Mysore

ಬಿಜೆಪಿ ಮೇಲೆ ಮಾಡಿದ ಆರೋಪಗಳ ಬಗ್ಗೆ ತನಿಖೆ ಮಾಡಿ…ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಾಕೀತು…

ಮೈಸೂರು,ಜೂ2,Tv10 ಕನ್ನಡಪಿಎಸ್ಐ ಹಗರಣ, ಬಿಟ್ ಕಾಯಿನ್ ವಿಚಾರ, 40% ಕಮೀಷನ್ ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲರದ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ತಾಕೀತು ಮಾಡಿದ್ದಾರೆ.ಕಾಂಗ್ರೆಸ್ ನವರು ಹೇಳಿದ್ದೆಲ್ಲಾ ಸತ್ಯ.ನೀವು ಸತ್ಯ
Read More

ಯಾವ ಷರತ್ತು ಇಲ್ಲದೆ ಗ್ಯಾರೆಂಟಿಗಳನ್ನ ಜಾರಿ ಮಾಡಿ…ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಆಗ್ರಹ…

ಮೈಸೂರು,ಜೂ2,Tv10 ಕನ್ನಡಗ್ಯಾರೆಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ.ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರೆಂಟಿ ಜಾರಿ ಮಾಡಿ.ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ.ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ.ಆ ಒತ್ತಡವನ್ನು
Read More

ಆನೆ ದಾಳಿ…ವ್ಯಕ್ತಿ ಸಾವು…ಕಾವಲಿಗೆ ತೆರಳಿದ ವೇಳೆ ಘಟನೆ…

ಸರಗೂರು,ಜೂ2,Tv10 ಕನ್ನಡಆನೆ ತುಳಿತಕ್ಕೆ ವ್ಯಕ್ತಿ ಸಾವನ್ನಪ್ಪಿದ ಘಟನೆ ಸರಗೂರು ತಾಲೂಕಿನ ಬಿ ಮಟ್ಟಕೆರೆ ಗ್ರಾಮದಲ್ಲಿ ನಡೆದಿದೆ.ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳಿ ಗ್ರಾಮದ ರವಿ ಕುಮಾರ್ ಎಂಬುವರು ಸಾವನ್ನಪ್ಪಿದ್ದಾರೆ. ಸೀಗೇವಾಡಿ ಎಂಬ ಕಾಡಂಚಿನ ತಮ್ಮ ಜಮೀನಿನಲ್ಲಿ ಕಾವಲಿಗೆ ತೆರಳಿದಾಗ ಆನೆ ದಾಳಿ
Read More

ಕುರುಬೂರು ಗ್ರಾಮದ ಬಳಿ ಭೀಕರ ಅಪಘಾತ ಪ್ರಕರಣ…ಸಾವಿನ ಸಂಖ್ಯೆ 11ಕ್ಕೆ ಏರಿಕೆ…

ಮೈಸೂರು,ಜೂ2,Tv10 ಕನ್ನಡಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಬಳಿ ನಡೆದ ಭೀಕರ ಅಪಘಾತ ಪ್ರಕರಣದಲ್ಲಿ ಸಾವಿನ ಸಂಖ್ಯೆ 11 ಕ್ಕೆ ಏರಿದೆ.ಶಶಿಕುಮಾರ್ ಅಲಿಯಾಸ್ ಸಂಪತ್ ಸಾವನ್ನಪ್ಪಿದ್ದಾರೆ.ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕುಮಾರ್ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿತ್ತು.ಚಿಕಿತ್ಸೆ
Read More

ಇಂದಿನಿಂದ ಶಾಲೆ ಆರಂಭ…ಹೂವು,ಸಿಹಿ, ಪಠ್ಯಪುಸ್ತಕ ವಿತರಿಸಿ ಮಕ್ಕಳನ್ನು ಶಾಲೆಗೆ ಸ್ವಾಗತಿಸಿದ ಶಿಕ್ಷಕರು…

ಮೈಸೂರು,ಮೇ31,Tv10 ಕನ್ನಡಇಂದಿನಿಂದ ಶಾಲೆಗಳು ಪುನರಾರಂಭವಾಗಿದೆ.ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಅಕ್ಕನ ಬಳಗ ಶಾಲೆಯವಿದ್ಯಾರ್ಥಿಗಳಿಗೆ ಹೂವು ಎರಚಿ, ಸಿಹಿ ನೀಡಿ ಸ್ವಾಗತಿಸಲಾಗಿದೆ.ಶಾಲೆಗಳನ್ನು ಮಾವಿನ ತಳಿರು ಮತ್ತು ಹೂವುಗಳಿಂದ ಅಲಂಕರಿಸಿ, ಶಿಕ್ಷಕರು ಹೂ ಹಿಡಿದು ಶಾಲಾ ದ್ವಾರದಲ್ಲಿ ನಿಂತು ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು.ಇಲ್ಲಿನ ಅಕ್ಕನ ಬಳಗ ಶಾಲೆಯ
Read More

ಲವರ್ ಗೆ ಮೆಸೇಜ್ ಮಾಡಿದ ರೂಂ ಮೇಟ್ ಗೆ ಚಾಕು ಇರಿತ…ಆರೋಪಿ ಸರೆಗೆ ಪೊಲೀಸರ ಬಲೆ…

ಮೈಸೂರು,ಜೂ1,Tv10 ಕನ್ನಡಲವರ್ ಗೆ ಮೆಸೇಜ್ ಮಾಡಿದ ರೂಂ ಮೇಟ್ ಗೆ ಚಾಕುವಿನಿಂದ ಇರಿದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಚಾಕುವಿನಿಂದ ಇರಿದ ಆರೋಪಿ ಶ್ರೇಯಸ್ ಬಂಧನಕ್ಕಾಗಿ ವಿದ್ಯಾರಣ್ಯಪುರಂ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.ಗಾಯಗೊಂಡ ರೂಂ ಮೇಟ್ ಶಿವಕುಮಾರ್ ಪ್ರಾಣಾಪಾಯದಿಂದ
Read More

