Mysore

ಅರಮನೆ ಅಂಗಳಕ್ಕೆ ಗಜಪಡೆ ಗ್ರ್ಯಾಂಡ್ ಎಂಟ್ರಿ…ಜಿಲ್ಲಾಡಳಿತದಿಂದ ಅದ್ದೂರಿ ಸ್ವಾಗತ…

ಮೈಸೂರು,ಆ23,Tv10 ಕನ್ನಡವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2024 ರಲ್ಲಿ ಭಾಗವಹಿಸಲು ಕಾಡಿನಿಂದ ನಾಡಿಗೆ ಬಂದ ಗಜಪಡೆ ಇಂದು ಅರಮನೆ ಆವರಣ ಪ್ರವೇಶಿಸಿತು.ಜಿಲ್ಲಾಡಳಿತ ಹಾಗೂ ಅರಮನೆ ಆಡಳಿತ ಮಂಡಳಿ ವತಿಯಿಂದ ಅಭಿಮನ್ಯು ಅಂಡ್ ಟೀಂ ಗೆ ಅದ್ದೂರಿ ಸ್ವಾಗತ ಕೋರಲಾಯಿತು.ಆನೆಗಳ ಆಗಮನದಿಂದ
Read More

ಗಜಪಯಣಕ್ಕೆ ಜಿಲ್ಲಾ ಉಸ್ತುವಾರಿ ಡಾ.ಹೆಚ್.ಸಿ.ಮಹದೇವಪ್ಪ ರಿಂದ ಚಾಲನೆ…

ಮೈಸೂರು,ಅ21,Tv10 ಕನ್ನಡನಾಡಹಬ್ಬ ದಸರಾ ಮಹೋತ್ಸವದ ಮೊದಲ ಆಕರ್ಷಣೆಯಾದ ಗಜಪಡೆ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.ಜಿಲ್ಲೆಯ ಹುಣಸೂರು ತಾಲ್ಲೂಕು ನಾಗರಹೊಳೆಯ ವೀರನಹೊಸಹಳ್ಳಿ ಗೇಟ್ ಬಳಿ ಅಭಿಮನ್ಯು ನೇತೃತ್ವದ 9 ಗಜ ಪಡೆ ಬುಧವಾರ ಮೈಸೂರಿನತ್ತ ತೆರಳಿತು.ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಸುವ ಮೂಲಕ
Read More

ಗಣಪತಿ ಶ್ರೀ ಗಳ ಆಶ್ರಮದಲ್ಲಿ ಶ್ರೀ ಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಪೂರ್ಣಾಹುತಿ ಕಾರ್ಯಕ್ರಮ…ದತ್ತ ವಿಜಯಾನಂದ ಶ್ರೀಗಳಿಂದ ಆಶೀರ್ವಚನ…

ಮೈಸೂರು,ಆ18,Tv10 ಕನ್ನಡದತ್ತ ಪೀಠದ ಆವರಣದಲ್ಲಿರುವ ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಆಗಸ್ಟ್ 8 ರಿಂದಆರಂಭವಾಗಿದ್ದ ಸಂಪೂರ್ಣ ಶ್ರೀಮದ್ ವಾಲ್ಮೀಕಿ ರಾಮಾಯಣ ಮಹಾಯಾಗದ ಮಹಾ ಪೂರ್ಣಾಹುತಿ ಕಾರ್ಯಕ್ರಮ ಇಂದು ಅದ್ದೂರಿಯಾಗಿ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.ಪ್ರತಿಯೊಬ್ಬರೂ
Read More

ತಾಯಿಯನ್ನ ಕೊಲೆ ಮಾಡುವುದಾಗಿ ಹೆದರಿಸಿ ಅಪ್ರಾಪ್ತಳನ್ನ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನ ಶೇರ್ ಮಾಡಿದ ಯುವಕನ ಬಂಧನ….

