ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ…
ಸಿಸಿಬಿ ಪೊಲೀಸರ ಕಾರ್ಯಾಚರಣೆ…ಕ್ರಿಕೆಟ್ ಬೆಟ್ಟಿಂಗ್ ಮೇಲೆ ದಾಳಿ…ಇಬ್ಬರು ಬಂಧನ… ಮೈಸೂರು,ಆಗಸ್ಟ್ 4,Tv10 ಕನ್ನಡಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳ ನಡುವಿನ T20 ಪಂದ್ಯಗಳ ಹಿನ್ನಲೆ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 1,03,500/- ರೂ
Read More