Mysore

ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ…ಇಂದು ಮೃತನ ಮನೆಗೆ ಭೇಟಿ ನೀಡಲಿರುವ ಬಿಜೆಪಿ ಮುಖಂಡರು…

ಮೈಸೂರು,ಜು11,Tv10 ಕನ್ನಡಟಿ.ನರಸೀಪುರದಲ್ಲಿ ನಡೆದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣವನ್ನ ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ.ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಲಿದೆ.ಸತ್ಯ ಸತ್ಯತೆ ಪರಿಶೀಲನೆಗೆ ತಂಡ ರಚನೆಯಾಗಿದೆ.ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ನೇತೃತ್ವದಲ್ಲಿ ತಂಡ ರಚನೆಯಾಗಿದೆ.ವೇಣುಗೋಪಾಲ್ ನಿವಾಸಕ್ಕೆ
Read More

ಸೆನ್ ಪೊಲೀಸರ ಕಾರ್ಯಚರಣೆ…2 ಲಕ್ಷ ಮೌಲ್ಯದ ಡ್ರಗ್ಸ್ ವಶ…ರಾಜಸ್ಥಾನ್ ಮೂಲದ ಆರೋಪಿ ಬಂಧನ…

ಮೈಸೂರು,ಜು10,Tv10 ಕನ್ನಡದೇವರಾಜ ಉಪವಿಭಾಗದ ಎಸಿಪಿ ಶಾಂತಮಲ್ಲಪ್ಪ ಹಾಗೂ ಸೆನ್ ಠಾಣೆ ಪೊಲೀಸ್ ಅಧಿಕಾರಿಗಳು ರಾತ್ರಿ ಪಾಳಿ ಗಸ್ತಿನಲ್ಲಿದ್ದ ವೇಳೆ ನಜರಬಾದ್ ನ ಸರ್ಕಾರಿ ಅತಿಥಿ ಗೃಹದ ಬಳಿ ಓರ್ವ ವ್ಯಕ್ತಿ ಪೊಲೀಸ್ ವಾಹನ ಕಂಡು ಪರಾರಿಯಾಗಲು ಯತ್ನಿಸಿದ್ದ.ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚರಣೆಗೆ
Read More

ನದಿಗೆ ಹಾರಿ ದೇವನೂರು ಶ್ರೀಮಠದ ಸ್ವಾಮೀಜಿ ಆತ್ಮಹತ್ಯೆ…ಖಿನ್ನತೆಯಿಂದ ನಿರ್ಧಾರ…

ನಂಜನಗೂಡು,ಜು10,Tv10 ಕನ್ನಡಕಿವಿ ನೋವಿನಿಂದ ಬಳಲುತ್ತಿದ್ದ ಸ್ವಾಮೀಜಿ ಯೊಬ್ಬರು ಖಿನ್ನತೆಗೆ ಒಳಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ದೇವನೂರು ಶ್ರೀ ಮಠದಲ್ಲಿ ನಡೆದಿದೆ.ದೇವನೂರು ಶ್ರೀ ಮಠದ ಶ್ರೀ ಶಿವಪ್ಪ ಸ್ವಾಮಿಗಳೇ ಆತ್ಮಹತ್ಯೆ ಮಾಡಿಕೊಂಡ ಸ್ವಾಮೀಜಿ.ದೇವನೂರು ಶ್ರೀ ಗುರು ಮಲ್ಲೇಶ್ವರ
Read More

*ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್…*

ಟಿ.ನರಸೀಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ…6 ಮಂದಿ ವಿರುದ್ದ FIR ದಾಖಲು…ಪಟ್ಟಣ ಬಂದ್… ಟಿ.ನರಸೀಪುರ,ಜು10,Tv10 ಕನ್ನಡಟಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ 6 ಜನರ ಮೇಲೆ ಪ್ರಕರಣ ದಾಖಲಾಗಿದೆ.ಟಿ.ನರಸೀಪುರ ನಿವಾಸಿಗಳಾದ ಮಣಿಕಂಠ, ಸಂದೇಶ್, ಶಂಕರೇಗೌಡ, ಅನಿಲ್, ಮಂಜು, ಹ್ಯಾರಿಸ್
Read More

ಮುಡಾ ಅಧ್ಯಕ್ಷ ಸ್ಥಾನಕ್ಕೆ ಮೈಸೂರು ಬಸವಣ್ಣ ಆಕಾಂಕ್ಷಿ…ಪರಿಗಣಿಸುವಂತೆ ಸಿಎಂ ಸಿದ್ದರಾಮಯ್ಯಗೆ ಮನವಿ…

ಮೈಸೂರು,ಜು9,Tv10 ಕನ್ನಡಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಪರಿಗಣಿಸುವಂತೆ ಕಾಂಗ್ರೆಸ್ ಮುಖಂಡ ಮೈಸೂರು ಬಸವಣ್ಣ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.ಹಲವು ವರ್ಷಗಳಿಂದ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆ.ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ನನಗೆ ಮುಡಾ ಅಧ್ಯಕ್ಷ ಸ್ಥಾನ ನೀಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ.ಇಂದು ನಾಡದೇವಿ
Read More