ನಂಜನಗೂಡು,ಆ17,Tv10 ಕನ್ನಡ ತಾಯಿಯನ್ನ ಕೊಲೆ ಮಾಡುವುದಾಗಿ ಬ್ಲಾಕ್ ಮೇಲ್ ಮಾಡಿ ಅಪ್ರಾಪ್ತ ಬಾಲಕಿಯನ್ನ ಅತ್ಯಾಚಾರವೆಸಗಿ ಆಕೆಯ ಬೆತ್ತಲೆ ಫೋಟೋಗಳನ್ನ ವೈರಲ್ ಮಾಡಿದ ಖದೀಮ ಯುವಕನನ್ನ ನಂಜನಗೂಡು ಟೌನ್ ಪೊಲೀಸರು ಬಂಧಿಸಿದ್ದಾರೆ. ನಂಜನಗೂಡು ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಆದರ್ಶ್ ಬಂಧಿತ ಖದೀಮ.15
Read More

ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ಅಂತರ್ ರಾಜ್ಯ ಕಳ್ಳನ ಬಂಧನ…7.20 ಲಕ್ಷ ಮೌಲ್ಯದ ವಾಹನ ವಶ…

ಮೈಸೂರು,ಆ17,Tv10 ಕನ್ನಡ ಕುವೆಂಪುನಗರ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಅಂತರ್ ರಾಜ್ಯ ಕಳ್ಳ ಸೆರೆಯಾಗಿದ್ದಾನೆ.ಆರೋಪಿಯಿಂದ 6 ಲಕ್ಷ ಮೌಲ್ಯದ ಗೂಡ್ಸ್ ವಾಹನ 1.20 ಲಕ್ಷ ಮೌಲ್ಯದ ಪಲ್ಸರ್ ಬೈಕ್ ವಶಪಡಿಸಿಕೊಂಡಿದ್ದಾರೆ.ಜಮ್ಮು ಕಾಶ್ಮೀರ ರಾಜ್ಯದ ನಿವಾಸಿ ಮಹಮದ್ ರಮ್ಜಾನ್(21) ಬಂಧಿತ
Read More

ಪತ್ನಿಯನ್ನು ಕೊಂದ ಪತಿಗೆ 7 ವರ್ಷ ಜೈಲು…ಮೈಸೂರು ನ್ಯಾಯಾಲಯದ ತೀರ್ಪು…

ಮೈಸೂರು,ಆ12,Tv10 ಕನ್ನಡಪತ್ನಿಯನ್ನ ಕೊಂದ ಪತಿರಾಯನಿಗೆ ಮೈಸೂರು ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ ಒಂದು ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.ಮೈಸೂರು 7 ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎಂ.ರಮೇಶ್ ತೀರ್ಪು ಪ್ರಕಟಿಸಿದ್ದಾರೆ.ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯ
Read More

ಬೆಳ್ಳಂಬೆಳಗ್ಗೆ ಭೂಗಳ್ಳರಿಗೆ ಶಾಕ್…ಸರ್ಕಾರಿ ಒತ್ತುವರಿ ಜಾಗ ತೆರುವು…ಸಮಾಜ ಕಲ್ಯಾಣ ಇಲಾಖೆಗೆ ಹಸ್ತಾಂತರ…

ಮೈಸೂರು,ಆ12,Tv10 ಕನ್ನಡಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಜಾಗವನ್ನ ಕಬಳಿಸಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿದ್ದ ಭೂಗಳ್ಳರಿಗೆ ತಾಲೂಕು ಆಡಳಿತ ಶಾಕ್ಕೊಟ್ಟಿದೆ.ಸುಮಾರು ಒಂದು ಎಕರೆ ಜಾಗವನ್ನ ವಶಪಡಿಸಿಕೊಂಡು ಸಮಾಜ ಕಲ್ಯಾಣ ಇಲಾಖೆಗೆಹಸ್ತಾಂತರಿಸಿದೆ.ತಹಸೀಲ್ದಾರ್KM ಮಹೇಶ್ ಕುಮಾರ್ ನೇತೃತ್ವದಲ್ಲಿ ಒತ್ತುವರಿ ಕಾರ್ಯಾಚರಣೆ ನಡೆದಿದೆ.ಮೈಸೂರು ತಾಲೂಕು ಕಸಬಾ ಹೋಬಳಿ
Read More

ತಾ.ಪಂ.ಮಾಜಿ ಸದಸ್ಯೆ ನಿವೇಶನದಲ್ಲಿ ದಾಂಧಲೆ…ಯುವಕನ ಮೇಲೆ ಹಲ್ಲೆ…ಅಕ್ರಮ ಪ್ರವೇಶ ಮಾಡಿ ಕಟ್ಟಡ ಧ್ವಂಸ…ಮೈಸೂರಿನಲ್ಲಿ ಆಟಾಟೋಪ…

