ಬಿಜೆಪಿ- ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ…ಓರ್ವನಿಗೆ ಗಾಯ…
ಮೈಸೂರು,ಏ27,Tv10 ಕನ್ನಡವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದರಾಮನಹುಂಡಿಯಲ್ಲಿ ಕಾಂಗ್ರೆಸ್ ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿ ಬಂದಿದೆ.ಬಿಜೆಪಿ ಕಾರ್ಯಕರ್ತ ನಾಗೇಶ್ ಎಂಬುವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಲಿಗೆ ಪೆಟ್ಟು ತಿಂದಿರುವನಾಗೇಶ್ಗೆ ಜೆಎಸ್ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ
Read More