ಹುಲಿ ಕಳೆಬರ ಪತ್ತೆ…ಎರಡು ಹುಲಿಗಳ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ…
ಹುಣಸೂರು,ಜೂ13,Tv10 ಕನ್ನಡ ನಾಗರಹೊಳೆ ಉದ್ಯಾನದಲ್ಲಿ ಹುಲಿ ಕಳೆಬರ ಪತ್ತೆಯಾಗಿದೆ. ಹುಲಿಗಳ ಕಾದಾಟದಲ್ಲಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಹುಣಸೂರು ತಾಲ್ಲೂಕು ವನ್ಯಜೀವಿ ವಲಯದ ಲಕ್ಷ್ಮಿಪುರ ಕಳ್ಳಬೇಟೆ ತಡೆ ಶಿಬಿರದ ಗೋವಿಂದೇಗೌಡ ಕಂಡಿ ಅರಣ್ಯ ಪ್ರದೇಶದಲ್ಲಿ ಹುಲಿ ಶವ ಪತ್ತೆಯಾಗಿದೆ.ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ
Read More