Mysore

ಹಳ್ಳಿಹಕ್ಕಿ ಪತ್ನಿ ಹೆಸರಲ್ಲಿ ಬದಲಿ ನಿವೇಶನ…ಮುಡಾ ಅಧ್ಯಕ್ಷ ಗಂಭೀರ ಆರೋಪ…

ಮೈಸೂರು,ಜು8,Tv10 ಕನ್ನಡ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ರವರು ತಮ್ಮ ಪತ್ನಿ ಹೆಸರಲ್ಲಿ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಕೆ ಮರೀಗೌಡ ಗಂಭೀರವಾಗಿ ಆರೋಪಿಸಿದ್ದಾರೆ. ವಿಶ್ವನಾಥ್ ಅವರ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ
Read More

ಡೆಂಗ್ಯೂ ಭೀತಿ…ಮುನ್ನೆಚ್ಚರಿಕೆ ವಹಿಸಿ…ಆರೋಗ್ಯಾಧಿಕಾರಿಗಳಿಗೆ ಮನವಿ…

ಮೈಸೂರು,ಜು8,Tv10 ಕನ್ನಡ ಮೈಸೂರು ನಗರ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗ ಡೆಂಗ್ಯೂ ಭೀತಿ ಶುರುವಾಗಿದೆ.ಈಗಾಗಲೇ ಮೈಸೂರು ಜಿಲ್ಲೆಯಲ್ಲಿ ಇಬ್ಬರ ಬಲಿ ಪಡೆದಿದೆ.ಮಾರಕ ರೋಗ ಹರಡದಂತೆ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಮೈಸೂರು ನಗರ ಪಾಲಿಕೆ ಆರೋಗ್ಯ ಅಧಿಕಾರಿ ಡಾ ವೆಂಕಟೇಶ್ ಹಾಗೂ ಪಶು ಆರೋಗ್ಯ
Read More

ಲಾಡ್ಜ್ ನಲ್ಲಿ ವೇಶ್ಯಾವಟಿಕೆ…ಇಬ್ಬರು ಯುವತಿಯರ ರಕ್ಷಣೆ…ಸಿಸಿಬಿ,ವಿಜಯನಗರ ಪೊಲೀಸರ ಜಂಟಿ ಕಾರ್ಯಾಚರಣೆ…

ಮೈಸೂರು,ಜು7,Tv10 ಕನ್ನಡ ವೇಶ್ಯಾವಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ದಾಳಿ ನಡೆಸಿದ ಸಿಸಿಬಿ ಹಾಗೂ ವಿಜಯನಗರ ಠಾಣೆ ಪೊಲೀಸರು ಇಬ್ಬರು ಯುವತಿಯರನ್ನ ರಕ್ಷಿಸಿ ಮೂವರು ಯುವಕರನ್ನ ವಶಕ್ಕೆ ಪಡೆದಿದ್ದಾರೆ.ವಿಜಯನಗರದ ಟ್ಯಾಂಕ್ ರಸ್ತೆಯಲ್ಲಿರುವ ಕರಣ್ ರೆಸಿಡೆನ್ಸಿಯಲ್ಲಿ ವೇಶ್ಯಾವಟಿಕೆ ನಡೆಯುತ್ತಿರುವ ಮಾಹಿತಿ ಆಧರಿಸಿ ಸಿಸಿಬಿ ಹಾಗೂ
Read More