ಅಶ್ಲೀಲ ಫೋಟೋ ಕ್ರಿಯೇಟ್ ಮಾಡಿ ಅತಿಥಿ ಉಪನ್ಯಾಸಕನಿಗೆ ಬ್ಲಾಕ್ ಮೇಲ್…ಸೆನ್ ಪೊಲೀಸ್ ಠಾಣೆಗೆ ದೂರು…

ಮೈಸೂರು,ಜೂ1,Tv10 ಕನ್ನಡಆನ್ ಲೈನ್ ಆಪ್ ಗಳಲ್ಲಿ ಲೋನ್ ಪಡೆಯುವ ಪ್ಲಾನ್ ಹಾಕಿದ್ದೀರಾ ಹಾಗಿದ್ರೆ ಹುಷಾರ್.ನೀವು ಬ್ಲಾಕ್ ಮೇಲ್ ಗೆ ಒಳಗಾಗೋದು ಖಚಿತ.ಮೈಸೂರಿನ ಅತಿಥಿ ಉಪನ್ಯಾಸಕರೊಬ್ಬರಿಗೆ ಇಂತಹ ಕಹಿ ಘಟನೆ ನಡೆದು ರಕ್ಷಣೆಗಾಗಿ ಸೆನ್ ಪೊಲೀಸರ ಮೊರೆ ಹೋಗಿದ್ದಾರೆ.ಮಾನಸಗಂಗೋತ್ರಿಯಲ್ಲಿ ಅತಿಥಿ ಉಪನ್ಯಾಸಕರಾಗಿರುವ ಚಂದ್ರಗುಪ್ತ
Read More

ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮಹೇಶ್ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ…ದಾಖಲೆಗಳ ಪರಿಶೀಲನೆ…

ಮೈಸೂರು,ಜೂ1,Tv10 ಕನ್ನಡಬೆಳ್ಳಬೆಳಗ್ಗೆ ಮೈಸೂರಿನಲ್ಲಿ ಲೋಕಾಯುಕ್ತ ಮೈಸೂರು ಮಹಾನಗರ ಪಾಲಿಕೆ ಇಂಜಿನಿಯರ್ ಮನೆ ಮೇಲೆ ದಾಳಿ ನಡೆಸಿದೆ.ಮೈಸೂರು ಮಹಾನಗರ ಪಾಲಿಕೆ ಅಧಿಕಾರಿ ಮಹೇಶ್ ಕುಮಾರ್ ವಿರುದ್ದ ಕಾರ್ಯಾಚರಣೆ ನಡೆದಿದೆ.ಮೈಸೂರಿನ ನಿವೇದಿತಾ ನಗರ ಸಂಕ್ರಾಂತಿ ವೃತ್ತದಲ್ಲಿರುವ ಮನೆಯಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.ತೋಟದ ಮನೆ ಸೇರಿ ಹಲವು
Read More

ಕಾಂಬೋಡಿಯಾ ಸಾರ್ವತ್ರಿಕ ಚುನಾವಣೆ…ಮೈಲ್ಯಾಕ್ ನಿಂದ ಶಾಯಿ ರವಾನೆ…

ಮೈಸೂರು,ಮೇ30,Tv10 ಕನ್ನಡಕಾಂಬೋಡಿಯಾದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಹಿನ್ನಲೆ ಮೈಸೂರಿನ ಮೈಲ್ಯಾಕ್ ನಿಂದ ೫೨ ಸಾವಿರ ಬಾಟಲ್ ಅಳಿಸಲಾಗದ ಶಾಯಿ ರವಾನೆಯಾಗಿದೆ. ಮೈಸೂರು ಅರಗು ಮತ್ತು ‌ಬಣ್ಣದ ಕಾರ್ಖಾನೆಯಿಂದ ಅಳಿಸಲಾಗದ ಶಾಯಿ ರವಾನಿಸಲಾಯಿತು.ಬೇಡಿಕೆಯಂತೆ ೭೦ ಮಿ.ಲೀ ಅಳತೆಯ ೫೨,೦೦೦ ಬಾಟಲ್‌ ಅಳಿಸಲಾಗದ ಶಾಯಿಯನ್ನು
Read More

ಸರಸ್ವತಿಪುರಂ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಭೇಟಿ…ಮಳೆ ನೀರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ…

ಸರಸ್ವತಿಪುರಂ ರೈಲ್ವೆ ಅಂಡರ್ ಬ್ರಿಡ್ಜ್ ಗೆ ಮೇಯರ್ ಭೇಟಿ…ಮಳೆ ನೀರು ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ… ಮೈಸೂರು,ಮೇ30,Tv10 ಕನ್ನಡಇಂದು ಸರಸ್ವತಿ ಪುರಂನ ರೈಲ್ವೆ ಅಂಡರ್ ಬ್ರಿಡ್ಜ್ ರಸ್ತೆಗೆ ಮೇಯರ್ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಳೆ ಬಂದಾಗ ನೀರು ಸರಾಗವಾಗಿ
Read More