ನಾಳೆ ಚಾಮುಂಡೇಶ್ವರಿ ವರ್ಧಂತಿ…8 ಗಂಟೆ ನಂತರ ದರುಶನ…ಖಾಸಗಿ ವಾಹನಗಳ ಪ್ರವೇಶ ನಿರ್ಭಂಧ…

ಮೈಸೂರು,ಜು9,Tv10 ಕನ್ನಡನಾಳೆ ಅಧಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ ವಿಜೃಂಭಣೆಯಿಂದ ನೆರವೇರಲಿದೆ.ಭಕ್ತರಿಗೆ ಬೆಳಿಗ್ಗೆ 8 ಗಂಟೆಯ ನಂತರ ದರ್ಶನಕ್ಕೆ ಅವಕಾಶ ನೀಡಲಾಗಿದೆ.ಚಾಮುಂಡೇಶ್ವರಿ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿಗಳ ಆದೇಶ ಹೊರಡಿಸಿದ್ದಾರೆ.ನಾಳೆ ವಿಶೇಷ ಅಭಿಷೇಕ, ಧಾರ್ಮಿಕ ಕಾರ್ಯಗಳು ನಡೆಯುವುದರಿಂದ ಬೆಳಗ್ಗೆ 8 ರ ನಂತರ ದರ್ಶನಕ್ಕೆ ಅವಕಾಶ
Read More

ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಸಮವಸ್ತ್ರ ವಿತರಣೆ…

ಮೈಸೂರು,ಜು8,Tv10 ಕನ್ನಡ ಚಾಮುಂಡಿಪುರಂನಲ್ಲಿರುವ ಬಾಲ ಬೋಧಿನಿ ಶಾಲೆಯಲ್ಲಿ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮತಿ ಅಧಿಕಾರಿಗಳ ವರ್ಗ ಹಾಗೂ ನೌಕರರ ಸಂಘ ಮತ್ತು ಚಾಮುಂಡೇಶ್ವರಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಹಾಗೂ ರವಿ ಸ್ನೇಹ ಬಳಗ ವತಿಯಿಂದ 40 ಶಾಲಾ ಮಕ್ಕಳಿಗೆ
Read More

ಮಹಿಳೆಯರನ್ನ ಮದುವೆಯಾಗಿ ಚಿನ್ನಾಭರಣಗಳ ಜೊತೆ ಎಸ್ಕೇಪ್ ಆಗುತ್ತಿದ್ದ ಖತರ್ ನಾಕ್ ಬಂಧನ…ಆಂಟಿಯರೇ ಇವನ ಟಾರ್ಗೆಟ್…ಹೆಡೆಮುರಿ ಕಟ್ಟಿದ ಕುವೆಂಪುನಗರ ಠಾಣಾ ಪೊಲೀಸರು…

ಮೈಸೂರು,ಜು8,Tv10 ಕನ್ನಡಮಧ್ಯವಯಸ್ಸಿನ ಹಾಗೂ ವಿಧವಾ ಮಹಿಳೆಯರನ್ನ ನಂಬಿಸಿ ಮದುವೆಯಾಗಿ ನಗದು ಹಾಗೂ ಚಿನ್ನಾಭರಣಗಳೊಂದಿಗೆ ಎಸ್ಕೇಪ್ ಆಗುತ್ತಿಸ್ದ ಖತರ್ ನಾಕ್ ಆರೋಪಿಯನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ.ಈತನಿಂದ 2 ಲಕ್ಷ ನಗದು,2
Read More

20 ಕೆಜಿ ಗಾಂಜಾ ಸಮೇತ ಸಿಕ್ಕಿಬಿದ್ದ ಆರೋಪಿಗೆ 10 ವರ್ಷ ಶಿಕ್ಷೆ…ಮೈಸೂರು ನ್ಯಾಯಾಲಯದ ತೀರ್ಪು…

ಮೈಸೂರು,ಜು7,Tv10 ಕನ್ನಡಆಂಧ್ರ ಪ್ರದೇಶ ದಿಂದ ಅಕ್ರಮವಾಗಿ 20 ಕೆಜಿ ಗಾಂಜಾ ತಂದು ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯ ಶಾಂತಿನಗರ ದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಗೆ ಮೈಸೂರು ನ್ಯಾಯಾಲಯ 10 ವರ್ಷ ಶಿಕ್ಷೆ ವಿಧಿಸಿದೆ. ಬೆನೋತ್ ವೆಂಕಣ್ಣ ಎಂಬಾತ ಶಿಕ್ಷೆಗೆ ಒಳಗಾದ
Read More

ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ

ಮೈಸೂರು ರಕ್ತ ದಾನ ಮಾಡುವ ಮೂಲಕ ಅಮೂಲ್ಯ ಜೀವಗಳನ್ನು ಉಳಿಸಲು ಸಾದ್ಯ ಎಂದು ಲಯನ್ ಕೆ.ಆರ್ ಭಾಸ್ಕರಾನಂದಾ ವಲಯ ಅಧ್ಯಕ್ಷರು ಅಂತಾರಾಷ್ಟ್ರೀಯ ಲಯನ್ಸ್ 317 G ರವರು ರಕ್ತದಾನಿಗಳಿಗೆ ಕರೆ ನೀಡಿದರು. ಮಾಸಿಕ ಸೇವಾ ಕಾರ್ಯಕ್ರಮದ ಅಡಿಯಲ್ಲಿ ಲಯನ್ಸ್ ಕ್ಲಬ್ ಆಫ್
Read More