ದೇಶದಲ್ಲಿ ಪಿಎಫ್ ಐ ಸಂಘಟನೆ ಬ್ಯಾನ್ ವಿಚಾರ…ನಿಷೇಧದ ಹಿಂದೆ ಸಾಕಷ್ಟು ಅನುಮಾನಗಳಿವೆ…ಶಾಸಕ ತನ್ವೀರ್ ಸೇಠ್…
ದೇಶದಲ್ಲಿ ಪಿಎಫ್ ಐ ಸಂಘಟನೆ ಬ್ಯಾನ್ ವಿಚಾರ…ನಿಷೇಧದ ಹಿಂದೆ ಸಾಕಷ್ಟು ಅನುಮಾನಗಳಿವೆ…ಶಾಸಕ ತನ್ವೀರ್ ಸೇಠ್… ಮೈಸೂರು,ಸೆ28,Tv10 ಕನ್ನಡದೇಶದಲ್ಲಿ ಪಿಎಫ್ಐ ಸಂಘಟನೆ ಬ್ಯಾನ್ ವಿಚಾರಕ್ಕೆ ಶಾಸಕ ತನ್ವೀರ್ ಸೇಠ್ ಪ್ರತಿಕ್ರಿಯಿಸಿದ್ದಾರೆ.ಇದು ರಾಜಕೀಯ ದುರುದ್ದೇಶದಿಂದ ಕೂಡಿದ್ದು ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಈ ರೀತಿ ಮಾಡಲಾಗಿದೆ.ಇದು
Read More