Mysore

ಪತ್ರಕರ್ತನ ಪುತ್ರಿಯ ಸಾಮಾಜಿಕ ಕಳಕಳಿ…ಕ್ಯಾನ್ಸರ್ ರೋಗಿಗಳಿಗೆ ಕೂದಲು ಡೊನೇಟ್ ಮಾಡಿದ ನಯನಪ್ರಿಯ…

ಪತ್ರಕರ್ತನ ಪುತ್ರಿಯ ಸಾಮಾಜಿಕ ಕಳಕಳಿ…ಕ್ಯಾನ್ಸರ್ ರೋಗಿಗಳಿಗೆ ಕೂದಲು ಡೊನೇಟ್ ಮಾಡಿದ ನಯನಪ್ರಿಯ… ಮೈಸೂರು,ಜುಲೈ28,Tv10 ಕನ್ನಡಮೈಸೂರಿನ ಹಿರಿಯ ಪತ್ರಕರ್ತರೊಬ್ಬರ ಪುತ್ರಿ ಕ್ಯಾನ್ಸರ್ ರೋಗಿಗಳಿಗಾಗಿ ತಮ್ಮ ಕೂದಲನ್ನ ಡೊನೇಟ್ ಮಾಡಿ ಸಾಮಾಜಿಕ ಕಳಕಳಿ ಪ್ರದರ್ಶಿಸಿದ್ದಾರೆ. ವರ್ಷಗಳ ಕಾಲ ಸೊಂಪಾಗಿ ಬೆಳೆದ ಸುಮಾರು 35 cm
Read More

ಬೆಮೆಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ…

ಬೆಮೆಲ್ ಆವರಣದಲ್ಲಿ ಬೋನಿಗೆ ಬಿದ್ದ ಚಿರತೆ… ಮೈಸೂರು,ಜುಲೈ28,Tv10 ಕನ್ನಡಮೈಸೂರಿನ ಬಿಇಎಂಎಲ್ ನಲ್ಲಿ ಇರಿಸಲಾಗಿದ್ದ ಬೋನಿಗೆ ಚಿರತೆ ಸಿಕ್ಕಿಬಿದ್ದಿದೆ. ಸುಮಾರು ಆರು ವರ್ಷದ ಗಂಡು ಚಿರತೆ ಸೆರೆಯಾಗಿದೆ.ಕೆಲವು ದಿನಗಳಿಂದ ಆಗಾಗ ಬೆಮೆಲ್ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿತ್ತು.ರಾತ್ರಿ ವೇಳೆ ಓಡಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು.ಆತಂಕ
Read More

ಕುಡಿಯುವ ನೀರಿಗಾಗಿ ಪಾಲಿಕೆಗೆ ಮುತ್ತಿಗೆ…ಮಾಜಿ ಶಾಸಕ ಎಂ.ಕೆ.ಎಸ್.ನೇತೃತ್ವದಲ್ಲಿ ಪ್ರತಿಭಟನೆ…*

  ಕುಡಿಯುವ ನೀರಿಗಾಗಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಮೈಸೂರಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ವಿವಿದೆಡೆ ಕಳೆದ ಮೂರು ದಿನದಿಂದಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.     ಸ್ಥಳೀಯ ಶಾಸಕರಾಗಲಿ,ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯವನ್ನು
Read More

ಮುರಿದುಬಿದ್ದ ರಸ್ತೆ ಫಲಕಗಳು… ತಿರುಗಿ ನೋಡದ ಅಧಿಕಾರಿಗಳು..

  ಮೈಸೂರು,ಜುಲೈ26,Tv10 ಕನ್ನಡ ರಸ್ತೆಗಳ ಹೆಸರನ್ನ ಸೂಚಿಸಿ ಸಾರ್ವಜನಿಕರಿಗೆ ನೆರವಾಗಬೇಕಿದ್ದ ಮಾರ್ಗ ಫಲಕಗಳು ಮುರಿದು ಬಿದ್ದಿವೆ.ಪಾಲಿಕೆ ಅಧಿಕಾರಿಗಳಿಗೆ ಫಲಕಗಳು ಗುಣಮಟ್ಟವನ್ನ ಪ್ರಶ್ನಿಸುವಂತಾಗಿದೆ.ಮುರಿದು ಬಿದ್ದು ಮೂಲೆ ಸೇರಿದ್ದರೂ ಯಾವ ಅಧಿಕಾರಿಗಳೂ ಇತ್ತ ತಿರುಗಿ ನೋಡಿಲ್ಲ.ಸಾರ್ವಜನಿಕರ ತೆರಿಗೆಯಲ್ಲಿ ಅಳವಡಿಸಲಾದ ಫಲಕಗಳ ದುಃಸ್ಥಿತಿ ಅಧಿಕಾರಿಗಳ ನಿರ್ಲಕ್ಷ್ಯತನಕ್ಕೆ
Read More

ಬೇಬಿ ಬೆಟ್ಟ ಟ್ರಯಲ್ ಬ್ಲಾಸ್ಟ್ ವಿವಾದ…ಸರ್ಕಾರದ ವಿರುದ್ದ ಕಿಡಿಕಾರಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್…

