Mysore

ದಸರಾ ಸಂಭ್ರಮ…ಸಿಂಗಾರಗೊಂಡ ಚಾಮುಂಡೇಶ್ವರಿ ಉತ್ಸವಮೂರ್ತಿ…

ದಸರಾ ಸಂಭ್ರಮ…ಸಿಂಗಾರಗೊಂಡ ಚಾಮುಂಡೇಶ್ವರಿ ಉತ್ಸವಮೂರ್ತಿ… ಮೈಸೂರು,ಸೆ26,Tv19 ಕನ್ನಡಮೈಸೂರು ದಸರಾ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಕ್ಷಣಗಣನೆ ಆರಂಭವಾಗಿದೆ.ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆಯೊಂದಿಗೆ ದಸರಾಗೆ ಚಾಲನೆ ದೊರೆಯಲಿದೆ.ಉದ್ಘಾಟನೆಗಾಗಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಸಿಂಗಾರಗೊಂಡಿದೆ.ಹಚ್ಚ ಹಸಿರು ಜರತಾರಿ ಸೀರೆ ತೊಡಿಸಿ ದೇವಿಗೆ ಸಿಂಗರಿಸಲಾಗಿದೆ.ಬಂಗಾರದ ಒಡವೆಗಳು, ತಾಳಿ, ವಿವಿಧ
Read More

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ…

ದಸರಾ ಸಂಭ್ರಮ…ಉದ್ಘಾಟನೆ ಮುನ್ನ ಗಮನ ಸೆಳೆದ ಬುಡಕಟ್ಟು ಜನಾಂಗದ ನೃತ್ಯ… ಮೈಸೂರು,ಸೆ26,Tv10 ಕನ್ನಡಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗಿದೆ. ಉದ್ಘಾಟನೆಗೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಚಾಮುಂಡಿಬೆಟ್ಟಕ್ಕೆ ಆಗಮಿಸುತ್ತಿದ್ದಾರೆ.ಬುಡಕಟ್ಟು ಸಮುದಾಯಕ್ಕೆ ಸೇರಿದ ರಾಷ್ಡ್ರಪತಿಗಳ ಸ್ವಾಗತಕ್ಕೆ ಅದ್ದೂರಿ ಸಿದ್ದತೆ ಆಗಿದೆ.ಬುಡಕಟ್ಟು
Read More

ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ…

ದಸರಾ ಉದ್ಘಾಟನೆಗೆ ಕ್ಷಣಗಣನೆ…ರಾಷ್ಟ್ರಪತಿಗಳಿಂದ ಚಾಲನೆ… ಮೈಸೂರು,ಸೆ26,Tv10 ಕನ್ನಡದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ.ಇಂದು ದೇಶದ ಮೊದಲ ಪ್ರಜೆಯಿಂದ ದಸರಾ ಉದ್ಘಾಟನೆಯಾಗಲಿದೆ.ಸಾಂಸ್ಕೃತಿಕ ರಾಜಧಾನಿಗೆ ರಾಷಗಟ್ರಪತಿಗಳು ಆಗಮಿಸಲಿದ್ದಾರೆ.ಚಾಮುಂಡಿಬೆಟ್ಟದಲ್ಲಿ ರಾಷ್ಟ್ರಪತಿಗಳಿಗೆ ಅದ್ದೂರಿ ಸ್ವಾಗತಕ್ಕೆ ಜಿಲ್ಲಾಡಳಿತ ಸಜ್ಜಾಗಿದೆ.ಚಾಮುಂಡೇಶ್ವರಿ ದೇವಸ್ಥಾನದ ಆವರಣದಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ.ಇಂದು ಬೆಳಗ್ಗೆ 9:45 ಕ್ಕೆ
Read More

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ…

ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ರವರಿಗೆ ಸಚಿವ ಎಸ್.ಟಿ.ಎಸ್.ರಿಂದ ಅಧಿಕೃತ ಆಹ್ವಾನ… ಮೈಸೂರು,ಸೆ24,Tv10 ಕನ್ನಡವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಅಧಿಕೃತವಾಗಿ ಆಹ್ವಾನಿಸಿದರು. ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ
Read More

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಕೊಲೆ ಪ್ರಕರಣ ದಾಖಲು…ಗಂಡ,ಮಾವ ಅರೆಸ್ಟ್…ತಡವಾಗಿ ಬೆಳಕಿಗೆ ಬಂದ ಪ್ರಕರಣ… ನಂಜನಗೂಡು,ಸೆ24,Tv10 ಕನ್ನಡವರದಕ್ಷಿಣೆ ದಾಹಕ್ಕೆ ಗೃಹಿಣಿ ಬಲಿಯಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯಲ್ಲಿ ನಡೆದಿದೆ.ಘಟನೆಗೆ ಸಂಭಂಧಿಸಿದಂತೆ ಪತಿ ಸೇರಿದಂತೆ 5 ಮಂದಿ ವಿರುದ್ದ FIR ದಾಖಲಾಗಿದೆ.ಹುಲ್ಲಹಳ್ಳಿ ಠಾಣೆ ಪೊಲೀಸರು
Read More

