Mysore

ಅವ್ಯವಸ್ಥೆಯ ಗೂಡಾದ ಆರೋಗ್ಯ ತಪಾಸಣಾ ಶಿಬಿರ…ಶಾಸಕ ಅನಿಲ್ ಚಿಕ್ಕಮಾದು ಗರಂ..

ಹೆಚ್.ಡಿ.ಕೋಟೆ,ಜುಲೈ25,Tv10 ಕನ್ನಡ ಹೆಚ್.ಡಿ.ಕೋಟೆಯಲ್ಲಿಂದು ಆಯೋಜಿಸಲಾಗಿದ್ದ ವಿಶೇಷ ಚೇತನರ ಹಾಗೂ ಹಿರಿಯ ನಾಗರೀಕರ ಆರೋಗ್ಯ ತಪಾಸಣಾ ಶಿಬಿರ ಅವ್ಯವಸ್ಥೆಗಳ ಅಗರವಾಯಿತು. ತಾಲೂಕಿನ ಶಾಸಕ ಅ ಎಸ್.ಅನಿಲ್ ಚಿಕ್ಕಮಾದು ಅವರ ಗಮನಕ್ಕೂ ತಾರದೆ ಆಯೋಜಿಸಿದ ಶಿಬಿರ ಗೊಂದಲದಚಗೂಡಾಯಿತು.ಅವ್ಯವಸ್ಥೆಗಳಿಗೆ ಖುದ್ದು ಸಾಕ್ಷಿಯಾದ ಅನಿಲ್ ಚಿಕ್ಕಮಾದು ಅಧಿಕಾರಿಗಳನ್ನ
Read More

ಆಟೋ,ಕಾರ್ ಢಿಕ್ಕಿ…ಮಹಿಳೆ ಸಾವು…ಮೂವರಿಗೆ ಗಾಯ..‌.

ಮೈಸೂರು,ಜುಲೈ25,Tv10 ಕನ್ನಡ* ಆಪೇ ಆಟೋ, ಓಮಿನಿ ಕಾರ್ ಮುಖಾಮುಖಿ ಡಿಕ್ಕಿ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡ ಘಟನೆ ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಸಮೀಪ ನಡೆದಿದೆ. ಮೈಸೂರಿನ ಜೆಪಿ ನಗರ ನಿವಾಸಿ ವಿಶಾಲಾಕ್ಷಿ(29)ಮೃತ ದುರ್ದೈವಿ. ವಿಶಾಲಾಕ್ಷಿ ಪತಿ
Read More

*ಕಾರ್ಗಿಲ್ ವಿಜಯೋತ್ಸವ ಆಚರಣೆ…ನಿವೃತ್ತ ಯೋಧರಿಗೆ ಸನ್ಮಾನ…*

*ಮೈಸೂರು,ಜುಲೈ25,Tv10 ಕನ್ನಡ* 23 ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಇಂದು ಯುವ ಭಾರತ್ ಸಂಘಟನೆ ವತಿಯಿಂದ ಯೋಧರ ಒಂದು ನೆನಪು ಹಾಗೂ ನಿವೃತ್ತ ಯೋಧರಿಗೆ ಸನ್ಮಾನಿಸಲಾಯಿತು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ನಿವೃತ್ತ 6 ಜನ ವೀರ. ಯೋಧರಿಗೆ ಸನ್ಮಾನವನ್ನು ಮಾಡಲಾಯಿತು.
Read More

ಮೈಸೂರು ಪೈಂಟ್ಸ್ ಅಂಡ್ ವಾರ್ನಿಷ್ ಗೆ ರಘು ಕೌಟಿಲ್ಯ ಅಧ್ಯಕ್ಷರಾಗಿ ನೇಮಕ..

*ಮೈಸೂರು,ಜುಲೈ25,Tv10 ಕನ್ನಡ* ಮೈಸೂರು ಪೈಂಟ್ಸ್ ಅಂಡ್ ವಾರ್ನಿಷ್ ಗೆ ಅಧ್ಯಕ್ಷರು ಹಾಗೂ ನಿರ್ದೇಶಕರಾಗಿ ಬಿಜೆಪಿ ಮುಖಂಡ ರಘು ಕೌಟಿಲ್ಯ ನೇಮಕವಾಗಿದ್ದಾರೆ.ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಂಜುಳ ರವರು ಅಧಿಸೂಚನೆ ಹೊರಡಿಸಿದ್ದಾರೆ…
Read More