ಕೆಸರು ಗದ್ದೆಯಂತಾದ ರಸ್ತೆ…ನಾಟಿ ಮಾಡಿ ಆಕ್ರೋಷ ವ್ಯಕ್ತಪಡಿಸಿದ ಹಾಡಿ ನಿವಾಸಿಗಳು…

ಎಚ್.ಡಿ.ಕೋಟೆ,ಜು7,Tv10 ಕನ್ನಡಹಾಡಿಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಕೆಸರುಗದ್ದೆಯಂತಾದ ಹಿನ್ನಲೆ ನಾಟಿ ಮಾಡಿ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕೆಎಡತೊರೆಯಲ್ಲಿ ನಡೆದಿದೆ.ರಸ್ತೆ ಅವ್ಯವಸ್ಥೆಯಿಂದ ಬೇಸೆತ್ತು ರಸ್ತೆ ಮಧ್ಯದಲ್ಲೇ ನಾಟಿ ಮಾಡಿ ಹಾಡಿವಾಸಿಗಳು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಅಣ್ಣೂರು ಗ್ರಾಮ ಪಂಚಾಯ್ತಿಗೆ ಸೇರಿದ ಎಡತೊರೆ
Read More

ಚಂಪಾಕಲಿ,ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ…ಬೇಕರಿ ನೌಕರನಿಗೆ ಚಾಕು ಇರಿತ…

ಮೈಸೂರು,ಜು7,Tv10 ಕನ್ನಡ ಚಂಪಾಕಲಿ ಹಾಗೂ ಪಪ್ಸ್ ತಿಂದ ಹಣ ಕೇಳಿದ್ದಕ್ಕೆ ರೌಡಿಸಂ ಮಾಡಿ ಬೇಕರಿ ನೌಕರನಿಗೆ ಚಾಕುವಿನಿಂದ ಇರಿದ ಘಟನೆ ಹೂಟಗಳ್ಳಿ ಕಾಲೋನಿಯಲ್ಲಿ ನಡೆದಿದೆ.ಕೃಷ್ಣಾ ಬೇಕರಿಯಲ್ಲಿ ಕೆಲಸ ಮಾಡುವ ಮಹಮದ್ ಸಾಜಿದ್ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾರೆ.ಅದೃಷ್ಟವಶಾತ್ ಮಹಮದ್ ಸಾಜಿದ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ರೌಡಿಶೀಟರ್
Read More

ಯೋಗಪಟುಗಳಿಂದ ಪರಿಸರ ಕಾಳಜಿ…ಚಾಮುಂಡಿತಾಯಿ ಮಡಿಲಿನಲ್ಲಿ 20 ಲಕ್ಷ ಬೀಜ ಹಾಕಿ ಕಾರ್ಯಕ್ರಮ…

ಮೈಸೂರು,ಜು7,Tv10 ಕನ್ನಡ ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯ ಆವರಣದಲ್ಲಿ ಯೋಗ ತರಗತಿಗಳು ನಡೆಸುವ ಪ್ರಣವ ಯೋಗ ಮತ್ತು ಆಧ್ಯಾತ್ಮಿಕ ಕೇಂದ್ರದ ಯೋಗ ಪಟುಗಳು ಇಂದು ಪರಿಸರ ಕಾಳಜಿಯನ್ನ ಪ್ರದರ್ಶಿಸಿದ್ದಾರೆ.ಆರೋಗ್ಯಕ್ಕೆ ಯೋಗ ಹೇಗೆ ಮುಖ್ಯವೋ ಹಾಗೇ ಪರಿಸರ ಸಂರಕ್ಷಣೆಯೂ ಆರೋಗ್ಯಕ್ಕೆ
Read More

.ಆರ್.ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ…ಮನೆ ಮನೆಗೆ ತೆರಳಿ ಉಚಿತ ಬಟ್ಟೆ ಬ್ಯಾಗ್ ವಿತರಣೆ…

ಕೆ ಮೈಸೂರು,ಜು6,Tv10 ಕನ್ನಡ ಕೃಷ್ಣರಾಜ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಶಾಸಕ ಟಿ.ಎಸ್.ಶ್ರೀವತ್ಸ ಚಾಲನೆ ನೀಡಿದರು.ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು ಒಂದು ಲಕ್ಷ ಕ್ಕೂ ಹೆಚ್ಚು ಮನೆಗಳಿದ್ದು ಕಡ್ಡಾಯವಾಗಿ ಎಲ್ಲರೂ ಬಟ್ಟೆ ಬ್ಯಾಗ್ ಬಳಸುವಂತೆ ಶ್ರೀವತ್ಸ ಕರೆ ನೀಡಿದರು. ಮನೆಗಳಿಗೆ ಭೇಟಿ ನೀಡಿ
Read More

ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ…ವೃಷಣ ಅಮುಕಿ ಚಾಕುವಿನಿಂದ ಇರಿತ…7 ಮಂದಿ ವಿರುದ್ದ FIR ದಾಖಲು…

ಮೈಸೂರು,ಜು5,Tv10 ಕನ್ನಡ ಕೌಟುಂಬಿಕ ಕಲಹ ಹಿನ್ನಲೆ ಕೋಪಿಸಿಕೊಂಡು ತವರು ಮನೆಯಲ್ಲಿದ್ದ ಪತ್ನಿಯನ್ನ ಕರೆದೊಯ್ಯಲು ಬಂದ ಅಳಿಯನ ಮೇಲೆ ದಾಳಿ ನಡೆಸಿ ವೃಷಣ ಗಾಯಗೊಳಿಸಿ ಚಾಕುವಿನಿಂದ ಇರಿದ ಘಟನೆ ಸರಸ್ವತಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಬೋಗಾದಿ ಗ್ರಾಮದಲ್ಲಿ ನಡೆದಿದೆ.ಘಟನೆಯಲ್ಲಿ ಗಾಯಗೊಂಡ ಅಳಿಯ ಸುಜಿತ್
Read More

ಹುಣಸೂರು ಪೊಲೀಸರಿಂದ ರಸ್ತೆ ಸುರಕ್ಷಾ ಸಪ್ತಾಹ ಆಚರಣೆ…ಬೈಕ್ ಜಾಥಾ ಮೂಲಕ ಜಾಗೃತಿ…

ಹುಣಸೂರು,ಜು5,Tv10 ಕನ್ನಡ ಹುಣಸೂರಿನಲ್ಲಿ ಖಾಕಿ ಪಡೆಯಿಂದ ರಸ್ತೆ ಸುರಕ್ಷಾ ಸಪ್ತಾಹ ಕಾರ್ಯಕ್ರಮವನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು.ಬೈಕ್ ಜಾಥಾ ಮೂಲಕ ಮೆರವಣಿಗೆಯಲ್ಲಿ ತೆರಳಿದ ನೂರಾರು ಪೊಲೀಸರು ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಪಾಲಿಸಬೇಕಾದ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು.ಸಂವಿಧಾನ ವೃತ್ತದ ಬಳಿ ಡಿವೈಎಸ್ಪಿ ಗೋಪಾಲಕೃಷ್ಟ
Read More

ನೂತನ ಜಿಲ್ಲಾಧಿಕಾರಿಗಳ ಮೊದಲ ಜನಸ್ಪಂದನ ಸಭೆ…ಹರಿದು ಬಂದ ಸಮಸ್ಯೆಗಳ ಮಹಾಪೂರ…ಲೋಪದೋಷಗಳನ್ನ ಸರಿಪಡಿಸುವುದಾಗಿ ಲಕ್ಷ್ಮೀಕಾಂತ ರೆಡ್ಡಿ ಭರವಸೆ…

ನಂಜನಗೂಡು,ಜು5,Tv10 ಕನ್ನಡಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಲಕ್ಷ್ಮೀಕಾಂತ ರೆಡ್ಡಿರವರು ಜನರ ಸಮಸ್ಯೆಗಳ ಬಗ್ಗೆ ಒತ್ತು ನೀಡುವ ಮೂಲಕ ಗಮನ ಸೆಳೆದಿದ್ದಾರೆ.ದಕ್ಷಿಣ ಕಾಶಿ ನಂಜನಗೂಡಿನ ಡಾ. ಬಿಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆಡಳಿತ ಯಂತ್ರದಲ್ಲಿ ಲೋಪದೋಷಗಳನ್ನ
Read More