Mysore

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ…

ಕಳಪೆ ಗುಣಮಟ್ಟದ ಆಹಾರ ಮಾರಾಟ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಿ…ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೂಚನೆ… *ಮೈಸೂರು,ಜು7. ಆಹಾರಗಳ ಗುಣಮಟ್ಟ ಪರೀಕ್ಷಿಸಿ ,ಕಳಪೆ, ಕಲಬೆರಕೆ ಆಗದಂತೆ ಪರಿಶೀಲನೆ ನಡೆಸಿ, ಕಳಪೆ ಗುಣಮಟ್ಟದ ಆಹಾರ ಪೂರೈಸುವವರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಿ
Read More

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ…

ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಜೊತೆ ಮಂಡ್ಯ ಸಂಸದೆ ಸುಮಲತಾ ಸಭೆ… ಮಂಡ್ಯ,ಜು6,Tv10 ಕನ್ನಡ ಬೃಂದಾವನದಲ್ಲಿರುವ ಕಾವೇರಿ ಸಭಾಂಗಣದಲ್ಲಿ ಕಾವೇರಿ ನೀರಾವರಿ ನಿಗಮ ಇಂಜಿನಿಯರ್ ಗಳ ಜೊತೆ ಇಂದು ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಸಭೆ ನಡೆಸಿದರು.ಕೆ.ಆರ್.ಎಸ್ ಜಲಾಶಯದ ವೀಕ್ಷಣೆ ಮಾಡಿ
Read More

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು…

ಇ ಚಲನ್ ನಲ್ಲಿ ದಾಖಲಾದ ಬಾಕಿ ಪ್ರಕರಣಗಳಿಗೆ ಶೇ50 ರಿಯಾಯಿತಿ ಘೋಷಿಸಿದ ಸರ್ಕಾರ…ಸೆಪ್ಟೆಂಬರ್ 9 ಅಂತಿಮ ಗಡುವು… ಮೈಸೂರು,ಜು5,Tv10 ಕನ್ನಡಇ ಚಲನ್ ನಲ್ಲಿ ದಾಖಲಾಗಿರುವ ಬಾಕಿ ಇರುವ ದಂಡದ ಮೊತ್ತದಲ್ಲಿ ಶೇ.50 ರಿಯಾಯಿತಿಯನ್ನ ಸರ್ಕಾರ ಘೋಷಿಸಿದೆ.ಇಂದಿನಿಂದ ಮೂರು ದಿನಗಳ ಕಾಲ ಅವಕಾಶ
Read More

ವರ್ಗಾವಣೆಗೆ ಬೇಸತ್ತು ಡಿಪೋ ಮುಂದೆ ವಿಷ ಕುಡಿದ ಚಾಲಕ…ಸಚಿವರ ವಿರುದ್ದ ಆಕ್ರೋಷ…

ಮಂಡ್ಯಾ,ಜು5,Tv10 ಕನ್ನಡವರ್ಗಾವಣೆಯಿಂದ ಬೇಸತ್ತ ಕೆ.ಎಸ್.ಆರ್.ಟಿ.ಸಿ.ಚಾಲಕ ಡಿಪೋ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ಡಿಪೋ ಬಳಿ ನಡೆದಿದೆ.ವರ್ಗಾವಣೆ ಹಿಂದೆ ಸಚಿವರ ಚಿತಾವಣೆ ಇದೆ ಎಂದು ಆಕ್ರೋಷ ವ್ಯಕ್ತಪಡಿಸಿದ್ದಾರೆ.ಸಚಿವರ ವಿರುದ್ಧ ಚಾಲಕ ಗಂಭೀರ ಆರೋಪ ಮಾಡಿದ್ದಾರೆ.ಚಾಲಕ ಜಗದೀಶ್
Read More

ಮಿನಿವ್ಯಾನ್ ಪಲ್ಟಿ…7 ಕ್ಕೂ ಹೆಚ್ಚು ಮಂದಿಗೆ ಗಾಯ…

ಬನ್ನೂರು,ಜು5,Tv10 ಕನ್ನಡಗಾರ್ಮೆಂಟ್ಸ್ ನೌಕರರನ್ನ ಕರೆದೊಯ್ಯುತ್ತಿದ್ದ ವ್ಯಾನ್ ಪಲ್ಟಿ ಹೊಡೆದ ಪರಿಣಾಮ 7 ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡ ಘಟನೆ ಬನ್ನೂರು-ಟಿ.ನರಸೀಪುರ ರಸ್ತೆಯ ಕುಳ್ಳನ ಕೊಪ್ಪಲು ಬಳಿ ನಡೆದಿದೆ.ಚೌಹಳ್ಳಿಯಲ್ಲಿರುವ ಸಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಮಹಿಳಾ ನೌಕರರರು ಗಾಯಗೊಂಡಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ
Read More

ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ಮರಳಿ ಮಾತೃ ಇಲಾಖೆಗೆ…

ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ಮರಳಿ ಮಾತೃ ಇಲಾಖೆಗೆ… ಮೈಸೂರು,ಜು5,Tv10 ಕನ್ನಡಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ರನ್ನ ಮರಳಿ ಮಾತೃ ಇಲಾಖೆಗೆ ಹಿಂದಿರುಗುವಂತೆ ಸರ್ಕಾರ ಆದೇಶ ಹೊರಡಿಸಿದೆ.ತಕ್ಷಣವೇ ಜಾರಿಗೆ ಬರುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ರಾಜು.ಪಿ ರವರು ಆದೇಶಿಸಿದ್ದಾರೆ.ಡಾ.ಡಿ.ಜಿ.ನಾಗರಾಜು ಇನ್ಮುಂದೆ ಮಾತೃ
Read More

ಕೆರೆ ಸಮೀಪ ಫೈನಾನ್ಸ್ ಬಿಲ್ ಕಲೆಕ್ಟರ್ ಶವ ಪತ್ತೆ…ಹುಡುಗೀಗೆ ದುಡ್ಡು ಕೊಡ್ಬೇಕು ಅಂತಿದ್ದ…ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಾಯಿ…

ಕೆರೆ ಸಮೀಪ ಫೈನಾನ್ಸ್ ಬಿಲ್ ಕಲೆಕ್ಟರ್ ಶವ ಪತ್ತೆ…ಹುಡುಗೀಗೆ ದುಡ್ಡು ಕೊಡ್ಬೇಕು ಅಂತಿದ್ದ…ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ ತಾಯಿ… ಹುಣಸೂರು,ಜು5,Tv10 ಕನ್ನಡ ಯುವತಿಯೊಬ್ಬಳಿಗೆ ಹಣ ಕೊಡಬೇಕೆಂದು ತಾಯಿ ಬಳಿ ಹೇಳಿದ್ದ ಯುವಕ ಕೆರೆ ಬಳಿ ಶವವಾಗಿ ಪತ್ತೆಯಾದ ಘಟನೆ ಹುಣಸೂರಯ ತಾಲೂಕು
Read More

ಎರಡು ಬೈಕ್ ಮುಖಾಮುಖಿ ಢಿಕ್ಕಿ…ಸವಾರರಿಬ್ಬರು ಸ್ಥಳದಲ್ಲೇ ಸಾವು…ಬಸ್ ಓವರ್ ಟೇಕ್ ಮಾಡುವ ವೇಳೆ ಅಪಘಾತ…

ನಂಜನಗೂಡು,ಜು4,Tv10 ಕನ್ನಡಬಸ್ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ.ಚಾಮರಾಜನಗರ ತಾಲ್ಲೂಕಿನ ಕಾಳನಹುಂಡಿ ಗ್ರಾಮದ ಮಹದೇವಸ್ವಾಮಿ(40) ಹಾಗೂ ಕೆ.ಆರ್.ನಗರ ತಾಲೂಕಿನ ಚಂದಗಾಲ
Read More

ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

ಮೈಸೂರು ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿಗಳ ಭೇಟಿ… ಸಾರ್ವಜನಿಕರಿಂದ ಅಹವಾಲು ಸ್ವೀಕಾರ… ಮೈಸೂರು, ಜು 4,Tv10 ಕನ್ನಡಮೈಸೂರು ತಾಲ್ಲೂಕು ಕಚೇರಿಗೆ ಭೇಟಿ ನೀಡಿ ತಾಲ್ಲೂಕಿನ ಎಲ್ಲಾ ಹೋಬಳಿಯ ಉಪತಹಸೀಲ್ದಾರರು, ರಾಜಸ್ವ ನಿರೀಕ್ಷಕರು ಮತ್ತು ಗ್ರಾಮ ಆಡಳಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾರ್ವಜನಿಕರ ಕುಂದುಕೊರತೆಗಳನ್ನು
Read More

ಲಿಂಗಾಂಭುಧಿ ಕೆರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ|| ಕೆ.ವಿ ರಾಜೇಂದ್ರ ಭೇಟಿ ಪರಿಶೀಲನೆ…ಪಾಲಿಕೆ ಅಧಿಕಾರಿಗಳು ಸಾಥ್…

ಮೈಸೂರು,ಜು4,Tv10 ಕನ್ನಡಮೈಸೂರಿನ ಲಿಂಗಾಂಭುಧಿ ಕೆರೆ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆರೆ ಅಭಿವೃದ್ದಿ ಬಗ್ಗೆ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.ಸ್ವಚ್ಛತೆಗೆ ಆಧ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಪಾಲಿಕೆ ಆಯುಕ್ತರಾದ ಶ್ರೀ ಲಕ್ಷ್ಮೀಕಾಂತ್ ರೆಡ್ಡಿ ಹಾಗೂ ಉಪಾಯುಕ್ತ ಮಹೇಶ್ (ಅಭಿವೃದ್ಧಿ) ಹಾಗೂ ಇತರರು
Read More