ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ…ಪೋಕ್ಸೋ ಕಾಯ್ದೆಯಡಿ ಯುವಕ ಬಂಧನ…
ಮೈಸೂರು,ಆ11,Tv10 ಕನ್ನಡ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ವಿಜಯನಗರ ಠಾಣೆ ಪೊಲೀಸರು ಯುವಕನನ್ನ ಬಂಧಿಸಿದ್ದಾರೆ.14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.ಹೂಟಗಳ್ಳಿ ನಿವಾಸಿ ಭುವನ್ (19) ಪೋಕ್ಸೋ ಕಾಯ್ದೆಯಡಿ ಬಂಧನವಾದ ಆರೋಪಿ.ಕೂರ್ಗಳ್ಳಿ ನಿವಾಸಿಯ ಅಪ್ರಾಪ್ತ ಬಾಲಕಿ ಮೇಲೆ
Read More