ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್…
ರೌಡಿ ಶೀಟರ್ ಗಳ ಮೇಲೆ ಖಾಕಿ ಹದ್ದಿನ ಕಣ್ಣು…ಮನೆಗಳಲ್ಲಿ ತಪಾಸಣೆ…ಖಡಕ್ ವಾರ್ನಿಂಗ್… ಮೈಸೂರು,ಮೇ೮,ಚುನಾವಣೆ ಸಮೀಪಿಸುತ್ತಿದ್ದಂತೆಯೇ ಮೈಸೂರು ಪೊಲೀಸರು ಶಾಂತಿಯುತ ಮತದಾನಕ್ಕಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಮುನ್ನೆಚ್ಚರಿಕೆಗೆ ಹೆಜ್ಜೆ ಇಟ್ಟಿದ್ದಾರೆ.ಈಗಾಗಲೇ ಹಲವು ರೌಡಿ ಶೀಟರ್
Read More