ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ…
ಸ್ನೇಹಿತರ ನಡುವೆ ಹೊಡೆದಾಟ…ಓರ್ವನ ಕೊಲೆಯಲ್ಲಿ ಅಂತ್ಯ… ಹುಣಸೂರು,ಜ10,Tv10 ಕನ್ನಡಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಣಸೂರು ತಾಲೂಕಿನ ಹರವೆ ಗ್ರಾಮದಲ್ಲಿ ನಡೆದಿದೆ.ಚಾಕುವಿನಿಂದ ಇರಿದು ಸ್ನೇಹಿತನ ಕೊಲೆ ಮಾಡಲಾಗಿದೆ. ಸಣ್ಣಸ್ವಾಮಿ ನಾಯಕ (48) ಮೃತ ದುರ್ದೈವಿ.ಕುಮಾರ ನಾಯಕ
Read More