Mysore

ಪಾರ್ಟ್ ಟೈಂ ಜಾಬ್ ಆಮಿಷ…30.48 ಲಕ್ಷಕ್ಕೆ ಉಂಡೆನಾಮ…

ಮೈಸೂರು,ಸೆ14,Tv10 ಕನ್ನಡ ಪಾರ್ಟ್ ಜಾಬ್ ಆಮಿಷ ತೋರಿಸಿ ಯುವಕನಿಂದ 30.48 ಲಕ್ಷಕ್ಕೆ ಉಂಡನಾಮ ಹಾಕಿದ ಪ್ರಕರಣ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ರಾಮಕೃಷ್ಣನಗರದ ವಿಠಲ್ ಚೌಹಾಣ್ (24) ಎಂಬಾತ ಹಣ ಕಳೆದುಕೊಂಡ ಯುವಕ.ಇನ್ಸ್ಟಾಗ್ರಾಂ ನಲ್ಲಿ ಪಾರ್ಟ್ ಟೈಂ ಜಾಬ್ ಬಗ್ಗೆ ಮೆಸೇಜ್ ಬಂದಿದೆ.ಆಸಕ್ತಿಯಿಂದ
Read More

ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು…ಹೀಗಾ ಹೊಡೆಯೋದು…?

ಹುಣಸೂರು,ಸೆ13,Tv10 ಕನ್ನಡ ಕೊಟ್ಟ ಸಾಲ ಕೇಳಿದ್ದೇ ತಪ್ಪಾಯ್ತು ವ್ಯಕ್ತಿಗೆ ಹಿಗ್ಗಾ ಮುಗ್ಗಾ ಥಳಿಸಿ ಆಸ್ಪತ್ರೆಗೆ ದಾಖಲಾಗುವಂತೆ ಮಾಡಿರುವ ಘಟನೆ ಹುಣಸೂರು ತಾಲೂಕು ಬಿಳಿಕೆರೆಯ ಮೂಡಲಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಸುಧೀಪ್,ಜಯಣ್ಣ ಹಾಗೂ ಲೋಕೇಶ್ ಎಂಬುವರ ವಿರುದ್ದ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ
Read More

ದಸರಾ ಸಂಭ್ರಮದಲ್ಲಿ ಅರ್ಜುನ ಸ್ಮರಣೆಗೆ ಆಧ್ಯತೆ ನೀಡಿ…ಕೆ.ಎಂ.ಪಿ.ಕೆ.ಟ್ರಸ್ಟ್ ನಿಂದ ಜಿಲ್ಲಾಡಳಿತಕ್ಕೆ ಮನವಿ…

ಮೈಸೂರು,ಸೆ12,Tv10 ಕನ್ನಡ ಈ ಬಾರಿ ದಸರಾ ಮಹೋತ್ಸವದ ಸಂಭ್ರಮದಲ್ಲಿ ಅರ್ಜುನ್ ಸ್ಮರಿಸಲು ಆಧ್ಯತೆ ನೀಡುವಂತೆ ಕೆಎಂಪಿ ಕೆ ಟ್ರಸ್ಟ್ ವತಿಯಿಂದ ಜಿಲ್ಲಾಡಳಿತಕ್ಕೆ ಮನವಿ ಮಾಡಲಾಯಿತು. ವಿಶ್ವವಿಖ್ಯಾತ ನಾಡಹಬ್ಬ 414 ನೇ ಮೈಸೂರು ದಸರಾ ಮೆರವಣಿಗೆಯಲ್ಲಿ ಅರ್ಜುನ ಆನೆಯ ಸ್ತಭ್ದ ಚಿತ್ರ ಪ್ರದರ್ಶಿಸಿ
Read More

ಎರಡು ಕಾರುಗಳ ಮಧ್ಯೆ ಸಿಲುಕಿ ನಜ್ಜುಗುಜ್ಜಾದ ಸ್ಕೂಟರ್…ಮೆಡಿಕಲ್ ರೆಪ್ ಗೆ ಗಾಯ…

ಮೈಸೂರು,ಸೆ11,Tv10 ಕನ್ನಡಎರಡು ಕಾರುಗಳ ನಡುವೆ ಸ್ಕೂಟರ್ ಸಿಲುಕಿ ನಜ್ಜುಗುಜ್ಜಾದ ಘಟನೆ ಮೈಸೂರಿನಕಾಳಿದಾಸ ರಸ್ತೆಯಲ್ಲಿ ನಡೆದಿದೆ.ಇಬ್ಬರು ಸ್ಕೂಟರ್ ಸವಾರರ ಪೈಕಿ ಓರ್ವಗಾಯಗೊಂಡಿದ್ದಾನೆ.ಮೆಡಿಕಲ್ ರೆಪ್ ರತನ್ ಗಾಯಗೊಂಡ ಸ್ಕೂಟರ್ ಸವಾರ.ಮತ್ತೋರ್ವ ಸವಾರನಿಗರ ಸಣ್ಣಪುಟ್ಟ ಗಾಯಗಳಾಗಿದೆ.ಸ್ಕೂಟರ್ ಮುಂದೆ ಚಲಿಸುತ್ತಿದ್ದ ಕಾರು ನಿಂತ ವೇಳೆ ಹಿಂದಿನಿಂದ ಬಂದ
Read More

