು ಇರಿತಕ್ಕೊಳಗಾದ ಯುವಕ.ಹುಟ್ಟುಹಬ್ಬ ಆಚರಿಸುತ್ತಿದ್ದಕ್ಕೆ ಆಕ್ಷೇಪ ವ್ಯಕ್ತವಾಗಿದೆ.ಇಲ್ಲಿ ಹುಟ್ಟುಹಬ್ಬ ಆಚರಿಸಬೇಡಿ ಅಂತಾ ಗಲಾಟೆ ನಡೆದಿದೆ.ನಂತರ ಆಕ್ಷೇಪ
Read More

ಗಣಪತಿ ಶ್ರೀಗಳ ಜನ್ಮದಿನೋತ್ಸವ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗಿ…

ಗಣಪತಿ ಶ್ರೀಗಳ ಜನ್ಮದಿನೋತ್ಸವ…ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಭಾಗಿ… ಮೈಸೂರು,ಜೂ4,Tv10 ಕನ್ನಡಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 81 ಜನ್ಮದಿನೋತ್ಸವ ಕಾರ್ಯಕ್ರಮ ಇಂದು ಆಶ್ರಮದಲ್ಲಿ ಅದ್ದೂರಿಯಾಗಿ ನೆರವೇರಿತು.ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ನಂತರ ಮಾತನಾಡಿ ಶ್ರೀಗಳ ಜೀವನ ಇತಿಹಾಸದ ಪುಟಗಳಲ್ಲಿ ಬರೆದಿಡುವಂತದ್ದು, ಅವರ ಜನಪರ ಕಾರ್ಯಗಳಿಗೆ ನಾನು
Read More

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ…ಅರಮನೆ ಆವರಣದಲ್ಲಿ ಸಂಭ್ರಮ…

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ…ಅರಮನೆ ಆವರಣದಲ್ಲಿ ಸಂಭ್ರಮ… ಮೈಸೂರು,ಜೂ4,Tv10 ಕನ್ನಡಇಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಿನ್ನೆಲೆಮೈಸೂರು ಅರಮನೆ ಆಡಳಿತ ಮಂಡಳಿಯಿಂದ ಸಂಭ್ರಮದಿಂದ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಮೋದದೇವಿ ಒಡೆಯರ್ ಸಚಿವ ಡಾ ಎಚ್ ಸಿ ಮಹದೇವಪ್ಪ ಭಾಗಿಯಾಗಿದ್ದರು.ಆನೆ ಮೂಲಕ ನಾಲ್ವಡಿ ಭಾವಚಿತ್ರಕ್ಕೆ ಪುಷ್ಪಾರ್ಚನೆ
Read More

ಸಿಡಿಲು ಬಡಿತ…ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರು…

ಸಿಡಿಲು ಬಡಿತ…ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರು… ಎಚ್.ಡಿ.ಕೋಟೆ,ಜೂ4,Tv10 ಕನ್ನಡಸಿಡಿಲು ಬಡಿತಕ್ಕೆ ಸಿಲುಕಿದ ದಂಪತಿ ಹಾಗೂ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಚ್.ಡಿ.ಕೋಟೆ ತಾಲೂಕು ಕಾಳಯ್ಯನಹಳ್ಳ ಗ್ರಾಮದಲ್ಲಿ ಘಟನೆ ನಡೆದಿದೆ.ಸಿಡಿಲ ಬಡಿತದಿಂದ ಶಾಕ್ ಗೆ ಒಳಗಾದ ದಂಪತಿಗೆ ಸರಗೂರು ಸರ್ಕಾರಿ
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್…

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮಿನಿವಿಧಾನ ಸೌಧ ಕ್ರಿಸ್ ಮಸ್ ಟ್ರೀ…ತೆರವುಗೊಳಿಸುವಂತೆ ಬರೆದ ತಹಸೀಲ್ದಾರ್ ಪತ್ರಕ್ಕೆ ಡೋಂಟ್ ಕೇರ್… ಮೈಸೂರು,ಜೂ3,Tv10 ಕನ್ನಡಮೈಸೂರು ತಹಸೀಲ್ದಾರ್ ಕಚೇರಿ ಆವರಣದಲ್ಲಿ ಬೆಳೆದಿರುವ ಕ್ರಿಸ್ ಮಸ್ ಟ್ರೀ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.ಮರಕ್ಕೆ ಗೆದ್ದಲು ಹಿಡಿದು ಶಿಥಿಲವಾಗಿದ್ದು ಯಾವ ಸಮಯದಲ್ಲಿ
Read More

ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆ…ಗ್ರಾಮಸ್ಥರಲ್ಲಿ ಆತಂಕ…ರಕ್ಷಣಾ ಬೇಲಿಯ ಕಿಂಡಿಗಳಿಂದ ಕಾಡು ಪ್ರಾಣಿಗಳು ಗ್ರಾಮ ಪ್ರವೇಶಿಸುತ್ತಿರುವ ಆರೋಪ…

ಹುಣಸೂರು,ಜೂ3,Tv10 ಕನ್ನಡಜಮೀನಿನಲ್ಲಿ ಹುಲಿ ಹೆಜ್ಜೆ ಕಂಡುಬಂದಿದ್ದು ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ.ಹುಣಸೂರು ತಾಲೂಕಿನ ಕುಪ್ಪೆಕೊಳಘಟ್ಟ ಗ್ರಾಮದ ಕುಮಾರ್ ಎಂಬುವರ ಜಮೀನಿನಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದೆ.ಮತ್ತೊಂದೆಡೆ ಕಾಡುಪ್ರಾಣಿಗಳು ಸಾಕು ಪ್ರಾಣಿಗಳನ್ನ ಹೊತ್ತೊಯ್ಯುತ್ತಿರುವುದು ಗ್ರಾಮಸ್ಥರಲ್ಲಿ ಭೀತಿ ಮನೆ ಮಾಡಿದೆ.ಕಾಡು ಪ್ರಾಣಿಗಳು ಗ್ರಾಮಕ್ಕೆ ಪ್ರವೇಶಿಸದಂತೆ ಅಂಚಿನಲ್ಲಿ ಅರಣ್ಯ
Read More

ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ…

ವಿಶ್ವ ಬೈಸಿಕಲ್ ದಿನಾಚರಣೆ…ಉತ್ತಮ ಆರೋಗ್ಯಕ್ಕಾಗಿ ಜಾಥಾ ಮೂಲಕ ಜಾಗೃತಿ… ಮೈಸೂರು,ಜೂ3,Tv10 ಕನ್ನಡಇಂದು ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಆರೋಗ್ಯಕ್ಕಾಗಿ ಸೈಕಲ್ ಎಂಬ ಕಾನ್ಸೆಪ್ಟ್ ನಲ್ಲಿ ಜಾಥಾ ಆಯೋಜಿಸಲಾಗಿತ್ತು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿ ವತಿಯಿಂದ ಜಾಥಾ
Read More

ಕುವೆಂಪುನಗರ ಠಾಣಾ ಪೊಲೀಸರ ಕಾರ್ಯಾಚರಣೆ…ಪ್ಯೂಮಾ ಷೋರೂಂ ನಲ್ಲಿ ಕಳವು ಮಾಡಿದ್ದ ಆರೋಪಿ ಸೆರೆ…

ಮೈಸೂರು,ಜೂ2,Tv10 ಕನ್ನಡಪ್ಯೂಮಾ ಷೋರೂಂ ನ ಶೆಟರ್ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಪ್ರಜ್ವಲ್(20) ಬಂಧಿತ ಆರೋಪಿ.ಬಂಧಿತನಿಂದ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನ.ಎರಡು ಮೊಬೈಲ್ ಹಾಗೂ 5500/ ರೂ ನಗದು ವಶಪಡಿಸಿಕೊಂಡಿದ್ದಾರೆ.ಷೆಟರ್ ಮುರಿದು ಷೋರೂಂ ನಲ್ಲಿದ್ದ
Read More

ಮೊಬೈಲ್ ಸಂಭಾಷಣೆ ತಂದ ಆಪತ್ತು…ಸಾರಿಗೆ ಬಸ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಸಾವು…

ಹುಣಸೂರು,ಜೂ2,Tv10 ಕನ್ನಡಮೊಬೈಲ್ ನಲ್ಲಿ ಸಂಭಾಷಣೆ ನಡೆಸುತ್ತಾ ಬೈಕ್ ಸವಾರಿ ಮಾಡಿದ ವ್ಯಕ್ತಿ ಸಾರಿಗೆ ಬಸ್ ಗೆ ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಹುಣಸೂರಿನ ಸಾಯಿಬಾಬ ಟೆಂಪಲ್ ಬಳಿ ನಡೆದಿದೆ.ಮಂಜುನಾಥ್(35) ಮೃತ ದುರ್ದೈವಿ.ವೃತ್ತಿಯಲ್ಲಿ ಫೋಟೋಗ್ರಾಫರ್ ಆಗಿರುವ ಮಂಜುನಾಥ್ ತನ್ನ ದ್ವಿಚಕ್ರ ವಾಹನದಲ್ಲಿ ಮೊಬೈಲ್
Read More