ಮೈಸೂರು,ಆ12,Tv10 ಕನ್ನಡ ಮೈಸೂರು ತಾಲೂಕು ಪಂಚಾಯ್ತಿ ಮಾಜಿ ಸದಸ್ಯೆಗೆ ಸೇರಿದ ನಿವೇಶನಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು ವ್ಯಕ್ತಿಗಳು ದಾಂಧಲೆ ಮಾಡಿದ್ದಾರೆ.ಜೆಸಿಬಿ ತಂದು ಕಟ್ಟಡವನ್ನ ಧ್ವಂಸಗೊಳಿಸಿದ್ದಾರೆ.ಪ್ರತಿರೋಧಿಸಿದ ಮಾಜಿ ಸದಸ್ಯೆ ಪುತ್ರನನ್ನ ಎಳೆದೊಯ್ದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕಟ್ಟಡವನ್ನ ಧ್ವಂಸಗೊಳಿಸಿದ್ದಾರೆ.ಈ ಸಂಭಂಧ ಮೂವರ ವಿರುದ್ದ
Read More

ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಮುದ್ದೆ ಅವರೆಕಾಳು ಊಟ…ಸಾವಿರಾರು ಭಕ್ತರಿಂದ ಪ್ರಸಾದ ಸ್ವೀಕಾರ…

ಮೈಸೂರು,ಆ11,Tv10 ಕನ್ನಡ ಮೈಸೂರು ವಿಜಯನಗರದಲ್ಲಿರುವ ಶ್ರೀ ಯೋಗಾನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಶ್ರಾವಣಮಾಸ ಪ್ರಯುಕ್ತ ಭಕ್ತರಿಗೆ ಅವರೆಕಾಳು ಮುದ್ದೆ ಊಟ ನೀಡಲಾಯಿತು.ಸಾವಿರಾರು ಭಕ್ತರು ಅವರೆಕಾಳು ಮುದ್ದೆ ಊಟ ಸವಿದರು.ರೋಟರಿ ಕ್ಲಬ್ ಆಫ್ ಮೈಸೂರು ಮತ್ತು ಪುಣ್ಯಕೋಟಿ ಸೇವಾ ಟ್ರಸ್ಟ್ ಹಾಗೂ ಯೋಗಾನರಸಿಂಹ ಸ್ವಾಮಿ
Read More

ಮೂವರು ಸ್ವಾತಂತ್ರ್ಯ ಹೋರಾಟಗಾರರಿಗೆ ಜಿಲ್ಲಾಡಳಿತದಿಂದ ಸನ್ಮಾನ…

ಮೈಸೂರು,ಆ11,Tv10 ಕನ್ನಡಜಿಲ್ಲಾಡಳಿತದ ವತಿಯಿಂದ ಮೂವರು ಸ್ವಾತಂತ್ರ್ಯ ಹೋರಾಟಗಾರರನ್ನಸನ್ಮಾನಿಸಲಾಯಿತು.ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಸೀಲ್ದಾರ್KM ಮಹೇಶ್ ಕುಮಾರ್ ರವರು ಸ್ವಾತಂತ್ರ್ಯ ಹೋರಾಟಗಾರರ ನಿವಾಸಗಳಿಗೆ ತೆರಳಿ ಸನ್ಮಾನಿಸಿದರು.ಬೋಗಾದಿಯವೈ.ಸಿ.ರೇವಣ್ಣ,ಮೈಸೂರಿನ ಸರಸ್ವತಿಪುರಂ ನ ಎಂ ಸೋಮಶೇಖರಯ್ಯ ಹಾಗೂ ಕೆ.ಆರ್.ಮೊಹಲ್ಲಾದ ಗೋಪಾಲ ಅಯ್ಯಂಗಾರ್ ರವರನ್ನ ಸನ್ಮಾನಿಸಲಾಯಿತು.ಈ ಸಂಧರ್ಭದಲ್ಲಿ ಹೆಚ್ಚುವರಿ ತಹಸೀಲ್ದಾರ್
Read More