Mysore

ಬ್ಯಾಂಕ್ ಆಫ್ ಬರೋಡಾ ಗೆ 49.99 ಲಕ್ಷ ವಂಚನೆ…ಚಾಲಾಕಿ ದಂಪತಿ ವಿರುದ್ದ FIR ದಾಖಲು…

ಮೈಸೂರು,ಮಾ17,Tv10 ಕನ್ನಡ ಒಂದೇ ಆಸ್ತಿಯನ್ನ ಎರಡು ಬ್ಯಾಂಕ್ ಗಳಲ್ಲಿ ಅಡಮಾನವಿಟ್ಟ ಚಾಲಾಕಿ ದಂಪತಿ ವಿರುದ್ದ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಸರಸ್ವತಿಪುರಂ ಬ್ರಾಂಚ್ ನಲ್ಲಿ 49.99 ಲಕ್ಷ ಸಾಲ ಪಡೆದು ಅದೇ ದಾಖಲಾತಿಯನ್ನ ತಿದ್ದುಪಡಿ ಮಾಡಿ ಬೆಂಗಳೂರಿನ ಕ್ರೆಡಿಟ್
Read More

ಪಾರದರ್ಶಕವಾಗಿ,ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಿ…ಚುನಾವಣಾಧಿಕಾರಿಗಳಿಗೆ ಮೈಸೂರು,ಮಂಡ್ಯ ಜಿಲ್ಲಾಧಿಕಾರಿಗಳ ಮನವಿ…

ಮೈಸೂರು,ಮಾ5,Tv10 ಕನ್ನಡ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ
Read More

ವಿದ್ಯುತ್ ತಂತಿ ಸ್ಪರ್ಷ…ಕಬ್ಬುಸಿಪ್ಪೆ ತುಂಬಿದ ಟ್ರಾಕ್ಟರ್ ಗೆ ಬೆಂಕಿ…

ಹುಣಸೂರು,ಡಿ29,Tv10 ಕನ್ನಡ ಕಬ್ಬುಸಿಪ್ಪೆ ತುಂಬಿದ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಹೊತ್ತಿ ಉರಿದ ಘಟನೆ ಹುಣಸೂರು ತಾಲೂಕು ಆಸ್ವಾಳು ಸಮೀಪದ ಮಾರ್ನಳ್ಳಿ ಗ್ರಾಮದಲ್ಲಿ ನಡೆದಿದೆ.ಕಬ್ಬುಸಿಪ್ಪೆ ತುಂಬಿ ಸಾಗುತ್ತಿದ್ದ ಟ್ರಾಕ್ಟರ್ ಗೆ ರಸ್ತೆಯಲ್ಲಿ ಜೋತುಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಬೆಂಕಿ ಕಾಣಿಸಿಕೊಂಡಿದೆ.ಕೆಲವೇ
Read More

ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್…ಎಸ್ಪಿ ಸೀಮಾ ಲಾಟ್ಕರ್ ಆದೇಶ…

ನಂಜನಗೂಡು,ನ21,Tv10 ಕನ್ನಡ ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್
Read More

ಮೈಸೂರು: ಹಾಡುಹಗಲೇ ಗೃಹಿಣಿಯ ಕತ್ತು ಹಿಸುಕಿ ಕೊಲೆ…

ಮೈಸೂರು,ನ15,Tv10 ಕನ್ನಡ ಹಾಡುಹಗಲೇ ಒಂಟಿಯಾಗಿದ್ದ ಗೃಹಿಣಿಯ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದ ಜ್ಯೋತಿ ಕಾನ್ವೆಂಟ್ ಬಳಿ ನಡೆದಿದೆ.ಮಂಜುಳಾ(41) ಮೃತ ದುರ್ದೈವಿ.ಶಾಲೆಗೆ ತೆರಳಿದ್ದ ಮಗಳು ಮನೆಗೆ ಹಿಂದಿರುಗಿದಾಗ ಕೃತ್ಯ ಬೆಳಕಿಗೆ ಬಂದಿದೆ.ಹೆಚ್.ಡಿ.ಕೋಟೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿರುವ ನಾಗರಾಜ್ ಎಂಬುವರ
Read More

ಹಳ್ಳಕ್ಕೆ ಉರುಳಿದ ಗೂಡ್ಸ್ ವ್ಯಾನ್…ಓರ್ವ ಸಾವು…10 ಮಂದಿಗೆ ಗಾಯ…

ಹಳ್ಳಕ್ಕೆ ಉರುಳಿದ ಗೂಡ್ಸ್ ವ್ಯಾನ್…ಓರ್ವ ಸಾವು…10 ಮಂದಿಗೆ ಗಾಯ… ಮೈಸೂರು,ನ12,Tv10 ಕನ್ನಡ ಚಾಲಕನ ನಿಯಂತ್ರಣ ತಪ್ಪಿ ಅಶೋಕಾ ಲೈಲ್ಯಾಂಡ್ ಗೂಡ್ಸ್ ವಾಹನ ಸೇತುವೆಯ ಹಳ್ಳಕ್ಕೆ ಬಿದ್ದ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗಳಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ
Read More

