ವಿಶ್ವ ಪರಿಸರ ದಿನಾಚರಣೆ…ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಜಾಗೃತಿ ಅಭಿಯಾನ…
ಮೈಸೂರು,ಜೂ5,Tv10 ಕನ್ನಡ ಪ್ರಜ್ಞಾವಂತ ನಾಗರಿಕ ವೇದಿಕೆ ಹಾಗೂ ಕೆಎಂಪಿ ಕೆ ಚಾರಿಟೇಬಲ್ ಟ್ರಸ್ಟ್ವತಿಯಿಂದ ವಿಶ್ವ ಇಂದು ಪರಿಸರ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸಲಾಯಿತು.ದೇವರಾಜ ಮಾರುಕಟ್ಟೆ ಬಳಿ ಸಾರ್ವಜನಿಕರಿಗೆ ಬಟ್ಟೆ ಬ್ಯಾಗ್ ವಿತರಿಸುವ ಮೂಲಕ ಸ್ವಚ್ಛತಾ ಜಾಗೃತಿ ಮೂಡಿಸಲಾಯಿತು.ಮೇಯರ್ ಶಿವಕುಮಾರ್ ಪ್ಲಾಸ್ಟಿಕ್ ಮುಕ್ತ ಜಾಗೃತಿ
Read More