ನೇಣಿನ ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ…ಆತ್ಮಹತ್ಯೆ ಶಂಕೆ…
ಹುಣಸೂರು,ಮಾ23,Tv10 ಕನ್ನಡನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾದ ಘಟನೆ ಹುಣಸೂರಿನ ಅರಸು ಕಲ್ಲಹಳ್ಳಿ ಗೇಟ್ ಬಳಿ ನಡೆದಿದೆ.ರಸ್ತೆ ಬದಿ ಜಮೀನಿನಲ್ಲಿರುವ ಮಾವಿನ ಮರದಲ್ಲಿ ಸುಮಾರು 55 ರಿಂದ 60 ವರ್ಷ ವಯಸ್ಸಿನ ವ್ಯಕ್ತ ಶವ ನೇಣು ಬಿಗಿದ ಸ್ಥಿತಿಯಲ್ಲಿ
Read More