ದೈನಂದಿನ ಕಚೇರಿ ಕೆಲಸಗಳ ನಿರ್ವಹಣೆಗೆ ಅನುಮತಿ ನೀಡಿ…ಮುಡಾ ಆಯುಕ್ತರಿಂದ ಸರ್ಕಾರಕ್ಕೆ ಪತ್ರ…
ಮೈಸೂರು,ಜು31,Tv10 ಕನ್ನಡ ಮುಡಾ ವಿವಾದ ರಾಜ್ಯದಲ್ಲಿ ಸಂಚಲನ ಮೂಡಿಸಿದೆ.ಅಧಿವೇಶನದಲ್ಲೂ ಸಹ ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.ವಿವಾದವೊಂದು ಸಿಎಂ ಗೂ ಕಂಟಕವಾಗಿ ನಿಂತಿದೆ.ಈ ಎಲ್ಲಾ ಹಿನ್ನಲೆ ಸರ್ಕಾರ ಈ ಹಿಂದೆ ಕೆಲವು ಷರತ್ತುಗಳನ್ನ ಹೇರಿದೆ.ಯಾವುದೇ ಸಭೆಗಳನ್ನ ನಡೆಸಬಾರದು,ಕಡತಗಳ ವಿಲೇವಾರಿ ಮಾಡಬಾರದು,ಈ ಹಿಂದೆ ಸಾಮಾನ್ಯ
Read More