ಸ್ವಾತಂತ್ರ್ಯ ತಂದುಕೊಟ್ಟವರಿಗಿಂತ ಸಿನಿಮಾದವರೇ ಆದರ್ಶವಾಗಿದ್ದಾರೆ… ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ವಿಷಾಧ

ಮೈಸೂರು,ಸೆ11,Tv10 ಕನ್ನಡ ಇಂದಿನ ಯುವ ಪೀಳಿಗೆಗೆ ಗಾಂಧಿ, ನೆಹರು, ಅಂಬೇಡ್ಕರ್ ಆದರ್ಶವಾಗಿರದೆ ಸಿನಿಮಾ ನಟ-ನಟಿಯರು ಆರಾಧ್ಯ ದೈವಗಳಾಗಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ನಾಯಕರಿಗಿಂತ ಸಿನಿಮಾದಲ್ಲಿ ನಟಿರುವವರೇ ನಿಜ ನಾಯಕರಾಗುತ್ತಿರುವುದು ಈ ದೇಶದ ದೊಡ್ಡ ದುರಂತ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ
Read More

ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…

ಮೈಸೂರು,ಸೆ9,Tv10 ಕನ್ನಡ ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ
Read More

ಸರ್ಕಾರಿ ಜಮೀನಿನಲ್ಲಿ ಅಕ್ರಮ ಮಣ್ಣು ಸಾಗಾಟ…ದೂರು ನೀಡಿದ ವ್ಯಕ್ತಿಗೆ ಧಂಕಿ…ಇಬ್ಬರ ವಿರುದ್ದ ದೂರು ದಾಖಲು…

ನಂಜನಗೂಡು,ಸೆ8,Tv10 ಕನ್ನಡಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದ ಇಬ್ಬರ ವಿರುದ್ದ ತಹಸೀಲ್ದಾರ್ ಗೆ ದೂರು ನೀಡಿದ ಹಿನ್ನಲೆಧಂಕಿ ಹಾಕಿದ ಘಟನೆ ನಂಜನಗೂಡು ತಾಲೂಕಿನ ಗೊದ್ದನಪುರ ಗ್ರಾಮದಲ್ಲಿ ನಡೆದಿದೆ.ಧಂಕಿ ಹಾಕಿ ಕೊಲೆ ಬೆದರಿಕೆ ಹಾಕಿದ ಇಬ್ಬರು ವ್ಯಕ್ತಿಗಳ ವಿರುದ್ದ ನಂಜನಗೂಡು ಗ್ರಾಮಾಂತರ
Read More

ಕಳುವು ಮಾಲು ಮಾರಾಟ ಮಾಡಲು ಸಹಕರಿಸಿದ ಪ್ರಕರಣ…ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಸಸ್ಪೆಂಡ್…

ಮೈಸೂರು,ಸೆ7,Tv10 ಕನ್ನಡ ಕಳುವು ಮಾಡಿದ ಚಿನ್ನಾಭರಣಗಳನ್ನ ಮಾರಾಟ ಮಾಡಲು ಸಹಕರಿಸಿದ ಆರೋಪದ ಮೇಲೆ ಅಶೋಕಾಪುರಂ ಠಾಣೆ ಮುಖ್ಯಪೇದೆ ರಾಜು ಅಮಾನತುಪಡಿಸಿ ಆದೇಶ ಹೊರಡಿಸಲಾಗಿದೆ.ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳುವು ಪ್ರಕರಣಕ್ಕೆ ಸಂಭಂಧಿಸಿದಂತೆ
Read More

ಕೊಲೆ ಆರೋಪಿ ಅಂದರ್…ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ನಂಜನಗೂಡು,ಸೆ7,Tv10 ಕನ್ನಡ ಅಕ್ರಮ ಸಂಭಂಧ ಹಿನ್ನಲೆ ವ್ಯಕ್ತಿಯನ್ನ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ನಂಜನಗೂಡು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ.ಮಹದೇವ ಶೆಟ್ಟಿ (45) ಬಂಧಿತ ಕೊಲೆ ಆರೋಪಿ.ಕೃತ್ಯ ನಡೆದ 24 ಗಂಟೆಯಲ್ಲಿ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.ರಂಗಸ್ವಾಮಿ
Read More

ಗೌರಿಗಣೇಶ ಹಬ್ಬ ಹಿನ್ನೆಲೆ: ದಸರಾ ಆನೆಗಳಿಗೆ ವಿಶೇಷ ಪೂಜೆ …

ಮೈಸೂರು,ಸೆ7,Tv10 ಕನ್ನಡಗೌರಿ ಗಣೇಶ ಹಬ್ಬವಾದ ಇಂದು ಅರಮನೆ ಆವರಣದಲ್ಲಿ ವಾಸ್ತವ್ಯ ಹೂಡಿರುವ ದಸರಾ ಗಜಪಡೆಗೆ ವಿಶೇಷ ಪೂಜೆ ನೆರವೇರಿಸಲಾಯಿತು.ಅಭಿಮನ್ಯು ನೇತೃತ್ವದ ಎಲ್ಲಾ ಹದಿನಾಲ್ಕು ಆನೆಗಳಿಗೂ ಪೂಜೆ ನೆರವೇರಿಸಲಾಯಿತು.ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಹಾಗು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ
Read More