ಬೇಬಿ ಬೆಟ್ಟದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಬಗ್ಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇಂದು ಸುದ್ದಿಗೋಷ್ಟಿ ನಡೆಸಿ ಸರ್ಕಾರದ ವಿರುದ್ದ ಕಿಡಿ ಕಾರಿದರು. ಯಾಕಿಷ್ಟು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದು ಅಳಲು ತೋಡಿಕೊಂಡರು. ರಾಜ್ಯ ವಿಲೀನ ಸಂದರ್ಭದಲ್ಲಿ ಭಾರತ
Read More

ಪಾಲಿಕೆ ಆಯುಕ್ತರ ವರ್ಗಾವಣೆಗೆ ಆಗ್ರಹಿಸಿ ಪಾಲಿಕೆ ಸದಸ್ಯನಿಂದ ಪ್ರತಿಭಟನೆ…

ಮೈಸೂರು,ಜುಲೈ26,Tv10 ಕನ್ನಡ ವಾರ್ಡ್‌ ನಂ. 50 ರಲ್ಲಿ 1 ತಿಂಗಳಿಂದ ನೀರಿನ ಸಮಸ್ಯೆ ಇದ್ದರೂ ಗಮನ ಹರಿಸದೆ ನಿರ್ಲಕ್ಷ್ಯ ತೋರಿಸುತ್ತಿರುವ ಮೈಸೂರು ನಗರ ಪಾಲಿಕೆ ಆಯುಕ್ತರಾದ ಲಕ್ಷ್ಮೀಕಾಂತರೆಡ್ಡಿರನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿ ನಗರ ಪಾಲಿಕೆ ಸದಸ್ಯರಾದ ಲೋಕೇಶ್ ಪಿಯಾ ಪ್ರತಿಭಟನೆ
Read More

ಒಂದು ತಿಂಗಳಲ್ಲಿ ನಾಡದೇವಿ ಚಾಮುಂಡೇಶ್ವರಿಗೆ 3.35 ಕೋಟಿ ಸಂಗ್ರಹ…

ಮೈಸೂರು,ಜುಲೈ26,Tv10 ಕನ್ನಡ ಚಾಮುಂಡಿ ಬೆಟ್ಟದ ದೇವಾಲಯದ ಹುಂಡಿ ಎಣಿಕೆಯಲ್ಲಿ ಒಂದೇ ತಿಂಗಳಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಮೂರುವರೆ ಕೋಟಿ ಸಂಗ್ರಹವಾಗಿದೆ. ಆಶಾಡ ಮಾಸದಲ್ಲಿ ಚಾಮುಂಡೇಶ್ವರಿ ದೇವಾಲಯಕ್ಕೆ ದಾಖಲೆ ಆದಾಯ ಬಂದಿದೆ. 2 ಕೋಟಿ, 33 ಲಕ್ಷದ , 51 ಸಾವಿರದ 270 ರೂ
Read More

ಮರೆತು ಹೋಗಿದ್ದ ಲ್ಯಾಪ್ ಟಾಪ್,ಟ್ಯಾಬ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ..

ಆಟೋದಲ್ಲಿ ಮರೆತುಹೋಗಿದ್ದ ಬೆಲೆ ಬಾಳುವ ಲ್ಯಾಪ್ ಟಾಪ್ ಹಾಗೂ ಟ್ಯಾಬ್ ಗಳನ್ನ ಮಾಲೀಕರಿಗೆ ಹಿಂದಿರುಗಿಸಿದ ಆಟೋ ಚಾಲಕ ಪ್ರಾಮಾಣಿಕತೆ ಮೆರೆದಿದ್ದಾರೆ.ಜಯಪುರ ಹೋಬಳಿ ನಿವಾಸಿ ನಂಜುಂಡಸ್ವಾಮಿ ಪ್ರಾಮಾಣಿಕತೆ ಮೆರೆದ ಆಟೋಚಾಲಕ.ಮೈಸೂರಿನ ಗಂಗೋತ್ರಿ ಬಡಾವಣೆಯ ವಿಜಯಾನಂದ್ ಎಂಬುವರು ಬಸ್ ಸ್ಟಾಂಡ್ ಗೆ ನಂಜುಂಡಸ್ವಾಮಿ ರವರ
Read More

ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು. ತಾಲೂಕಿನ ಶಾಸಕ ಅ ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ
Read More

ಆಟೋ,ಕಾರ್ ಢಿಕ್ಕಿ…ಮಹಿಳೆ ಸಾವು…ಮೂವರಿಗೆ ಗಾಯ..‌.

ಮೈಸೂರು,ಜುಲೈ25,Tv10 ಕನ್ನಡ* ಆಪೇ ಆಟೋ, ಓಮಿನಿ ಕಾರ್ ಮುಖಾಮುಖಿ ಡಿಕ್ಕಿ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡ ಘಟನೆ ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಸಮೀಪ ನಡೆದಿದೆ. ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ(29)ಮೃತ ದುರ್ದೈವಿ. ವಿಶಾಲಾಕ್ಷಿ ಪತಿ
Read More