ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು
ಬಸವ ಬಳಗ ಚಾಮುಂಡಿಪುರಂ ಸಂಘದ ಸದಸ್ಯತ್ವ ನೊಂದಣಿ ಕಾರ್ಯಕ್ರಮಕ್ಕೆ ಸುತ್ತೂರು ಜಗದ್ಗುರುಗಳಾದಂತ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಜಿಯವರು ಚಾಲನೆ ನೀಡಿದರು ಮೈಸೂರಿನ ಚಾಮುಂಡಿಪುರಂ ನಲ್ಲಿರುವ ಬಸವ ಬಳಗದ ಸದಸ್ಯರು ಕಳೆದ ಹತ್ತು ವರ್ಷಗಳಿಂದ ಬಸವೇಶ್ವರರ ಜಯಂತಿಯ, ರಾಮನವಮಿ, ಚಾಮುಂಡೇಶ್ವರಿ
Read More