ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ…
ಜೈನಮುನಿ ಸ್ವಾಮೀಜಿಗೆ ಭಾವಪೂರ್ಣ ನಮನ…ಸಾಧುಗಳಿಗೆ ಸರ್ಕಾರ ರಕ್ಷಣೆ ನೀಡಯವಂತೆ ಒತ್ತಾಯ… ಮೈಸೂರು,ಜು11,Tv10 ಕನ್ನಡಬೆಳಗಾಂನಲ್ಲಿ ಕಿಡಿಗೇಡಿಗಳಿಂದ ಕ್ರೂರ ಹತ್ಯೆಗೊಳಗಾದ ಜೈನಮುನಿ ಕಾಮಕುಮಾರ ನಂದಿ ಸ್ವಾಮೀಜಿ ಮಹಾರಾಜ ಶ್ರೀಗಳಿಗೆ ಮೈಸೂರಿನ ಜೆ.ಎಲ್.ಬಿ.ರಸ್ತೆಯಲ್ಲಿರುವ ಭ್ರಾಹ್ಮಣ ವಿಧ್ಯಾರ್ಥಿ ನಿಲಯದಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಸಂತಾಪ ಸಭೆ
Read More