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ

ಮನೆಮನೆಗಳಲ್ಲಿ ಗೊಂಬೆ ಕೂರಿಸುವುದರಿಂದ ಗೃಹಿಣಿಯರು ನಮ್ಮ ಪರಂಪರೆಯನ್ನು ಉಳಿಸಿ ಬೆಳೆಸುತ್ತಿದ್ದಾರೆ ಶಾಸಕ ಎಲ್ ನಾಗೇಂದ್ರ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022 ರ ಕೆ ಎಂ ಪ್ರವೀಣ್ ಕುಮಾರ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಮನೆ ಮನೆಗಳಲ್ಲಿ ದಸರಾ ಗೊಂಬೆ ಕೂರಿಸುವ ಸ್ಪರ್ಧೆಯನ್ನು
Read More

ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು…

ಮದುವೆ ಆದ ಒಂದು ವರ್ಷಕ್ಕೆ ಕೈಕೊಟ್ಟ ಪತಿ…ಅತಂತ್ರಕ್ಕೆ ಸಿಲುಕಿದ ಪತ್ನಿ…ಗಂಡ ಸೇರಿದಂತೆ 16 ಮಂದಿ ವಿರುದ್ದ FIR ದಾಖಲು… ಹುಣಸೂರು,ಸೆ23,Tv10 ಕನ್ನಡಪ್ರೀತಿಸಿ ವಿವಾಹವಾದ ಜೋಡಿ ಒಂದು ವರ್ಷಕ್ಕೆ ಬೇರ್ಪಟ್ಟಿದೆ.ಹೆತ್ತವರು ಹಾಗೂ ಸಂಭಂಧಿಕರ ಚಿತಾವಣೆಯಿಂದ ಪತಿರಾಯ ಕೈಕೊಟ್ಟಿದ್ದಾನೆ.ಜಾತಿ ನಿಂದನೆ ಮಾಡಿ ಅಪಪ್ರಚಾರ ಮಾಡಿ
Read More

ರೌಡಿಗಳೊಂದಿಗೆ ಸ್ನೇಹ…ಮಟ್ಕಾ ಕಿಂಗ್ ಜೊತೆ ಒಡನಾಟ…ಜಯಲಕ್ಷ್ಮಿಪುರಂ ಪೇದೆ ಸುರೇಶ್ ಸಸ್ಪೆಂಡ್…

ರೌಡಿಗಳೊಂದಿಗೆ ಸ್ನೇಹ…ಮಟ್ಕಾ ಕಿಂಗ್ ಜೊತೆ ಒಡನಾಟ…ಜಯಲಕ್ಷ್ಮಿಪುರಂ ಪೇದೆ ಸುರೇಶ್ ಸಸ್ಪೆಂಡ್… ಮೈಸೂರು,ಸೆ21,Tv10 ಕನ್ನಡರೌಡಿಗಳೊಂದಿಗೆ ಸ್ನೇಹ ಬೆಳೆಸಿಕೊಂಡು ಮಟ್ಕಾದಂಧೆ ನಡೆಸುವ ವ್ಯಕ್ತಿಗಳ ಜೊತೆ ಒಡನಾಟ ಇಟ್ಟುಕೊಂಡು ಪೊಲೀಸ್ ಇಲಾಖೆಯ ಶಿಸ್ತಿಗೆ ವಿರುದ್ದವಾಗಿ ನಡೆದುಕೊಂಡ ಜಯಲಕ್ಷ್ಮಿಪುರಂ ಠಾಣೆಯ ಪೇದೆ ಸುರೇಶ್ ರವರನ್ನ ಸಸ್ಪೆಂಡ್ ಮಾಡಲಾಗಿದೆ.ನಗರ
Read More

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ…

ಮುಖ್ಯಮಂತ್ರಿ ಬೊಮ್ಮಾಯಿಗೆ ದಸರಾ ಕಾರ್ಯಕ್ರಮಕ್ಕೆ ಆಹ್ವಾನ… ಬೆಂಗಳೂರು,ಸೆ21,Tv10 ಕನ್ನಡವಿಶ್ವವಿಖ್ಯಾತ ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ.ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ರವರು ಬುಧವಾರ ಮುಖ್ಯಮಂತ್ರಿಗಳನ್ನ ಭೇಟಿ ಮಾಡಿ ಆಹ್ವಾನಿಸಿದರು. ಬೃಹತ್
Read More

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ…

ವಿವಿ ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಮೂವರು ಅಪ್ರಾಪ್ತ ಬಾಲಕರ ಬಂಧನ…5 ದ್ವಿಚಕ್ರ ವಾಹನಗಳು ವಶ… ಮೈಸೂರು,ಸೆ19,Tv10 ಕನ್ನಡಅನುಮಾನಸ್ಪದವಾಗಿ ಕಂಡು ಬಂದ ಮೂವರು ಅಪ್ರಾಪ್ತ ಬಾಲಕರನ್ನ ವಶಕ್ಕೆ ಪಡೆದ ವಿ.ವಿ.ಪುರಂ ಠಾಣೆ ಪೊಲೀಸರು 5 ದ್ವಿಚಕ್ರ ವಾಹನಗಳ ಕಳುವು ಪತ್ತೆ ಪ್ರಕರಣವನ್ನ ಬೇಧಿಸಿದ್ದಾರೆ.ಸಂಘರ್ಷಕ್ಕೆ
Read More