ನಜರಬಾದ್ ಪೊಲೀಸರ ಕಾರ್ಯಾಚರಣೆ…ಇಬ್ಬರು ಮನೆಗಳ್ಳರ ಬಂಧನ…17 ಲಕ್ಷ ಮೌಲ್ಯದ ಚಿನ್ನಾಭರಣ ವಶ…
ಮೈಸೂರು,ಸೆ9,Tv10 ಕನ್ನಡ ನಜರಬಾದ್ ಠಾಣೆ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಇಬ್ಬರು ಮನೆಗಳ್ಳರು ಸಿಕ್ಕಿಬಿದ್ದಿದ್ದಾರೆ.ಆರೋಪಿಗಳಿಂದ 17 ಲಕ್ಷ ಮೌಲ್ಯದ 245 ಗ್ರಾಂ ಚಿನ್ನಾಭರಣ ಹಾಗೂ 2.5 ಕೆಜಿ ಬೆಳ್ಳಿ ವಶಪಡಿಸಿಕೊಂಡಿದ್ದಾರೆ.ಸಿದ್ದಾರ್ಥ ನಗರದಲ್ಲಿರುವ ಮನೆಯೊಂದರಲ್ಲಿ ಆರೋಪಿಗಳು ಕಳುವು ಮಾಡಿದ್ದರು.ಪ್ರಕರಣ ದಾಖಲಿಸಿಕೊಂಡ ನಜರಬಾದ್ ಠಾಣೆ
Read More