ಬ್ಯಾಂಕ್ ಚೆಲನ್ ಫೋರ್ಜರಿ… ಮುಡಾ ಗೆ ಉಂಡೆನಾಮ ಇಟ್ಟ ಭೂಪರು..ಖಾತಾ ವರ್ಗಾವಣೆಗಾಗಿ ಧೋಖಾ…5 ಮಂದಿ ವಿರುದ್ದ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ

ಮೈಸೂರು,ನ8,Tv10 ಕನ್ನಡ ಬ್ಯಾಂಕ್ ಆಫ್ ಬರೋಡ ದ ಚೆಲನ್ ಗಳನ್ನ ಫೋರ್ಜರಿ ಮಾಡಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಉಂಡೆನಾಮ ಇಟ್ಟ ಭಾರಿ ಗೋಲ್ ಮಾಲ್ ಪ್ರಕರಣ ಬೆಳಕಿಗೆ ಬಂದಿದೆ.ಖಾತಾ ವರ್ಗಾವಣೆಗಾಗಿ ಅರ್ಜಿದಾರರು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿರುವ ಬ್ಯಾಂಕ್ ಆಫ್ ಬರೋಡದಲ್ಲಿ ಹಣ
Read More

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್…

ಹುಲಿ ದಾಳಿ ಪ್ರಕರಣ…ಗಾಯಗೊಂಡ ದನಗಾಹಿ ಆರೋಗ್ಯ ವಿಚಾರಿಸಿದ ಶಾಸಕ ದರ್ಶನ್ ಧ್ರುವನಾರಾಯಣ್… ಮೈಸೂರು,ನ1,Tv10 ಕನ್ನಡ ಹುಲಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ದನಗಾಹಿ ವೀರಭದ್ರ ಬೋವಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ವೀರಭದ್ರಭೋವಿಯ ಆರೋಗ್ಯವನ್ನ ಶಾಸಕ ದರ್ಶನ್ ಧ್ರುವನಾರಾಯಣ
Read More

ಮೈಸೂರು:ಮೆಡಿಕಲ್ ಸ್ಟೂಡೆಂಟ್ ನೇಣಿಗೆ ಶರಣು…ಡೆತ್ ನೋಟ್ ಬರೆದು ಆತ್ಮಹತ್ಯೆ…

ಮೈಸೂರು,ಅ5,Tv10 ಕನ್ನಡ ವೈದ್ಯಕೀಯ ವಿಧ್ಯಾರ್ಥಿನಿ ನೇಣಿಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಚಾಮುಂಡಿಪುರಂನಲ್ಲಿ ನಡೆದಿದೆ.ಸುಧಾಲಕ್ಷ್ಮಿ(23) ಮೃತ ದುರ್ದೈವಿ.ಉಜಿರೆಯ ಮೆಡಿಕಲ್ ಕಾಲೇಜಿನಲ್ಲಿ ಎರಡನೇ ವರ್ಷದ ವಿಧ್ಯಾರ್ಥಿನಿಯಾಗಿದ್ದ ಸುಧಾಲಕ್ಷ್ಮಿ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್
Read More

ಕಪಿಲಾ ನದಿಗೆ ಹಾರಿ ವೃದ್ದೆ ಆತ್ಮಹತ್ಯೆ…

ನಂಜನಗೂಡು,ಸೆ30,Tv10 ಕನ್ನಡ ಕಪಿಲಾ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ ಮಾಡಿಕೊಂಡ ಘಟನೆನಂಜನಗೂಡಿನ ಹೆಜ್ಜೆಗೆ ಸೇತುವೆಯ ಬಳಿ ನಡೆದಿದೆ.ನಾಗರತ್ನಮ್ಮ (63) ಆತ್ಮಹತ್ಯೆ ಮಾಡಿಕೊಂಡ ವೃದ್ದೆ.ಮೈಸೂರಿನ ರಾಘವೇಂದ್ರ ನಗರದ ನಿವಾಸಿ.ಸೆಪ್ಟೆಂಬರ್ 27 ರಂದು ಮನೆಯಿಂದ ನಾಪತ್ತೆಯಾಗಿದ್ದ ನಾಗರತ್ನಮ್ಮ.ಈ ಬಗ್ಗೆ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ
Read More