ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…
ಮೈಸೂರು,ಮೇ31,Tv10 ಕನ್ನಡಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.ಇಲ್ಲಿನ ಅಕ್ಕನ ಬಳಗ ಶಾಲೆಯ
Read More