ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ವರ್ಗಾವಣೆ…ಲಕ್ಷ್ಮೀಕಾಂತ ರೆಡ್ಡಿ.ಜಿ. ನೂತನ ಡಿಸಿ…
ಮೈಸೂರು,ಜು5,Tv10 ಕನ್ನಡ ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ವರ್ಗಾವಣೆ ಆದೇಶ ಹೊರಡಿಸಲಾಗಿದೆ.ಕೆ.ವಿ.ರಾಜೇಂದ್ರ ಸ್ಥಾನಕ್ಕೆ ಲಕ್ಷ್ಮೀಕಾಂತ ರೆಡ್ಡಿ ಅವರನ್ನ ನೇಮಕ ಮಾಡಲಾಗಿದೆ.ಡಾ.ಕೆ.ವಿ ರವರಿಗೆ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾಗಿ ಅಧಿಕಾರ ನೀಡಲಾಗಿದೆ.ಪ್ರಸ್ತುತ ಕರ್ನಾಟಕ ಅರ್ಬನ್ ಇನ್ಫ್ರಾಸ್ಟ್ರಕ್ಚರ್ ಅಂಡ್ ಫೈನಾನ್ಸ್ ಕಾರ್ಪೊರೇಷನ್ ನಲ್ಲಿ ಮ್ಯಾನೇಜಿಂಗ್ ಡೈರೆಕ್ಟರ್ ಆಗಿ
Read More